Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೈದಾನದೊಳಗೆ ನುಸುಳಿ ಮೆಸ್ಸಿಯೊಂದಿಗೆ...

ಮೈದಾನದೊಳಗೆ ನುಸುಳಿ ಮೆಸ್ಸಿಯೊಂದಿಗೆ ಬಲವಂತದಿಂದ ಸೆಲ್ಫಿ ಕ್ಲಿಕ್ಕಿಸಿದ ಫುಟ್ಬಾಲ್ ಅಭಿಮಾನಿ

ವಾರ್ತಾಭಾರತಿವಾರ್ತಾಭಾರತಿ1 April 2022 3:23 PM IST
share
ಮೈದಾನದೊಳಗೆ  ನುಸುಳಿ ಮೆಸ್ಸಿಯೊಂದಿಗೆ ಬಲವಂತದಿಂದ ಸೆಲ್ಫಿ ಕ್ಲಿಕ್ಕಿಸಿದ ಫುಟ್ಬಾಲ್ ಅಭಿಮಾನಿ

ಬ್ಯುನಸ್ ಐರಿಸ್: ಇತ್ತೀಚೆಗೆ ಸೆನೆಗಲ್ ವಿರುದ್ಧ ಈಜಿಪ್ಟ್‌  ಪಂದ್ಯದ ವೇಳೆ  ಭದ್ರತಾ ಉಲ್ಲಂಘನೆಯ  ಘಟನೆಯ ಕುರಿತು ವಿಶ್ವ ಫುಟ್ಬಾಲ್ ಆಡಳಿತ ಮಂಡಳಿ ಫಿಫಾ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಘಟನೆ ಮಾಸುವ ಮೊದಲೇ  ಆಟಗಾರನ ಸುರಕ್ಷತೆಗೆ ಬೆದರಿಕೆ ಒಡ್ಡುವ ಮತ್ತೊಂದು ಘಟನೆ ನಡೆದಿದೆ.

  ಈಕ್ವೆಡಾರ್ ವಿರುದ್ಧ ಅರ್ಜೆಂಟೀನದ ವಿಶ್ವಕಪ್ 2022 ರ ಅರ್ಹತಾ ಪಂದ್ಯ ದ ವೇಳೆ  ಇದೇ  ರೀತಿಯ ಭದ್ರತಾ ಉಲ್ಲಂಘನೆ ನಡೆದಿದೆ. ಮೈದಾನದೊಳಗೆ  ನುಗ್ಗಿದ ಫುಟ್ಬಾಲ್ ಅಭಿಮಾನಿಯೊಬ್ಬ  ಅರ್ಜೆಂಟೀನ ನಾಯಕ ಲಿಯೊನೆಲ್ ಮೆಸ್ಸಿಯ ಕುತ್ತಿಗೆಯನ್ನು ಬಲವಂತವಾಗಿ ಹಿಡಿದು ಫುಟ್ಬಾಲ್ ದಿಗ್ಗಜನೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾನೆ. ಅಭಿಮಾನಿಯ ವರ್ತನೆಗೆ ಮೆಸ್ಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಕ್ವೆಡಾರ್ ಜೆರ್ಸಿಯನ್ನು ಧರಿಸಿದ್ದ ಅಭಿಮಾನಿಯು  ಪಿಚ್ ನಲ್ಲಿ ಓಡಿಕೊಂಡು ಹೋಗಿ ಮೆಸ್ಸಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು  ಯಶಸ್ವಿಯಾದರೂ, ಭದ್ರತಾ ಸಿಬ್ಬಂದಿ ಆತನನ್ನು ಶೀಘ್ರದಲ್ಲೇ ಮೈದಾನದಿಂದ ಹೊರ ಕರೆದೊಯ್ದರು.

ಫುಟ್ಬಾಲ್  ಅಭಿಮಾನಿ ತನ್ನ ಚಿತ್ರ ಹಾಗೂ  "ಸಾರ್ವಕಾಲಿಕ ಅತ್ಯುತ್ತಮ ಆಟಗಾರ" ನೊಂದಿಗಿನ ಸಂಕ್ಷಿಪ್ತ ವೀಡಿಯೊವನ್ನು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾನೆ.  ಮೆಸ್ಸಿಯವರನ್ನು  ಶ್ಲಾಘಿಸಿ ದೀರ್ಘ ಟಿಪ್ಪಣಿಯನ್ನು ಸಹ ಬರೆದಿದ್ದಾನೆ.

View this post on Instagram

A post shared by ESPN FC (@espnfc)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X