Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು- ಕೊಚ್ಚಿನ್ ವಿಮಾನಯಾನ ಸೇವೆ...

ಮೈಸೂರು- ಕೊಚ್ಚಿನ್ ವಿಮಾನಯಾನ ಸೇವೆ ಇಂದಿನಿಂದ ರದ್ದು

ಕಾರಣವೇನು ಗೊತ್ತೇ ?

31 Oct 2022 8:00 AM IST
share
ಮೈಸೂರು- ಕೊಚ್ಚಿನ್ ವಿಮಾನಯಾನ ಸೇವೆ ಇಂದಿನಿಂದ ರದ್ದು
ಕಾರಣವೇನು ಗೊತ್ತೇ ?

ಮೈಸೂರು: ಕೆಲ ತಿಂಗಳ ಹಿಂದಷ್ಟೇ ಆರಂಭವಾಗಿದ್ದ ಮೈಸೂರು- ಬೆಂಗಳೂರು- ಕೊಚ್ಚಿನ್  ಅಲಯನ್ಸ್ ಏರ್ ವಿಮಾನಯಾನ ಸೇವೆಯನ್ನು ಪ್ರಯಾಣಿಕರ ಕೊರತೆ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲಾಗಿದೆ.

ಸೋಮವಾರದಿಂದ ವಿಮಾನ ರದ್ದುಪಡಿಸಲಾಗಿದೆ. ಇದರಿಂದಾಗಿ ಈ ವಾಯುಮಾರ್ಗದಲ್ಲಿ ಪ್ರಯಾಣ ಕೈಗೊಳ್ಳುತ್ತಿದ್ದ ಹಲವಾರು ಮಂದಿಗೆ ತೊಂದರೆ ಉಂಟಾಗಿದೆ. ಸರ್ಕಾರದ ಪ್ರಾದೇಶಿಕ ವಿಮಾನ ಸಂಪರ್ಕ ಯೋಜನೆ (ಉದಾನ್) ಅಡಿಯಲ್ಲಿ ಈ ವಿಮಾನಯಾನ ಸೇವೆ ಆಂಭಿಸಲಾಗಿತ್ತು. ಇದು ಕೊಚ್ಚಿನ್‍ನಿಂದ ಮೈಸೂರಿಗೆ ಕೇವಲ ಒಂದು ಗಂಟೆಯಲ್ಲಿ ಪ್ರಯಾಣಿಸಲು ಅನುವು ಮಾಡಿಕೊಟ್ಟಿತ್ತು.

2019ರ ಮಾರ್ಚ್ 31ರಿಂದ ಆರಂಭಿಸಿದ್ದ ಈ ಸೇವೆಯನ್ನು ಇತ್ತೀಚಿನ ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕುಸಿದಿರುವ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದರೆ ಪ್ರವಾಸೋದ್ಯಮ ಸಂಸ್ಥೆಗಳ ಪ್ರಕಾರ ಮೈಸೂರು- ಕೊಚ್ಚಿನ್ ವಿಮಾನ ವ್ಯಾಪಾರಿ ಸಮುದಾಯಕ್ಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರಕ್ಕೆ ಲಾಭದಾಯಕ ಮಾರ್ಗವಾಗಿತ್ತು. ಏಕೆಂದರೆ ಮೈಸೂರು- ಕೇರಳ ನಡುವೆ ತಡರಾತ್ರಿ ಬಸ್ ಸೇವೆ ಇರಲಿಲ್ಲ. ಇದರಿಂದಾಗಿ ವಿಮಾನಯಾನ ಉದ್ಯಮಿಗಳಿಗೆ ತೀರಾ ಪ್ರಯೋಜನವಾಗುತ್ತಿತ್ತು.

ಒಂದು ಗಂಟೆಯಲ್ಲಿ ಉಭಯ ನಗರಗಳ ನಡುವೆ ಪ್ರಯಾಣಿಸಬಹುದಾಗಿದ್ದ ಈ ಸೇವೆಯಿಂದ ಭಾರಿ ಅನುಕೂಲವಾಗುತ್ತಿತ್ತು. ಈ ಪ್ರಯಾಣಕ್ಕೆ ಬಸ್‍ನಲ್ಲಿ 8 ಗಂಟೆ ಹಾಗೂ ರೈಲಿನಲ್ಲಿ 12 ಗಂಟೆ ತಗುಲುತ್ತಿತ್ತು. ವಿಮಾನಯಾನ ದರ 2000-2500 ರೂಪಾಯಿ ಮಾತ್ರ ಇತ್ತು ಎಂದು ನಿಯತವಾಗಿ ಪ್ರಯಾಣ ಮಾಡುತ್ತಿದ್ದ ಜೋಮನ್ ವರ್ಗೀಸ್ ಹೇಳಿದ್ದಾರೆ. ಮುಂದಿನ ಆರು ತಿಂಗಳವರೆಗೆ ವಿಮಾನಯಾನ ರದ್ದಪಡಿಸಲಾಗಿದೆ ಎಂದು ಅಲಯನ್ಸ್ ಏರ್ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ deccanherald.com ವರದಿ ಮಾಡಿದೆ. 

share
Next Story
X