Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಾರಾಂತ್ಯ ಕರ್ಫ್ಯೂ ನಡುವೆ ನಡೆದ ಜಗಳೂರು...

ವಾರಾಂತ್ಯ ಕರ್ಫ್ಯೂ ನಡುವೆ ನಡೆದ ಜಗಳೂರು ಶಾಸಕರ ಹುಟ್ಟುಹಬ್ಬ ಆಚರಣೆಯಲ್ಲಿ ಪೊಲೀಸರು ಭಾಗಿ

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ17 Jan 2022 12:53 PM IST
share
ವಾರಾಂತ್ಯ ಕರ್ಫ್ಯೂ ನಡುವೆ ನಡೆದ ಜಗಳೂರು ಶಾಸಕರ ಹುಟ್ಟುಹಬ್ಬ ಆಚರಣೆಯಲ್ಲಿ ಪೊಲೀಸರು ಭಾಗಿ

ದಾವಣಗೆರೆ: ಕೊರೋನ ನಿಯಂತ್ರಣಕ್ಕಾಗಿ ಸರಕಾರ ರಾಜ್ಯದಲ್ಲಿ ರಾತ್ರಿ ​ಕರ್ಫ್ಯೂ ಮತ್ತು ವಾರಾಂತ್ಯ​ ಕರ್ಫ್ಯೂ ಜಾರಿಗೊಳಿಸಿದ್ದರೂ ಜನಪ್ರತಿನಿಧಿಗಳೇ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಸಭೆ ಸಮಾರಂಭಗಳನ್ನು ನಡೆಸುತ್ತಿರುವುದು ಅಲ್ಲಲ್ಲಿ ಕಂಡು ಬರುತ್ತಿದೆ. 

ದಾವಣಗೆರೆಯ ಜಗಳೂರು ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ವಿ. ರಾಮಚಂದ್ರ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ರವಿವಾರ ತಮ್ಮ ಮನೆಯ ಮುಂದೆ  ಪೆಂಡಾಲ್ ಹಾಕಿ ಹುಟ್ಟುಹಬ್ಬ ಆಚರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರಲ್ಲದೇ ಪೊಲೀಸ್ ಅಧಿಕಾರಿಗಳು ಕೂಡ ಭಾಗವಹಿಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 

ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಮಂದಿ ಭಾಗವಹಿಸಿದ್ದು, ಶಾಸಕರಿಗೆ ಪೊಲೀಸರು ಶುಭಹಾರೈಸುವುದು ವಿಡಿಯೋದಲ್ಲಿ ಕಾಣಿಸುತ್ತದೆ. 

Weekend curfew for aam aadmi, big birthday bash for MLA.
Jagalur BJP MLA SV Ramachandra celebrated his birthday with hundreds of people during weekend curfew. Cops not just remain mute spectators but also salute the MLA & enjoy the event. #COVID19 #Omicron #weekendcurfew pic.twitter.com/xqSbSJDAq7

— Deepak Bopanna (@dpkBopanna) January 17, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X