Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕದ ಬಹುತ್ವಕ್ಕೆ ಮಾರಕವಾದ...

ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನ ಮಕ್ಕಳ ಮೇಲೆ ಹೇರಲು ಬಿಡುವುದಿಲ್ಲ: ಕನ್ನಡದಲ್ಲೇ ಟ್ವೀಟ್‌ ಮಾಡಿದ ರಾಹುಲ್‌

ವಾರ್ತಾಭಾರತಿವಾರ್ತಾಭಾರತಿ4 Jun 2022 4:20 PM IST
share
ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನ ಮಕ್ಕಳ ಮೇಲೆ ಹೇರಲು ಬಿಡುವುದಿಲ್ಲ: ಕನ್ನಡದಲ್ಲೇ ಟ್ವೀಟ್‌ ಮಾಡಿದ ರಾಹುಲ್‌

ಬೆಂಗಳೂರು: ಕನ್ನಡ ಪಠ್ಯ ಪುಸ್ತಕ ಮರು ಪರಿಷ್ಕರಣೆ ವಿವಾದ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ನಾಡಗೀತೆಯನ್ನು ಅವಮಾನಿಸಿರುವ ಆರೋಪ ಎದುರಿಸುತ್ತಿರುವ ರೋಹಿತ್‌ ಚಕ್ರತೀರ್ಥ ವಿರುದ್ಧ ಜನಾಕ್ರೋಶ ಹೆಚ್ಚುತ್ತಿದ್ದಂತೆ ರಾಜ್ಯ ಸರ್ಕಾರ ವಿವಾದ ತಣ್ಣಗಾಗಿಸಲು ಪ್ರಯತ್ನ ಪಡುತ್ತಿದೆ. ಈ ನಡುವೆ, ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಕನ್ನಡದಲ್ಲೇ ಟ್ವೀಟ್‌ ಮಾಡಿ, ಈ ವಿಚಾರದಲ್ಲಿ ಕಾಂಗ್ರೆಸ್‌ ಪ್ರಬಲ ಪ್ರತಿಭಟನೆಯನ್ನು ದಾಖಲಿಸುತ್ತದೆ ಎಂದು ಹೇಳಿದ್ದಾರೆ. 

ಈ ಪಠ್ಯ ಪುಸ್ತಕ ಮರು ಪರಿಷ್ಕರಣೆ ವಿವಾದದ ಕುರಿತು ಸರಣಿ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, "ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನ ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ. ಕನ್ನಡದ ನಾಡು, ನುಡಿ ಮತ್ತು‌ ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ" ಎಂದು ಹೇಳಿದ್ದಾರೆ.

“ಕರ್ನಾಟಕದ ಜನ ಸದಾ ಸಾಮಾಜಿಕ ನ್ಯಾಯ, ಮಹನೀಯರ ಏಕತೆ ಹಾಗೂ ಮಾನವತಾವಾದದ ತತ್ವಗಳನ್ನ ಪಾಲಿಸಿಕೊಂಡು ಬಂದಿದ್ದಾರೆ. ಡಾ.ಬಿ.ಆರ್. ಅಂಬೇಡ್ಕರ್, ಬುದ್ಧ-ಬಸವಣ್ಣ, ನಾರಾಯಣ ಗುರು, ಕುವೆಂಪು ಮುಂತಾದ ಅನೇಕ ಮಹನೀಯರ ಜೀವನಕ್ಕೆ ಹಾಗೂ ಕರ್ನಾಟಕದ ಅಸ್ಮಿತೆಗೆ ವಿರುದ್ದವಾದ ಸಂದೇಶಗಳನ್ನು ಪಠ್ಯ ಪುಸ್ತಕದ ಮೂಲಕ ಮಕ್ಕಳಿಗೆ ಕಲಿಸಲು ಬಿಜೆಪಿ ಹೊರಟಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ಕರ್ನಾಟಕದ ಮಕ್ಕಳ ಭವಿಷ್ಯದ ನಿರ್ಧಾರವನ್ನ ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ.  ಸಾಮಾಜಿಕ ನ್ಯಾಯ, ಪ್ರಾದೇಶಿಕತೆ ಮತ್ತು ಲಿಂಗ ಸಮಾನತೆ ಸಾರುವ ಪಾಠಗಳನ್ನ, ಲೇಖಕರನ್ನ ಹೊರಗಿಟ್ಟು ಮಕ್ಕಳಿಗೆ ಕೇಸರೀಕರಣದ ಪಾಠ ಹೇಳಲು ಹೊರಟಿರುವುದು ವೈವಿಧ್ಯತೆಯ ತೊಟ್ಟಿಲಾದ ಭಾರತಕ್ಕೆ ಮಾಡುವ ಅಪಮಾನ" ಎಂದು ಹೇಳಿದ್ದಾರೆ.

“ರಾಜ್ಯದ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಎಲ್ಲರೂ ಒಂದಾಗಿ ಅದನ್ನ ಮೆಟ್ಟಿನಿಲ್ಲುತ್ತಾರೆ ಎನ್ನುವುದನ್ನ ಕನ್ನಡಿಗರು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ. ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನ ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ. ಕನ್ನಡದ ನಾಡು, ನುಡಿ ಮತ್ತು‌ ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ.” ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ. 

ಕರ್ನಾಟಕದ ಜನ ಸದಾ ಸಾಮಾಜಿಕ ನ್ಯಾಯ, ಮಹನೀಯರ ಏಕತೆ ಹಾಗೂ ಮಾನವತಾವಾದದ ತತ್ವಗಳನ್ನ ಪಾಲಿಸಿಕೊಂಡು ಬಂದಿದ್ದಾರೆ.

Dr BR ಅಂಬೇಡ್ಕರ್, ಬುದ್ಧ-ಬಸವಣ್ಣ, ನಾರಾಯಣ ಗುರು, ಕುವೆಂಪು ಮುಂತಾದ ಅನೇಕ ಮಹನೀಯರ ಜೀವನಕ್ಕೆ ಹಾಗೂ ಕರ್ನಾಟಕದ ಅಸ್ಮಿತೆಗೆ ವಿರುದ್ದವಾದ ಸಂದೇಶಗಳನ್ನು ಪಠ್ಯ ಪುಸ್ತಕದ ಮೂಲಕ ಮಕ್ಕಳಿಗೆ ಕಲಿಸಲು ಬಿಜೆಪಿ ಹೊರಟಿದೆ.

— Rahul Gandhi (@RahulGandhi) June 4, 2022

ರಾಜ್ಯದ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಎಲ್ಲರೂ ಒಂದಾಗಿ ಅದನ್ನ ಮೆಟ್ಟಿನಿಲ್ಲುತ್ತಾರೆ ಎನ್ನುವುದನ್ನ ಕನ್ನಡಿಗರು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ.

ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನ ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ.

ಕನ್ನಡದ ನಾಡು, ನುಡಿ ಮತ್ತು‌ ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ.

— Rahul Gandhi (@RahulGandhi) June 4, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X