Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಲೆ ಸರಿ ಇಲ್ಲದವರ ಮಾತಿಗೆ ಯಾರಾದರೂ ತಲೆ...

ತಲೆ ಸರಿ ಇಲ್ಲದವರ ಮಾತಿಗೆ ಯಾರಾದರೂ ತಲೆ ಕೆಡಿಸಿಕೊಳ್ಳುತ್ತಾರೆಯೇ?: ಸಿ.ಟಿ.ರವಿಗೆ ದಿನೇಶ್ ಗುಂಡೂರಾವ್ ತಿರುಗೇಟು

27 Dec 2022 4:43 PM IST
share
ತಲೆ ಸರಿ ಇಲ್ಲದವರ ಮಾತಿಗೆ ಯಾರಾದರೂ ತಲೆ ಕೆಡಿಸಿಕೊಳ್ಳುತ್ತಾರೆಯೇ?: ಸಿ.ಟಿ.ರವಿಗೆ ದಿನೇಶ್ ಗುಂಡೂರಾವ್ ತಿರುಗೇಟು

ಬೆಳಗಾವಿ, ಡಿ.27: ತನ್ನ ಮಾತುಗಳು ಕಾಂಗ್ರೆಸ್ ನಾಯಕರಿಗೆ ಮರ್ಮಘಾತವಾದಂತೆ ಎಂದು ಸಿ.ಟಿ.ರವಿ ತಮ್ಮನ್ನು ತಾವೆ ಆತ್ಮಪ್ರಶಂಸೆ ಮಾಡಿಕೊಂಡಿದ್ದಾರೆ. ನಾವು ಸಿ.ಟಿ.ರವಿಯವರನ್ನು ನಿಮ್ಹಾನ್ಸ್ ರೋಗಿಗಳ ಪಟ್ಟಿಯಲ್ಲಿಟ್ಟಿದ್ದೇವೆ. ಹಾಗಾಗಿ ನಮಗೆ ರವಿ ಮಾತುಗಳು ಹುಚ್ಚನ ಕನವರಿಕೆಗಳಂತೆ. ತಲೆ ಸರಿ ಇಲ್ಲದವರ ಮಾತಿಗೆ ಯಾರಾದರೂ ತಲೆ ಕೆಡಿಸಿಕೊಳ್ಳುತ್ತಾರೆಯೇ? ಎಂದು ಎಐಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.

ಮಂಗಳವಾರ ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಸಿ.ಟಿ.ರವಿಯವರಿಗೆ ಸಂಸ್ಕಾರ ಎಂಬ ಪದದ ಅರ್ಥವೇ ಗೊತ್ತಿಲ್ಲ. ಕಾಂಗ್ರೆಸ್ ನಾಯಕರ ಬಗ್ಗೆ ಅಸಹ್ಯಕರ ಪದ ಬಳಕೆ ಮಾಡುವ ರವಿಯವರಿಗೆ ಯಾವ ಸಂಸ್ಕಾರವಿದೆ? ಹೆಂಡ ಕುಡಿದವರಿಗಿಂತಲೂ ಕಡೆಯಾಗಿ ಮಾತಾಡುವ ಸಿ.ಟಿ.ರವಿಯವರನ್ನು ಜನ ಸುಮ್ಮನೆ ಒ.ಟಿ.ರವಿ ಎನ್ನುತ್ತಾರೆಯೇ? ಒಟಿ ಕುಡಿಯದೆ ರವಿಯವರ ಬಾಯಿಂದ ಇಂತಹ ಕೊಳಕು ಹೇಳಿಕೆಗಳು ಹೇಗೆ ಬರಲು ಸಾಧ್ಯ? ಎಂದು ಟೀಕಿಸಿದ್ದಾರೆ.

ವಾಜಪೇಯಿ ಮತ್ತು ಅಡ್ವಾಣಿ ತೆರೆಗೆ ಸರಿದ ಮೇಲೆ ಬಿಜೆಪಿಯಲ್ಲಿ ಸಂಸ್ಕಾರಹೀನ, ಚಾರಿತ್ರ್ಯಶೂನ್ಯ ವ್ಯಕ್ತಿಗಳೇ ತುಂಬಿಕೊಂಡಿದ್ದಾರೆ. ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲಾ ಎಂಬಂತೆ ಬಿಜೆಪಿಯಲ್ಲಿರುವ ಬಹುತೇಖರು ಸಿ.ಟಿ.ರವಿಯರಂತೆ ಕೊಳಕು ಗಿರಾಕಿಗಳೆ. ಬಿಜೆಪಿಯಲ್ಲಿ ಯಾರಾದರೂ ಸಭ್ಯಸ್ಥರಿದ್ದಿದ್ದರೆ ರವಿಯವರಿಗೆ ಇಷ್ಟೊತ್ತಿಗೆ ಬೈದು ಬುದ್ದಿ ಹೇಳಬೇಕಿತ್ತಲ್ಲವೇ? ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸಿ.ಟಿ.ರವಿಯವರೆ, ‘ನುಡಿದರೆ ಮುತ್ತಿನ ಹಾರದಂತಿರಬೇಕು, ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು, ನುಡಿದರೆ ಸ್ಫಟಿಕದ ಸಲಾಕೆಯಂತಿರಬೇಕು, ನುಡಿದರೆ ಲಿಂಗ ಮೆಚ್ಚಿ ಅಹುದುಹುದು ಎನ್ನಬೇಕು' ಎಂಬುದು ಬಸವಣ್ಣನ ವಾಣಿ. ಬಸವಣ್ಣ ಹುಟ್ಟಿದ ನಾಡಿನಲ್ಲಿ ನಿಮ್ಮಂತಹವರ ಬಾಯಿಂದ ಇಂತಹ ಕೊಳಕು ಮಾತುಗಳೇ? ಮೊದಲು ಸಂಸ್ಕಾರ ಕಲಿಯಿರಿ. ಆಮೇಲೆ ಮರ್ಮಾಘಾತದ ಮಾತು ಎಂದು ಅವರು ಹೇಳಿದ್ದಾರೆ.

4
C.T.ರವಿಯವರೆ,'ನುಡಿದರೆ ಮುತ್ತಿನ ಹಾರದಂತಿರಬೇಕು,ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು, ನುಡಿದರೆ ಸ್ಫಟಿಕದ ಸಲಾಕೆಯಂತಿರಬೇಕು,ನುಡಿದರೆ ಲಿಂಗ ಮೆಚ್ಚಿ ಅಹುದುಹುದು ಎನ್ನಬೇಕು' ಎಂಬುದು ಬಸವಣ್ಣನ ವಾಣಿ.

ಬಸವಣ್ಣ ಹುಟ್ಟಿದ ನಾಡಿನಲ್ಲಿ ನಿಮ್ಮಂತಹವರ ಬಾಯಿಂದ ಇಂತಹ ಕೊಳಕು‌ ಮಾತುಗಳೇ?

ಮೊದಲು ಸಂಸ್ಕಾರ ಕಲಿಯಿರಿ.
ಆಮೇಲೆ ಮರ್ಮಾಘಾತದ ಮಾತು.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) December 27, 2022
share
Next Story
X