Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ: ನಿಯಂತ್ರಣ ತಪ್ಪಿದ ಕಾರು;...

ದಿಲ್ಲಿ: ನಿಯಂತ್ರಣ ತಪ್ಪಿದ ಕಾರು; ಫುಟ್‌ಪಾತ್‌ನಲ್ಲಿದ್ದ ಮೂವರು ಮಕ್ಕಳಿಗೆ ಢಿಕ್ಕಿ

ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

18 Dec 2022 10:09 PM IST
share
ದಿಲ್ಲಿ: ನಿಯಂತ್ರಣ ತಪ್ಪಿದ ಕಾರು; ಫುಟ್‌ಪಾತ್‌ನಲ್ಲಿದ್ದ ಮೂವರು ಮಕ್ಕಳಿಗೆ ಢಿಕ್ಕಿ
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹೊಸದಿಲ್ಲಿ: ಉತ್ತರ ದಿಲ್ಲಿಯ ಗುಲಾಬಿ ಬಾಗ್‌ನ ಲೀಲಾವತಿ ಶಾಲೆಯ ಬಳಿ ನಿಯಂತ್ರಣ ಕಳೆದುಕೊಂಡ ಕಾರೊಂದು ಫುಟ್‌ಪಾತಿನಲ್ಲಿದ್ದ ಮೂವರು ಮಕ್ಕಳ ಮೇಲೆ ಕಾರು ಹರಿದಿದೆ ಎಂದು ವರದಿಯಾಗಿದೆ.

ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನಿಯಂತ್ರಣ ತಪ್ಪಿದ ಮಾರುತಿ ಬ್ರೆಝಾ ಕಾರು ಏಕಾಏಕಿ ಪಾದಚಾರಿ ಮಾರ್ಗ ಏರಿರುವುದು ಕಂಡುಬರುತ್ತದೆ. ಮಕ್ಕಳಿಗೆ ಢಿಕ್ಕಿ ಹೊಡೆದ ಬಳಿಕ ಕೆಲ ದೂರ ಚಲಿಸಿ ಕಾರು ನಿಲ್ಲುವುದೂ ವಿಡಿಯೋದಲ್ಲಿ ಸೆರೆಯಾಗಿದೆ. 

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಜಮಾಯಿಸಿದ್ದು, ಕಾರು ಚಾಲಕನಿಗೆ ಥಳಿಸಿದ್ದಾರೆಂದು ndtv.com ವರದಿ ಮಾಡಿದೆ. 

ಪ್ರಾಥಮಿಕ ಮೂಲಗಳ ಪ್ರಕಾರ, ಕಾರಿನ ಟೈರ್‌ ಏಕಾಏಕಿ ಒಡೆದಿದ್ದರಿಂದ ಕಾರು ತನ್ನ ನಿಯಂತ್ರಣ ತಪ್ಪಿದೆ ಎಂದು ಚಾಲಕ ಹೇಳಿದ್ದಾರೆ.
 
10 ಮತ್ತು 4 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ ಆದರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಇನ್ನೊಂದು 6 ವರ್ಷದ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯಕೀಯ ಮೇಲ್ವಿಚಾರಣೆಯಲ್ಲಿದೆ ಎಂದು ವರದಿಯಾಗಿದೆ.

Watch : Speeding car crushes 3 children on footpath in North Delhi's Roop Nagar

After receiving the PCR call, a team was immediately sent to the crime scene. The injured children were rushed to a nearby government hospital. pic.twitter.com/p52VinMawy

— The Jamia Times (@thejamiatimes) December 18, 2022
share
Next Story
X