Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂಬತ್ತನೆ ತರಗತಿ ವಿದ್ಯಾರ್ಥಿನಿ...

ಒಂಬತ್ತನೆ ತರಗತಿ ವಿದ್ಯಾರ್ಥಿನಿ ಅತ್ಯಾಚಾರ, ಹತ್ಯೆಗೆ ತಲ್ಲಣಗೊಂಡ ಮಹಾರಾಷ್ಟ್ರ!

ವಾರ್ತಾಭಾರತಿವಾರ್ತಾಭಾರತಿ18 July 2016 3:55 PM IST
share
ಒಂಬತ್ತನೆ ತರಗತಿ ವಿದ್ಯಾರ್ಥಿನಿ ಅತ್ಯಾಚಾರ, ಹತ್ಯೆಗೆ ತಲ್ಲಣಗೊಂಡ ಮಹಾರಾಷ್ಟ್ರ!

ಹೊಸದಿಲ್ಲಿ,ಜುಲೈ 18: ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯಲ್ಲಿ ಒಂಬತ್ತನೆ ತರಗತಿಯಲ್ಲಿ ಕಲಿಯುತ್ತಿದ್ದ ಬಾಲಕಿಯೊಬ್ಬಳನ್ನು ಅತ್ಯಾಚಾರಗೈದು ಅಂಗಊನಗೊಳಿಸಿ ಹತ್ಯೆಗೈದ ಘಟನೆ ಬಯಲಾಗಿದ್ದು ಈ ಭಯಾನಕ ಘಟನೆಯಿಂದಾಗಿ ಇಡೀ ಮಹಾರಾಷ್ಟ್ರವೇ ತಲ್ಲಣಗೊಂಡಿದೆ. ಪೊಲೀಸರು ಈ ಘಟನೆಗೆ ಸಂಬಂಧಿಸಿ ಮೂವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಅಹ್ಮದ್‌ನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಎರಡು ದಿವಸ ಮೊದಲು ಅತ್ಯಾಚಾರ ಘಟನೆ ನಡೆದಿದ್ದು. ಅತ್ಯಾಚಾರಕ್ಕೊಳಗಾದ ಬಾಲಕಿಯ ದೇಹದಲ್ಲಿ ಗಾಯಗಳಿಲ್ಲದ ಅಂಗಗಳೇ ಇರಲಿಲ್ಲ. ದೇಹದ ಅಂಗಾಗಗಳನ್ನು ಊನಗೊಳಿಸಲಾಗಿತ್ತು. ಆರೋಪಿಗಳು ಅತ್ಯಾಚಾರಗೈದ ಬಳಿಕ ಬಾಲಕಿಯ ಕೈಕಾಲುಗಳನ್ನು ಮುರಿದು ಹಾಕಿದ್ದರು.ಆನಂತರ ಅವಳ ಕೊರಳು ಸೀಳಿಹಾಕಿ ಕೊಂದಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಆಧರಿಸಿ ಮಿಡ್‌ಡೇ ಪತ್ರಿಕೆ ವರದಿಮಾಡಿದೆ ಎಂದು ತಿಳಿದು ಬಂದಿದೆ.

ಬಾಲಕಿಯ ಹತ್ಯೆ ಘಟನೆ ಬಯಲಾದ ನಂತರ ಆಕ್ರೋಶಗೊಂಡ ಜನರು ಬೀದಿಗಿಳಿದಿದ್ದಲ್ಲದೆ ಮುಖ್ಯಮಂತ್ರಿದೇವೇಂದ್ರ ಫಡ್ನಾವಿಸ್ ನೈತಿಕ ಹೊಣೆಹೊತ್ತು ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ನಾಯಕರು ಆಗ್ರಹಿಸುತ್ತಿದ್ದಾರೆನ್ನಲಾಗಿದೆ. ಬಾಲಕಿ ತನ್ನ ಅಜ್ಜನನ್ನು ಭೇಟಿಯಾಗಿ ಮನೆಗೆ ಮರಳುತ್ತಿದ್ದಾಗ ಹಿಂಬಾಲಿಸಿ ಬಂದ ಜೀತೇಂದ್ರ ಶಿಂಧೆ, ಸಂತೋಷ್ ಭವಲ್ ಮತ್ತುನಿತಿನ್ ಧಾಯಿಲೂಮ್ ಎಂಬವರು ಬಾಲಕಿಯನ್ನು ಎತ್ತೊಯ್ದುಅತ್ಯಾಚಾರವೆಸಗಿ ಕ್ರೂರವಾಗಿ ಹಿಂಸೆ ನೀಡಿ ಕೊಂದರೆಂದು ಪೊಲೀಸರು ತಿಳಿಸಿದ್ದಾರೆ. ಜುಲೈ ಹದಿಮೂರರಂದು ಘಟನೆ ನಡೆದಿದ್ದರೂ ಅದು ಒಂದೆರಡು ದಿನಗಳ ನಂತರ ಬಯಲಾಗಿತ್ತು. ಆರೋಪಿಯಲ್ಲೊಬ್ಬನಾದ ಶಿಂಧೆ ಹೊಸ ಬೈಕ್ ಖರೀದಿಸಿದ ಸಂಭ್ರಮದಲ್ಲಿ ಇತರ ಇಬ್ಬರು ಅರೋಪಿಗಳೊಂದಿಗೆ ಸೇರಿ ಮರವೊಂದರ ಕೆಳಗೆ ಪಾರ್ಟಿ ಮಾಡುತ್ತಿದ್ದ. ಆಗ ಆ ದಾರಿಯಾಗಿ ಬಾಲಕಿ ಬಂದಿದ್ದು ಅವಳನ್ನುಹಿಡಿದು ವಿವಸ್ತ್ರಗೊಳಿಸಿ ಅತ್ಯಾಚಾರವೆಸಗಿದ್ದಾರೆ. ನಂತರ ಇದನ್ನು ಗ್ರಾಮದ ವ್ಯಕ್ತಿಯೊಬ್ಬನ ಗಮನಿಸಿ ಅತ್ತ ಹೋದಾಗ ಆರೋಪಿಗಳು ಓಡಿ ಪರಾರಿಯಾಗಿದ್ದರು. ವಿವಸ್ತ್ರಳಾಗಿದ್ದ ಬಾಲಕಿಯ ದೇಹವಿಡೀ ಗಾಯವಾಗಿತ್ತಲ್ಲದೆ ಅವಳ ಮೂಗಿನಿಂದ ರಕ್ತಸುರಿಯುತ್ತಿತ್ತು. ಕೂಡಲೆ ಈ ವ್ಯಕ್ತಿ ಗ್ರಾಮದ ಇತರರಿಗೆತಿಳಿಸಿದ್ದಾನೆ. ನಂತರ ಅವರು ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿದರೂ ಅವಳು ಮೃತಳಾದಳೆಂದು ಪೊಲೀಸರು ತಿಳಿಸಿದ್ದಾರೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X