Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಾರ್ಡ್ ನಾಮಫಲಕದಲ್ಲಿ ಸಂವಿಧಾನದ...

ವಾರ್ಡ್ ನಾಮಫಲಕದಲ್ಲಿ ಸಂವಿಧಾನದ ಪೀಠಿಕೆಗಳು; ತುಮಕೂರು 7ನೇ ವಾರ್ಡ್ ಪಾಲಿಕೆ ಸದಸ್ಯರ ವಿನೂತನ ಪ್ರಯತ್ನ

12 Dec 2022 4:52 PM IST
share
ವಾರ್ಡ್ ನಾಮಫಲಕದಲ್ಲಿ ಸಂವಿಧಾನದ ಪೀಠಿಕೆಗಳು; ತುಮಕೂರು 7ನೇ ವಾರ್ಡ್ ಪಾಲಿಕೆ ಸದಸ್ಯರ ವಿನೂತನ ಪ್ರಯತ್ನ

ತುಮಕೂರು.ಡಿ.12: ತುಮಕೂರು ಮಹಾನಗರಪಾಲಿಕೆಯಿಂದ ನಗರದ 35 ವಾರ್ಡುಗಳಲ್ಲಿಯೂ ನಾಮಫಲಕ ಅಳವಡಿಸುವ ಕಾರ್ಯ ನಡೆಯುತಿದ್ದು, ಎಲ್ಲಾ ವಾರ್ಡುಗಳಲ್ಲಿಯೂ ಅಯಾಯ ವಾರ್ಡಿನ ಸದಸ್ಯರ ಹೆಸರು ಮತ್ತು ಶಾಸಕ ಹೆಸರು ನಾಮಫಲಕದಲ್ಲಿ ಅಳವಡಿಸಿದರೆ, ನಗರದ 7ನೇ ವಾರ್ಡಿನ ಸದಸ್ಯ ಜೆ.ಕುಮಾರ್ ಸಂವಿಧಾನದ ಪ್ರಾಸ್ತಾವನೆಯ ಸಾಲುಗಳನ್ನು ಬರೆಸುವ ಮೂಲಕ ವಿಶೇಷತೆ ಮೆರೆದಿದ್ದಾರೆ.

ಪಾಲಿಕೆಯ ಅನುದಾನದಲ್ಲಿ ಸುಮಾರು 5 ಕೋಟಿ ರೂಗಳ ವೆಚ್ಚದಲ್ಲಿ ನಗರದ 35 ವಾರ್ಡುಗಳ ಪ್ರತಿ ತಿರುವು, ರಸ್ತೆಗಳಿಗೆ ನಾಮಫಲಕ ಅಳವಡಿಸುವ ಕಾರ್ಯ ಚಾಲ್ತಿಯಲ್ಲಿದೆ. ಎಲ್ಲಾ ವಾರ್ಡುಗಳಲ್ಲಿಯೂ ಹಾಲಿ ಶಾಸಕರು,ಹಾಲಿ ಪಾಲಿಕೆಯ ಸದಸ್ಯರ ಹೆಸರಿನ ಜೊತೆಗೆ,ಬಡಾವಣೆಯ ಹೆಸರು,ಕ್ರಾಸ್ ಹೆಸರು ನಮೂದಿಸಲಾಗಿದೆ.ಆದರೆ 7ನೇ ವಾರ್ಡಿನಲ್ಲಿ ಮಾತ್ರ. ಶಾಸಕರು ಮತ್ತು ಪಾಲಿಕೆಯ ಸದಸ್ಯರ ಬದಲು ಸಂವಿಧಾನ ಪೀಠಿಕೆಯ ಒಂದೊಂದು ಸಾಲುಗಳನ್ನು ಉಲ್ಲೇಖಿಸುವ ಮೂಲಕ ಬಡಾವಣೆಯ ಜನರಿಗೆ, ಅದರಲ್ಲಿಯೂ ಯುವಕರಿಗೆ ಸಂವಿಧಾನದ ಆಶಯಗಳನ್ನು ಪರಿಚಯಿಸುವ ಕೆಲಸ ಮಾಡಿದ್ದಾರೆ.

''ಜಾತ್ಯಾತೀತತೆ, ಭಾತೃತ್ವ ಉಳಿಯಬೇಕೆಂಬ ಉದ್ದೇಶ''

ಈ ಕುರಿತು ಮಾತನಾಡಿದ ಪಾಲಿಕೆ 7ನೇ ವಾರ್ಡಿನ ಸದಸ್ಯ ಜೆ.ಕುಮಾರ್, 'ಇಂದು ಯುವಜನತೆ ಮಂದಿರ, ಮಸೀದಿ, ಜಾತಿ, ಧರ್ಮ, ಭಾಷೆಯ ಹೆಸರಿನಲ್ಲಿ ಅನಗತ್ಯ ಚರ್ಚೆಯಲ್ಲಿ ತೊಡಗಿದ್ದಾರೆ.ಯಾವ ವಿಚಾರಗಳು ಯುವಜನರಲ್ಲಿ ಸಾಮರಸ್ಯ,ಬಾತೃತ್ವ, ಸಹೋದರತೆ,ಪ್ರೀತಿ,ಕರುಣೆ ಮೂಡಿಸಬೇಕಾಗಿದ್ದವು, ಅವುಗಳಿಗೆ ಹೊರತಾಗಿ, ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಾ, ಮಾಸಿಕ ನೆಮ್ಮದಿಯ ಜೊತೆಗೆ, ಸಮಾಜದ ನೆಮ್ಮದಿಯನ್ನು ಹಾಳು ಮಾಡುತ್ತಿದ್ದಾರೆ. ಅಲ್ಲದೆ ರಾಜಕಾರಣಿಗಳು ಇಂದು ಇದ್ದವರು ನಾಳೆ ಇರುವುದಿಲ್ಲ. ಆದರೆ ಸೂರ್ಯಚಂದ್ರರಿರುವವರೆಗೂ ಬುದ್ಧ, ಬಸವ, ಅಂಬೇಡ್ಕರ್ ಅವರ ಹೆಸರುಗಳು ಶಾಶ್ವತವಾಗಿ ಉಳಿಯಬೇಕು.ಸಂವಿಧಾನದ ಆಶಯಗಳಾದ ಸಮಾನತೆ, ಸ್ವಾತಂತ್ರ್ಯ, ಜಾತ್ಯಾತೀತತೆ, ಭಾತೃತ್ವ ಉಳಿಯಬೇಕೆಂಬ ಉದ್ದೇಶದಿಂದ ಯುವಜನರನ್ನು ಗಮನದಲ್ಲಿಟ್ಟುಕೊಂಡು ನಾಮಫಲಕದಲ್ಲಿ ಸಂವಿಧಾನದ ಪೀಠಿಕೆಯನ್ನು ಅಳವಡಿಸಲಾಗಿದೆ. ಈ ದೇಶದ ಐಕ್ಯತೆ ಮತ್ತು ಸಾರ್ವಬೌಮತ್ವವನ್ನು ಎತ್ತಿ ಹಿಡಿಯುವಲ್ಲಿ ಇದು ನನ್ನ ಸಣ್ಣ ಪ್ರಯತ್ನ' ಎಂದು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರು | ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ಧನ ಥಳಿಸಿ ಕೊಲೆ

share
Next Story
X