Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲಿನ...

‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲಿನ ಬೋಗಿಯಲ್ಲಿ ಕಸದ ರಾಶಿ: ಚಿತ್ರ ವೈರಲ್‌

28 Jan 2023 10:55 PM IST
share
‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲಿನ ಬೋಗಿಯಲ್ಲಿ ಕಸದ ರಾಶಿ: ಚಿತ್ರ ವೈರಲ್‌

ಹೊಸದಿಲ್ಲಿ, ಜ. 28: ‘ವಂದೇ ಭಾರತ್ ಎಕ್ಸ್ ಪ್ರೆಸ್’(Vande Bharat Express) ರೈಲಿನ ಬೋಗಿಯೊಂದರ ನೆಲದಲ್ಲಿ ಕಸ ಹರಡಿರುವುದನ್ನು ತೋರಿಸುವ ಚಿತ್ರವೊಂದು ವೈರಲ್ ಆಗಿದೆ.

ಐಪಿಎಸ್ ಅಧಿಕಾರಿ ಅವನೀಶ್ ಶರಣ್(Awanish Sharan) ಟ್ವಿಟರ್ ನಲ್ಲಿ ಹಾಕಿರುವ ಚಿತ್ರವು, ರೈಲಿನ ಒಳಗೆ ಖಾಲಿ ಬಾಟಲಿಗಳು, ಬಳಸಿದ ಆಹಾರದ ಪೊಟ್ಟಣಗಳು ಮತ್ತು ಪ್ಲಾಸ್ಟಿಕ್ ಚೀಲಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದನ್ನು ತೋರಿಸಿದೆ. ನೆಲವನ್ನು ಸ್ವಚ್ಛಗೊಳಿಸಲು ಓರ್ವ ಕೆಲಸಗಾರ ಕೈಯಲ್ಲಿ ಪೊರಕೆ ಹಿಡಿದು ನಿಂತಿರುವುದೂ ಚಿತ್ರದಲ್ಲಿ ಕಾಣುತ್ತದೆ. ಚಿತ್ರಕ್ಕೆ ‘‘ವೀ ದ ಪೀಪಲ್’’(Wee the People) ಎಂಬ ಅಡಿಬರಹ ನೀಡಲಾಗಿದೆ.

ರೈಲಿನ ಒಳಗೆ ಕಸ ಚೆಲ್ಲಿರುವುದನ್ನು ಹಲವು ಟ್ವಿಟರ್ ಬಳಕೆದಾರರು ಖಂಡಿಸಿದ್ದಾರೆ.ಈ ತಿಂಗಳ ಆದಿಭಾಗದಲ್ಲಿ, ಸಿಕಂದರಾಬಾದ್-ವಿಶಾಖಪಟ್ಟಣಮ್ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಕಸ ರಾಶಿಬಿದ್ದಿರುವುದು ಪತ್ತೆಯಾದ ಬಳಿಕ, ರೈಲುಗಳ ಒಳಗೆ ಸ್ವಚ್ಛತೆಯನ್ನು ಕಾಯ್ದುಕೊಳ್ಳುವಂತೆ ರೈಲ್ವೇಯು ಪ್ರಯಾಣಿಕರಿಗೆ ಮನವಿ ಮಾಡಿತ್ತು.

“We The People.”

Pic: Vande Bharat Express pic.twitter.com/r1K6Yv0XIa

— Awanish Sharan (@AwanishSharan) January 28, 2023
share
Next Story
X