Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ದಾರಿತಪ್ಪಿಸುವ ಜಾಹೀರಾತು': ಪತಂಜಲಿಯ 5...

'ದಾರಿತಪ್ಪಿಸುವ ಜಾಹೀರಾತು': ಪತಂಜಲಿಯ 5 ಔಷಧಿ ಉತ್ಪನ್ನಗಳಿಗೆ ನಿಷೇಧ ಹೇರಿದ ಉತ್ತರಾಖಂಡ

11 Nov 2022 4:36 PM IST
share
ದಾರಿತಪ್ಪಿಸುವ ಜಾಹೀರಾತು: ಪತಂಜಲಿಯ 5 ಔಷಧಿ ಉತ್ಪನ್ನಗಳಿಗೆ ನಿಷೇಧ ಹೇರಿದ ಉತ್ತರಾಖಂಡ

ಡೆಹ್ರಾಡೂನ್: ಉತ್ತರಾಖಂಡ (Uttarakhand) ಆಯುರ್ವೇದ ಮತ್ತು ಯುನಾನಿ ಪರವಾನಗಿ ಪ್ರಾಧಿಕಾರವು ರಾಮದೇವ್ ಅವರ ಪತಂಜಲಿ (Patanjali) ಉತ್ಪನ್ನಗಳನ್ನು ತಯಾರಿಸುವ ದಿವ್ಯಾ ಫಾರ್ಮಸಿಗೆ ಸೂಚನೆ ನೀಡಿ ಅದರ ಐದು ಉತ್ಪನ್ನಗಳ ಉತ್ಪಾದನೆ ನಿಲ್ಲಿಸುವಂತೆ ಸೂಚನೆ ನೀಡಿದೆ. ದಾರಿ ತಪ್ಪಿಸುವಂತಹ ಜಾಹೀರಾತುಗಳನ್ನು ಪ್ರದರ್ಶಿಸಲಾಗಿದೆ ಎಂಬ ಕಾರಣವನ್ನು ಈ ಕ್ರಮಕ್ಕೆ ನೀಡಲಾಗಿದೆ ಎಂದು ವರದಿಯಾಗಿದೆ,

BPgrit, Madhugrit, Thyrogrit, Lipidom and Eyegrit Gold, ಎಂಬ ಹೆಸರಿನ ಔಷಧಿಗಳ ಉತ್ಪಾದನೆ ನಿಲ್ಲಿಸುವಂತೆ ಸೂಚಿಸಲಾಗಿದೆ. ಇವುಗಳು ಕ್ರಮವಾಗಿ ರಕ್ತದೊತ್ತಡ, ಮಧುಮೇಹ, ಗಾಯಿಟರ್ ಅಥವಾ ಗಂಟಲುವಾಳ ರೋಗ, ಗ್ಲಾಕೋಮಾ ಮತ್ತು ಅಧಿಕ ಕೊಲೆಸ್ಟರಾಲ್ ಸಮಸ್ಯೆಗೆ ಪರಿಹಾರವೆಂದು ಪತಂಜಲಿ ಹೇಳಿಕೊಂಡಿತ್ತು.

ಕೇರಳ ಮೂಲದ ನೇತ್ರ ತಜ್ಞ ಕೆ ವಿ ಬಾಬು ಎಂಬವರು ಸಲ್ಲಿಸಿದ್ದ ದೂರಿನ ಆಧಾರದಲ್ಲಿ ಈ ಕ್ರಮಕೈಗೊಳ್ಳಲಾಗಿದೆ. ಪತಂಜಲಿ ಮೇಲಿನ ಐದೂ ಉತ್ಪನ್ನಗಳಿಗೆ ಸಂಬಂಧಿಸಿದ ಪರಿಷ್ಕೃತ ಫಾಮ್ರ್ಯುಲೇಶನ್ ಶೀಟ್ ಮತ್ತು ಲೇಬಲ್ ಕ್ಲೈಮ್‍ಗಳನ್ನು ಸಲ್ಲಿಸಿ ಅವುಗಳಿಗೆ ಹೊಸದಾಗಿ ಅನುಮತಿ ಕೋರಬೇಕೆಂದು ಪ್ರಾಧಿಕಾರ ಹೇಳಿದೆ.

ಮೇಲಿನ ಐದು ಉತ್ಪನ್ನಗಳ ಜಾಹೀರಾತು ಪ್ರದರ್ಶಿಸದಂತೆ ಪ್ರಾಧಿಕಾರ ಪತಂಜಲಿಗೆ ಸೆಪ್ಟೆಂಬರ್ ತಿಂಗಳಿನಲ್ಲಿ ಸೂಚಿಸಿತ್ತು. ಈ ಉತ್ಪನ್ನಗಳ ಜಾಹೀರಾತುಗಳು ಡ್ರಗ್ಸ್ ಎಂಡ್ ಕಾಸ್ಮೆಟಿಕ್ಸ್ ಕಾಯಿದೆ ಮತ್ತು ಮ್ಯಾಜಿಕ್ ರೆಮೆಡೀಸ್ ಆಕ್ಟ್ ಇದರ ಉಲ್ಲಂಘನೆಯಾಗಿವೆ ಎಂದು ದೂರುದಾರರು ಆರೋಪಿಸಿದ್ದರು. ಗ್ಲಾಕೋಮಾ, ಗಾಯಿಟರ್, ರಕ್ತದೊತ್ತಡ, ಮಧುಮೇಹ ಮುಂತಾದ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಕುರಿತು ಜಾಹೀರಾತು ಪ್ರದರ್ಶಿಸುವುದನ್ನು ಕಾನೂನು ನಿಷೇಧಿಸುತ್ತದೆ.

share
Next Story
X