Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ: ದೇವಾಲಯ ಪ್ರವೇಶಕ್ಕೆ ನಟಿ ಅಮಲಾ...

ಕೇರಳ: ದೇವಾಲಯ ಪ್ರವೇಶಕ್ಕೆ ನಟಿ ಅಮಲಾ ಪೌಲ್‌ಗೆ ನಿರಾಕರಣೆ; ಆರೋಪ

18 Jan 2023 11:03 PM IST
share
ಕೇರಳ: ದೇವಾಲಯ ಪ್ರವೇಶಕ್ಕೆ ನಟಿ ಅಮಲಾ ಪೌಲ್‌ಗೆ ನಿರಾಕರಣೆ; ಆರೋಪ

ತಿರುವನಂತಪುರ, ಜ. 18: ಇಲ್ಲಿನ ತಿರುವೈರನಿಕುಲಂ ಮಹಾದೇವ ದೇವಾಲಯಕ್ಕೆ ತನಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ದಕ್ಷಿಣ ಭಾರತದ ಜನಪ್ರಿಯ ಚಿತ್ರ ನಟಿ ಅಮಲಾ ಪೌಲ್(Amala Paul) ಆರೋಪಿಸಿದ್ದಾರೆ.

ದೇವಾಲಯದ ಒಳಗೆ ಹಿಂದೂಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಎಂಬ ಕಾರಣ ನೀಡಿ ತನಗೆ ದೇವರ ದರ್ಶನಕ್ಕೆ ಆಡಳಿತ ಮಂಡಳಿ ಅವಕಾಶ ನೀಡಿಲ್ಲ ಎಂದು ಅವರು ಸೋಮವಾರ ಹೇಳಿದ್ದಾರೆ. ದೇವಾಲಯದ ಸಂದರ್ಶಕರ ನೋಂದಣಿ ಪುಸ್ತಕದಲ್ಲಿ ತನ್ನ ಅನುಭವ   ಹಂಚಿಕೊಂಡಿರುವ ಅವರು, ‘‘ಆಕೆ ದೇವತೆಯನ್ನು ನೋಡದೇ ಇದ್ದರೂ ಚೈತನ್ಯವನ್ನು ಅನುಭವಿಸುತ್ತಾಳೆ’’ ಎಂದು ಬರೆದಿದ್ದಾರೆ.

‘‘2023ರಲ್ಲಿ ಕೂಡ ಧಾರ್ಮಿಕ ತಾರತಮ್ಯ ಅಸ್ತಿತ್ವದಲ್ಲಿರುವುದು ತನಗೆ ದುಃಖ ಹಾಗೂ ನಿರಾಶೆ ಉಂಟು ಮಾಡಿದೆ. ಧಾರ್ಮಿಕ ತಾರತಮ್ಯ ಶೀಘ್ರದಲ್ಲಿ ಬದಲಾಗಬಹುದು ಎಂದು ನನಗೆ ಭರವಸೆ ಇದೆ. ನಮ್ಮನ್ನು ಸಮಾನವಾಗಿ ಕಾಣುವ ಸಮಯ ಬರಲಿದೆ’’ ಎಂದು ಅವರು ಹೇಳಿದ್ದಾರೆ. ಆದರೆ, ತಿರುವೈರನಿಕುಲಂ ಮಹಾದೇವ ದೇವಾಲಯದ ಟ್ರಸ್ಟ್, ನಾವು ದೇವಾಲಯದ ಸಂಪ್ರದಾಯವನ್ನು ಮಾತ್ರ ಅನುಸರಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

share
Next Story
X