Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂರು ವರ್ಷಗಳೊಳಗಾಗಿ ಅನುಭವ ಮಂಟಪ...

ಮೂರು ವರ್ಷಗಳೊಳಗಾಗಿ ಅನುಭವ ಮಂಟಪ ಕಾಮಗಾರಿ ಪೂರ್ಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

''532 ಕೋಟಿ ರೂ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಸರಕಾರ ಒಪ್ಪಿಗೆ''

ವಾರ್ತಾಭಾರತಿವಾರ್ತಾಭಾರತಿ5 May 2022 9:29 PM IST
share
ಮೂರು ವರ್ಷಗಳೊಳಗಾಗಿ ಅನುಭವ ಮಂಟಪ ಕಾಮಗಾರಿ ಪೂರ್ಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಮೇ 05: ಬಸವಕಲ್ಯಾಣದಲ್ಲಿ 532 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ ಯೋಜನೆಗೆ ರಾಜ್ಯ ಸರಕಾರ ಇಂದು ಒಪ್ಪಿಗೆ ನೀಡಿತು. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.

ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಕೈಗೆತ್ತಿಕೊಂಡಿರುವ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಸರಕಾರ 532 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಿದೆ. ಮೂರು ವರ್ಷಗಳೊಗಳಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದರು. 
ಅನುಭವ ಮಂಟಪ ಬಸವಣ್ಣನವರ ಕ್ರಾಂತಿಕಾರಿ ವೇದಿಕೆ. ಈ ಮಂಟಪದ ಮೂಲಕ ಸಮಾಜದ ಓರೆಕೋರೆಗಳನ್ನು ತಿದ್ದುವ ಕೆಲಸವನ್ನು ಬಸವಣ್ಣನವರು ಮಾಡಿದ್ದಾರೆ. ಅವರು ಮಾಡಿರುವ ಸಾಮಾಜಿಕ ಕ್ರಾಂತಿಯನ್ನು ಪ್ರತಿಬಿಂಬಿಸುವ ರೂಪದಲ್ಲಿ ಅನುಭವ ಮಂಟಪ ನಿರ್ಮಾಣವಾಗಲಿದೆ. ಅನುಭವ ಮಂಟಪದಲ್ಲಿ 12ನೇ ಶತಮಾನದಲ್ಲಿ ಇದ್ದಂತಹ ವಚನಕಾರರು ದಾರ್ಶನಿಕ ಪುರುಷರ ಕುರಿತಾದ ಮಾಹಿತಿ ನೀಡುವಂತಹ ಕಿರು ಚಿತ್ರಗಳ ಪ್ರದರ್ಶನ, ಬಸವಣ್ಣನವರ ಜೀವನ ಸಾಧನೆ ಬಿಂಬಿಸುವ ಮಾಹಿತಿಗಳನ್ನು ಅನುಭವ ಮಂಟಪಕ್ಕೆ ಆಗಮಿಸುವ ಎಲ್ಲರಿಗೂ ವಿವರಿಸುವ ವ್ಯವಸ್ಥೆ ಈ ಅನುಭವ ಮಂಟಪದಲ್ಲಿ ಇರಲಿದೆ. 

ಕಂದಾಯ ಸಚಿವ ಆರ್.ಅಶೋಕ್, ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್, ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಬಸವರಾಜ ಪಾಟೀಲ್ ಸೇಡಂ, ರಘುನಾಥ ರಾವ್ ಮಾಲ್ಕಪುರ್, ಅಮರನಾಥ ಪಾಟೀಲ್, ಶಾಸಕರಾದ ಈಶ್ವರ ಖಂಡ್ರೆ, ಶಶೀಲ್ ನಮೋಶಿ ಮೊದಲಾದವರು ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ವಿಶೇಷ ಅಧಿಕಾರಿ ಹಾಗೂ ಬೀದರ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಬಸವಕಲ್ಯಾಣವೃದ್ಧಿ ಮಂಡಳಿಯ ಆಯುಕ್ತ ಶಿವಕುಮಾರ್ ಶೀಲವಂತ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X