Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮನೆಗೆ ಹೋಗಬೇಡಿ, ದಿಲ್ಲಿ...

ಮನೆಗೆ ಹೋಗಬೇಡಿ, ದಿಲ್ಲಿ ಪ್ರತಿಭಟನೆಯಲ್ಲಿ ಸೇರಿಕೊಳ್ಳಿ: ವಲಸೆ ಕಾರ್ಮಿಕರಿಗೆ ಕಿಸಾನ್ ಮೋರ್ಚಾ ಮನವಿ

ರೈತ ಸಂಘಟನೆಗಳಿಂದ ಕಾರ್ಮಿಕರಿಗೆ ವಿತರಿಸಲು ಆಹಾರ ಪೊಟ್ಟಣ ತಯಾರಿ ಆರಂಭ

ವಾರ್ತಾಭಾರತಿವಾರ್ತಾಭಾರತಿ21 April 2021 6:18 PM IST
share
ಮನೆಗೆ ಹೋಗಬೇಡಿ, ದಿಲ್ಲಿ ಪ್ರತಿಭಟನೆಯಲ್ಲಿ ಸೇರಿಕೊಳ್ಳಿ: ವಲಸೆ ಕಾರ್ಮಿಕರಿಗೆ ಕಿಸಾನ್ ಮೋರ್ಚಾ ಮನವಿ

ಬತಿಂಡಾ: ವಲಸೆ ಕಾರ್ಮಿಕರು ದೊಡ್ಡ ದೊಡ್ಡ ನಗರಗಳಿಂದ ತಮ್ಮೂರಿಗೆ ವಾಪಸಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಂಯುಕ್ತ ಕಿಸಾನ್ ಮೋರ್ಚಾ ನಿಮ್ಮ ಪ್ರಾಣಕ್ಕೆ ಅಪಾಯ ತಂದುಕೊಳ್ಳಬೇಡಿ, ದಿಲ್ಲಿ ಗಡಿಯಲ್ಲಿರುವ ಸುರಕ್ಷಿತ ತಾಣಗಳಿಗೆ ಬನ್ನಿ ಎಂದು ಒತ್ತಾಯಿಸಿದೆ.

“ಎಲ್ಲಿಯವರೆಗೆ ರೈತ ಪ್ರತಿಭಟನೆಗಳು ನಡೆಯುತ್ತವೆಯೋ, ಅಲ್ಲಿಯವರೆಗೆ  ವಲಸೆ ಕಾರ್ಮಿಕರು ಪ್ರತಿಭಟನಾ ಸ್ಥಳಗಳಿಗೆ ಸೇರಬಹುದು. ಅಲ್ಲಿ ರೈತರು ಮತ್ತು ಸಾಮಾಜಿಕ ಕಲ್ಯಾಣ ಸಂಸ್ಥೆಗಳು ಎಲ್ಲರಿಗೂ ಆಶ್ರಯ ಮತ್ತು ಆಹಾರಕ್ಕಾಗಿ ವ್ಯವಸ್ಥೆ ಮಾಡುತ್ತಾರೆ. ಇದರೊಂದಿಗೆ ಅವರು ಹೋರಾಟದಲ್ಲಿ ಸಹ ಭಾಗವಹಿಸಬಹುದು ಹಾಗೂ ಸರಕಾರದ ವಿರುದ್ಧ ಒಂದಾಗಿ ಹೋರಾಡಬಹುದು”ಎಂದು ಕಿಸಾನ್ ಮೋರ್ಚಾ ಹೇಳಿದೆ.

ಕಳೆದ ವರ್ಷ ಸಾರ್ವಜನಿಕ ಸಾರಿಗೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದ್ದರಿಂದ ಸಾವಿರಾರು ವಲಸೆ ಕಾರ್ಮಿಕರು ತಮ್ಮ  ಗಂಟುಮೂಟೆ  ಹಾಗೂ ಮಕ್ಕಳೊಂದಿಗೆ ತಮ್ಮೂರಿಗೆ ತೆರಳಲು ಎದುರಿಸಿದ ಕಷ್ಟಗಳನ್ನು ನೆನಪಿಸಿಕೊಂಡ ಮೋರ್ಚಾ ನಾಯಕ ಮಂಜಿತ್ ಸಿಂಗ್ ಧನೇರ್ “ಆ ಶೋಚನೀಯ ಪರಿಸ್ಥಿತಿ ಪುನರಾವರ್ತನೆಯಾಗಲು ನಾವು ಬಯಸುವುದಿಲ್ಲ. ನೀವು ದಿಲ್ಲಿ ಗಡಿಯಲ್ಲಿ ಪ್ರತಿಭಟನಾ ತಾಣಗಳಿಗೆ ಬಂದರೆ ಉತ್ತಮ’’ಎಂದರು.

ಪ್ರತಿಭಟನೆ ಮುಂದುವರಿದರೆ ವಲಸೆ ಕಾರ್ಮಿಕರು ಆರು ತಿಂಗಳವರೆಗೆ ಅಥವಾ ದೀರ್ಘ ಸಮಯ ಪ್ರತಿಭಟನಾ ಸ್ಥಳಗಳಲ್ಲಿ ಆಹಾರವನ್ನು ಪಡೆಯುತ್ತಾರೆ ಎಂದು ಬಿಕೆಯು-ಚರುಣಿ ನಾಯಕ ಗುರ್ನಮ್ ಸಿಂಗ್ ಚಾರುನಿ ಹೇಳಿದರು.

ಘಾಜಿಪುರ ಗಡಿಯಲ್ಲಿನ ರೈತ ಸಂಘಟನೆಗಳು ದಿಲ್ಲಿಯ ವಿವಿಧ ಬಸ್ ನಿಲ್ದಾಣಗಳು ಹಾಗೂ ರೈಲು ನಿಲ್ದಾಣಗಳಲ್ಲಿ ವಿತರಿಸಲು ಆಹಾರ ಪ್ಯಾಕೆಟ್‌ಗಳನ್ನು ತಯಾರಿಸಲು ಪ್ರಾರಂಭಿಸಿವೆ, ಅಲ್ಲಿ ವಲಸೆ ಕಾರ್ಮಿಕರು ಮನೆಗೆ ಮರಳಲು ತಮ್ಮ ಪ್ರಾಣವನ್ನು ಪಣಕ್ಕಿಡುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X