Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕತರ್ ಇಂಡಿಯನ್ ಸೋಷಿಯಲ್ ಫೋರಮ್ ಕರ್ನಾಟಕ...

ಕತರ್ ಇಂಡಿಯನ್ ಸೋಷಿಯಲ್ ಫೋರಮ್ ಕರ್ನಾಟಕ ಬ್ಲಾಕ್ ಸಮಿತಿ ಪದಾಧಿಕಾರಿಗಳ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ11 Oct 2021 12:07 PM IST
share
ಕತರ್ ಇಂಡಿಯನ್ ಸೋಷಿಯಲ್ ಫೋರಮ್ ಕರ್ನಾಟಕ ಬ್ಲಾಕ್ ಸಮಿತಿ ಪದಾಧಿಕಾರಿಗಳ ಚುನಾವಣೆ

ದೋಹ : ಕತರ್ ಇಂಡಿಯನ್ ಸೋಷಿಯಲ್ ಫೋರಮ್ (ಕ್ಯೂಐಎಸ್ಎಫ್) ಕರ್ನಾಟಕ ಘಟಕದ 2021-2024ನೇ ಸಾಲಿನ ದಫ್ನ ಮತ್ತು ದೋಹ ಬ್ಲಾಕ್ ಗಳ ನೂತನ ಪದಾಧಿಕಾರಿಗಳ ಚುನಾವಣೆ ಇತ್ತೀಚೆಗೆ ನಡೆಯಿತು.

ದಫ್ನ ಬ್ಲಾಕ್ ಅಧ್ಯಕ್ಷರಾಗಿ ಖಲಂದರ್ ಜಲಸೂರ್, ಉಪಾಧ್ಯಕ್ಷರಾಗಿ ರಫೀಕ್ ಉಪ್ಪಿನಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ಸುಲೈಮಾನ್ ಕೊಡ್ಲಿಪೇಟೆ, ಕಾರ್ಯದರ್ಶಿಗಳಾಗಿ ಅಫ್ರಿದಿ ಮಂಗಳೂರು ಮತ್ತು ಫಹೀಮ್ ಬಂಟ್ವಾಳ, ಸದಸ್ಯರಾಗಿ ಖಾಲಿದ್ ಬನ್ನೂರು ಹಾಗೂ ಅಬೂಬಕರ್ ಜೋಕಟ್ಟೆ ಆಯ್ಕೆಯಾದರು.

ದೋಹ ಬ್ಲಾಕ್ ಅಧ್ಯಕ್ಷರಾಗಿ ಅನ್ವರ್ ಅಂಗರಗುಂಡಿ, ಉಪಾಧ್ಯಕ್ಷರಾಗಿ ಅಶ್ರಫ್ ಗೇರುಕಟ್ಟೆ,  ಪ್ರಧಾನ ಕಾರ್ಯದರ್ಶಿಯಾಗಿ ಅತೀಖ್ ಮಡಿಕೇರಿ, ಕಾರ್ಯದರ್ಶಿಗಳಾಗಿ ಇಮ್ರಾನ್ ಸುನ್ನತ್ ಕೆರೆ ಮತ್ತು ಇಬ್ರಾಹಿಮ್ ಸುಳ್ಯ, ಸದಸ್ಯರಾಗಿ ಅನ್ವರ್ ಬೋಲ್ಯಾರ್ ಹಾಗೂ ಇರ್ಫಾನ್ ಅಡ್ಯಾರ್ ಆಯ್ಕೆಯಾದರು.

ಚುನಾವಣಾಧಿಕಾರಿ ಝಕರಿಯಾ ಪಾಂಡೇಶ್ವರ, ಅಶ್ರಫ್ ಪುತ್ತೂರು ಅವರ ಸಹಯೋಗದೊಂದಿಗೆ ಚುನಾವಣಾ ಪ್ರಕ್ರಿಯೆಯನ್ನು ನೆರವೇರಿಸಿದರು.

ನಾಯಕರ ಗುಣ ಹೇಗಿರಬೇಕು ಮತ್ತು ನಾಯಕರ ಜವಾಬ್ದಾರಿ ಏನು ಎಂಬುದರ ಬಗ್ಗೆ ದೋಹ ವಲಯಾಧ್ಯಕ್ಷರಾದ ವಝೀರ್ ಪುಂಜಾಲಕಟ್ಟೆ, ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.

ವೇದಿಕೆಯಲ್ಲಿ ದಫ್ನ ವಲಯಾಧ್ಯಕ್ಷ ಇಬ್ರಾಹಿಮ್ ಯು.ಬಿ.,  ಕ್ಯೂಐಎಸ್ಎಫ್ ಕರ್ನಾಟಕ ರಾಜ್ಯದ ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ಕಾರ್ನಾಡ್, ಐಎಫ್ಎಫ್ ಕರ್ನಾಟಕ ರಾಜ್ಯಾಧ್ಯಕ್ಷ ಇರ್ಫಾನ್ ಕಾಪು ಉಪಸ್ಥಿತರಿದ್ದರು.

ಕ್ಯೂಐಎಸ್ಎಫ್ ಕರ್ನಾಟಕ ರಾಜ್ಯಾಧ್ಯಕ್ಷ ನಝೀರ್ ಪಾಷ ಮಾತನಾಡಿ, ಕತರ್ ಇಂಡಿಯನ್ ಸೋಷಿಯಲ್ ಫೋರಂ ನ ಕಾರ್ಯವೈಖರಿಯ ಬಗ್ಗೆ ವಿವರಿಸಿ, ನೂತನ ಪದಾಧಿಕಾರಗಳು ಸಮಾಜ ಸೇವೆಯನ್ನು ತಮ್ಮ ಪ್ರಥಮ ಗುರಿಯಾಗಿರಿಸಿ, ನಿಷ್ಪಕ್ಷಪಾತ ಜನಸೇವೆಗೆ ಮುಂದಾಗಬೇಕೆಂದು ಕರೆ ನೀಡಿದರು.

ಐಎಫ್ಎಫ್ ಕರ್ನಾಟಕ ರಾಜ್ಯದ ಪ್ರಧಾನ ಕಾರ್ಯದರ್ಶಿ ಸಲೀಂ ಬಂಗಾಡಿ, ದಫ್ನ ಮತ್ತು ದೋಹ ವಲಯಗಳ ಇತರ ಪದಾಧಿಕಾರಿಗಳಾದ  ಇರ್ಷಾದ್ ಕುಳಾಯಿ, ಅಯ್ಯೂಬ್ ಉಳ್ಳಾಲ, ಅಬೂಬಕರ್ ಸಿದ್ದೀಕ್, ಫಾರೂಕ್ ಬೋಲೆನ್ತೂರು, ಶಫೀಕ್ ಪುತ್ತೂರು ಹಾಗೂ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಶಾಕಿರ್ ಪುಂಜಾಲಕಟ್ಟೆ ನೆರವೇರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X