Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯಸಭೆಯಲ್ಲಿ ಇನ್ನು ಮುಂದೆ ವಿಧೇಯಕ...

ರಾಜ್ಯಸಭೆಯಲ್ಲಿ ಇನ್ನು ಮುಂದೆ ವಿಧೇಯಕ ಅಂಗೀಕಾರಕ್ಕೆ ಎನ್‌ಡಿಎಗೆ ಬಿಜೆಡಿ, ವೈಎಸ್‌ಆರ್‌ಸಿಪಿ ಅವಲಂಬನೆ ಅನಿವಾರ್ಯ

ವಾರ್ತಾಭಾರತಿವಾರ್ತಾಭಾರತಿ10 Aug 2022 11:19 PM IST
share
ರಾಜ್ಯಸಭೆಯಲ್ಲಿ ಇನ್ನು ಮುಂದೆ ವಿಧೇಯಕ ಅಂಗೀಕಾರಕ್ಕೆ ಎನ್‌ಡಿಎಗೆ ಬಿಜೆಡಿ, ವೈಎಸ್‌ಆರ್‌ಸಿಪಿ ಅವಲಂಬನೆ ಅನಿವಾರ್ಯ

ಹೊಸದಿಲ್ಲಿ, ಆ. 10: ಎನ್‌ಡಿಎ ಮೈತ್ರಿಕೂಟದಿಂದ ಜನತಾ ದಳ (ಸಂಯುಕ್ತ) ಹೊರಬಂದಿರುವುದರಿಂದ ರಾಜ್ಯ ಸಭೆಯಲ್ಲಿ ಪ್ರಮುಖ ವಿಧೇಯಕಗಳು ಅಂಗೀಕಾರವಾಗಲು ಬಿಜೆಪಿ ಇದೀಗ ಬಿಜೆಡಿ ಹಾಗೂ ವೈಎಸ್‌ಆರ್ ಕಾಂಗ್ರೆಸ್‌ನಂತಹ ಪ್ರಾದೇಶಿಕ ಪಕ್ಷಗಳನ್ನು ಹೆಚ್ಚು ಅವಲಂಬಿಸಬೇಕಾಗಿದೆ.   

ಉಪ ಸಭಾಪತಿ ಹರಿಮಂಶ್ ಸೇರಿದಂತೆ ಜೆಡಿಯುನ ಒಟ್ಟು ಐವರು ಸದಸ್ಯರು ರಾಜ್ಯ ಸಭೆಯಲ್ಲಿ ಇದ್ದಾರೆ. ಹರಿವಂಶ್ ಅವರ ಭವಿಷ್ಯ ತೂಗುಯ್ಯಾಲೆಯಲ್ಲಿದೆ. ಯಾಕೆಂದರೆ, ಅವರ ಪಕ್ಷ ಎನ್‌ಡಿಎಯ ಮೈತ್ರಿ ಕಡಿದುಕೊಂಡರೂ ಅವರು ಇನ್ನೂ ರಾಜೀನಾಮೆ ನೀಡಿಲ್ಲ. ಆದರೆ, ಅವರು ಸೋಮನಾಥ ಚಟರ್ಜಿ ಅವರಂತೆಯೇ ಅದೇ ಸ್ಥಾನದಲ್ಲಿ ಮುಂದುವರಿಯುವ ಸಾಧ್ಯತೆ ಇದೆ. ಸೋಮನಾಥ್ ಚಟರ್ಜಿ ಅವರು ಸಿಪಿಎಂನಿಂದ ಅಮಾನತುಗೊಂಡ ಬಳಿಕವೂ ಲೋಕಸಭೆಯ ಸ್ಪೀಕರ್ ಹುದ್ದೆಯಲ್ಲಿ ಮುಂದುವರಿದಿದ್ದರು. 

ಜೆಡಿಯು ಲೋಕಸಭೆಯಲ್ಲಿ 16 ಸಂಸದರನ್ನು ಹೊಂದಿದೆ. ಕೆಳಮನೆಯಲ್ಲಿ ಬಿಜೆಪಿಗೆ ಬಹುಮತವಿದೆ. ಆದರೆ, ರಾಜ್ಯ ಸಭೆಯಲ್ಲಿ ಬಿಜೆಪಿಗೆ ಬಹುಮತವಿಲ್ಲ. ಮೇಲ್ಮನೆಯಲ್ಲಿ ಬಿಜೆಪಿ ಕೇವಲ 91 ಸದಸ್ಯರನ್ನು ಹೊಂದಿದೆ. ಇಬ್ಬರು ಪಕ್ಷೇತರರು ಹಾಗೂ ಎಐಎಡಿಎಂಕೆಯ ನಾಲ್ವರು ಸಂಸದರು ಸೇರಿದಂತೆ ಒಟ್ಟು 110 ಸಂಸದರ ಬೆಂಬಲವನ್ನು ಬಿಜೆಪಿ ಇಲ್ಲಿ ಹೊಂದಿದೆ. 
245 ಸದಸ್ಯ ಬಲದ ರಾಜ್ಯ ಸಭೆಯಲ್ಲಿ ಬಿಜೆಪಿಗೆ ಸರಳ ಬಹುಮತಕ್ಕೆ 125 ಸದಸ್ಯರ ಬೆಂಬಲ ಅಗತ್ಯತೆ ಇದೆ. ಇದಕ್ಕಾಗಿ ಮೂವರು ಪಕ್ಷೇತರ ಸದಸ್ಯರು ಹಾಗೂ ಬಿಜೆಡಿಯ ಅಥವಾ ವೈಎಸ್‌ಆರ್‌ಸಿಪಿಯನ್ನು ಅವಲಂಬಿಸಬೇಕಾಗಿದೆ. 

ರಾಜ್ಯ ಸಭೆಯಲ್ಲಿ ಬಿಜೆಡಿ ಹಾಗೂ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ತಲಾ 9 ಸದಸ್ಯರು ಇದ್ದಾರೆ. ಇತ್ತೀಚೆಗೆ ಪ್ರಮುಖ ಕಾಯ್ದೆ ಅಂಗೀಕಾರವಾಗಲು ಈ ಎರಡು ಪಕ್ಷಗಳು ಆಡಳಿತರೂಡ ಎನ್‌ಡಿಎಗೆ ಬೆಂಬಲ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X