Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡಬಲ್‌ ಇಂಜಿನ್‌ ಸರಕಾರ ಮಹಿಳೆಯರ...

ಡಬಲ್‌ ಇಂಜಿನ್‌ ಸರಕಾರ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ: ಸಚಿವೆ ಶಶಿಕಲಾ ಜೊಲ್ಲೆ

''ಮಹಿಳಾ ಮತದಾರರು ಕಾಂಗ್ರೆಸ್ ನ ಪೊಳ್ಳು ಭರವಸೆಗಳಿಗೆ ಮರುಳಾಗುವುದಿಲ್ಲ''

17 Jan 2023 6:14 PM IST
share
ಡಬಲ್‌ ಇಂಜಿನ್‌ ಸರಕಾರ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ: ಸಚಿವೆ ಶಶಿಕಲಾ ಜೊಲ್ಲೆ
''ಮಹಿಳಾ ಮತದಾರರು ಕಾಂಗ್ರೆಸ್ ನ ಪೊಳ್ಳು ಭರವಸೆಗಳಿಗೆ ಮರುಳಾಗುವುದಿಲ್ಲ''

ಬೆಂಗಳೂರು,  ಜ.17: 'ನಮ್ಮ ರಾಜ್ಯದ ಮಹಿಳಾ ಮತದಾರರು ಬಹಳಷ್ಟು ಬುದ್ದಿವಂತರಿದ್ದಾರೆ. ನಾ ನಾಯಕಿ'ಯಂತಹ ಕಾಂಗ್ರೆಸ್ ಕಾರ್ಯಕ್ರಮಗಳ ಪೊಳ್ಳು ಭರವಸೆಗಳಿಗೆ ಮರುಳಾಗುವಷ್ಟು ದಡ್ಡರಲ್ಲ ಎಂದು ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಪ್‌ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. 

ಈ ಬಗ್ಗೆ ಮಾಧ್ಯಮ ಪ್ರಕಟನೆಯನ್ನು ನೀಡಿರುವ ಅವರು, ಪ್ರಿಯಾಂಕಾ ಗಾಂಧಿ ಅವರ 'ನಾ ನಾಯಕಿ' ಕಾರ್ಯಕ್ರಮದ ರೀತಿಯ ಗಿಮಿಕ್‍ಗಳನ್ನು ಕಾಂಗ್ರೆಸ್ ಕಾಲಕಾಲಕ್ಕೆ ಮಾಡುತ್ತಲೇ ಬಂದಿದೆ. ಕೆಲವು ತಿಂಗಳ ಹಿಂದೆ ಉತ್ತರಪ್ರದೇಶದಲ್ಲಿ ‘ಮೈ ಲಡ್ಕಿ ಹೂಂ ಮೈ ಲಡ್ ಸಕ್ತಿ ಹೂಂ’ ಎಂದು ಘೋಷಣೆ ಹಾಕಿದ್ದರು. ಬಳಿಕ ಇಡೀ ರಾಜ್ಯದಲ್ಲಿ 380ಕ್ಕೂ ಹೆಚ್ಚು ಸೀಟುಗಳಲ್ಲಿ ಠೇವಣಿ ಕಳಕೊಂಡಿದ್ದನ್ನ ನಾವು ಸ್ಮರಿಸಬಹುದು. ತಮ್ಮ ಅಧಿಕಾರದ ಅವಧಿಯಲ್ಲಿ ಮಹಿಳೆಯರನ್ನ ಮೂಲೆಗುಂಪಾಗಿಸಿದ್ದು ನಮ್ಮ ರಾಜ್ಯದ ಜನರಿಗೆ ಸರಿಯಾಗಿಯೇ ನೆನಪಿದೆ. ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮಹಿಳಾ ಮತದಾರರು ಕಾಂಗ್ರೆಸ್‌ ಗೆ ನೆನೆಪಾಗಿದ್ದಾರೆ. ಕೇವಲ ಮತಕ್ಕಾಗಿ, ಅಧಿಕಾರದ ದಾಹಕ್ಕಾಗಿ ಹೊಸ ಘೋಷಣೆಗಳೊಂದಿಗೆ ಕಾಂಗ್ರೆಸ್‌ ಜನರ ಮುಂದೆ ಹೋಗುತ್ತಿದೆ' ಎಂದಿದ್ದಾರೆ. 

ನಮ್ಮ ರಾಜ್ಯದ ಮತದಾರರು ಅದರಲ್ಲೂ ಮಹಿಳಾ ಮತದಾರರು ಬಹಳಷ್ಟು ಬುದ್ದಿವಂತರಿದ್ದಾರೆ. ಇಂತಹ ಪೊಳ್ಳು ಭರವಸೆಗಳಿಗೆ ಸೊಪ್ಪು ಹಾಕುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಡಬಲ್‌ ಇಂಜಿನ್‌ ಸರಕಾರ ಮಹಿಳೆಯರ ಸರ್ವತೋಮುಖ ಅಭಿವೃದ್ದಿಗೆ ಹಲವಾರು ಕಾರ್ಯಕ್ರಮಗಳನ್ನ ನೀಡುತ್ತಿದೆ' ಎಂದು ತಿಳಿಸಿದ್ದಾರೆ. 

'ಮಹಿಳೆಯರ ಸಬಲೀಕರಣ ಮತ್ತು ಕ್ಷೇಮಾಭಿವೃದ್ದಿಗಾಗಿ ಆಯವ್ಯಯದಲ್ಲಿ 43,188 ಅನುದಾನ ನೀಡಲಾಗಿದೆ. ಅಲ್ಲದೇ, ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಕೋವಿಡ್‌ ಹಾಗೂ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಬಡ ಕುಟುಂಬಗಳ ಮನೆ ವೆಚ್ಚ ನಿರ್ವಹಣೆಗಾಗಿ, ಮನೆಯ ಮುಖ್ಯಸ್ಥೆಯಾದ ಮಹಿಳೆಯರಿಗೆ ಸಹಾಯಧನ ನೀಡುವ ವಿಶೇಷ ಯೋಜನೆಯನ್ನು ಜಾರಿಗೆ ತರಲು ಯೋಜಿಸಲಾಗಿದೆ. ಈ ಕಾರ್ಯಕ್ರಮಗಳೇ ನಮಗೆ ಶ್ರೀರಕ್ಷೆಯಾಗಲಿವೆ'' ಎಂದು ಹೇಳಿದ್ದಾರೆ.

share
Next Story
X