Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್:‌ ಸೇತುವೆ ದುರಂತ ಸ್ಥಳಕ್ಕೆ...

ಗುಜರಾತ್:‌ ಸೇತುವೆ ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ, ಗಾಯಾಳುಗಳ ಆರೋಗ್ಯ ವಿಚಾರಣೆ

1 Nov 2022 6:41 PM IST
share
ಗುಜರಾತ್:‌ ಸೇತುವೆ ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ, ಗಾಯಾಳುಗಳ ಆರೋಗ್ಯ ವಿಚಾರಣೆ

ಅಹಮದಾಬಾದ್: ನವೀಕರಣಗೊಂಡ ಸೇತುವೆ ಕುಸಿದು 135 ಮಂದಿ ಮೃತಪಟ್ಟ ಗುಜರಾತ್‌ ನ ಮೋರ್ಬಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆಗಮಿಸಿದ್ದು, ಅಪಘಾತದ ಸ್ಥಳದಲ್ಲಿ ನಡೆಸಿದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ವಿವರಣೆ ಪಡೆದುಕೊಂಡರು.
 
ಸೇತುವೆಯ ದುರಂತದ ಸ್ಥಳಕ್ಕೆ ಭೇಟಿ ನೀಡಿದ ನಂತರ, ಪ್ರಧಾನಮಂತ್ರಿ ಅವರು ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿರುವ ಮೋರ್ಬಿಯ ಸಿವಿಲ್ ಆಸ್ಪತ್ರೆಗೆ ತಲುಪಿದ್ದು, ಗಾಯಾಳುಗಳ ಆರೋಗ್ಯದ ಬಗ್ಗೆ ಪ್ರಧಾನಿ ವಿಚಾರಿಸಿದ್ದಾರೆ.

ಸ್ವಲ್ಪ ಸಮಯದ ಬಳಿಕ, ಪ್ರಧಾನಿಯವರು ಪರಿಸ್ಥಿತಿಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯನ್ನು ನಡೆಸಿದರು. ಈ ವೇಳೆ, ಅಧಿಕಾರಿಗಳು ಸಂತ್ರಸ್ತ ಕುಟುಂಬಗಳೊಂದಿಗೆ ಸಂಪರ್ಕದಲ್ಲಿರಬೇಕು ಮತ್ತು ಅವರು ಸಾಧ್ಯವಿರುವ ಎಲ್ಲ ಸಹಾಯವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
 ವಿವರವಾದ ಮತ್ತು ವ್ಯಾಪಕವಾದ ವಿಚಾರಣೆಯನ್ನು ನಡೆಸುವುದು ಈ ಸಮಯದ ಅಗತ್ಯವಾಗಿದೆ ಮತ್ತು ಅದರ ಪ್ರಮುಖ ಕಲಿಕೆಗಳನ್ನು ಅತಿ ಶೀಘ್ರದಲ್ಲಿ ಕಾರ್ಯಗತಗೊಳಿಸಬೇಕು ಎಂದು ಅವರು ಹೇಳಿದರು.

Went to Morbi, which witnessed the horrific bridge mishap. Met the bereaved families and extended condolences. I visited the site of the tragedy and went to the hospital where the injured are recovering. Also met those involved in rescue ops and chaired a review meeting. pic.twitter.com/hAZnJFIHh8

— Narendra Modi (@narendramodi) November 1, 2022

Gujarat | Prime Minister Narendra Modi met the injured admitted to Morbi Civil Hospital.#MorbiBridgeCollapse led to the deaths of 135 people so far. pic.twitter.com/UaKF2XcbCP

— ANI (@ANI) November 1, 2022
share
Next Story
X