Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಲ ಮಂಡಳಿಯಿಂದ ನೀರಿನ ಅದಾಲತ್

ಜಲ ಮಂಡಳಿಯಿಂದ ನೀರಿನ ಅದಾಲತ್

1 Feb 2023 10:38 AM IST
share

ಬೆಂಗಳೂರು, ಜ.31: ಬೆಂಗಳೂರು ಜಲ ಮಂಡಳಿಯ ವಿವಿಧ ಉಪ ವಿಭಾಗಗಳಾದ ಪೂರ್ವ-1-1, ಪೂರ್ವ-2-1, ಆಗ್ನೇಯ-1, ಆಗ್ನೇಯ-4, ಪಶ್ಚಿಮ-1-1, ಪಶ್ಚಿಮ-2-1, ವಾಯುವ್ಯ-1, ವಾಯುವ್ಯ–3, ಕೇಂದ್ರ-1-1, ಈಶಾನ್ಯ–1 ಮತ್ತು ಉತ್ತರ-1-1, ಉಪವಿಭಾಗಗಳಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದು ಕೊರತೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಫೆ.2 ರಂದು ಬೆಳಗ್ಗೆ 9.30 ಗಂಟೆಯಿಂದ 11 ಗಂಟೆಯವರೆಗೆ ನೀರಿನ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ.

ಎ.ಇ.ಸಿ.ಎಸ್–1 ಮತ್ತು 2, ಹೂಡಿ, ಎಚ್.ಬಿಆರ್.ಲೇಔಟ್, ಕಾಚರಕನಹಳ್ಳಿ, ಕಲ್ಯಾಣನಗರ, ಜೀವನ್ ಭೀಮಾನಗರ, ಎಚ್.ಎ.ಎಲ್ 2ನೇ ಹಂತ, ಇಂದಿರಾನಗರ, ಬೈಯ್ಯಪ್ಪನಹಳ್ಳಿ, ಸಿ.ವಿ.ರಾಮನ್‍ನಗರ, ಸದಾನಂದನಗರ, ಮಾಗಡಿ ರಸ್ತೆ–1,2, ಹೊಸಹಳ್ಳಿ ಪಂಪ್ ಹೌಸ್, ಮೈಸೂರು ರಸ್ತೆ, ಕೆಂಗೇರಿ, ಐಡಿಯಲ್ ಹೋಮ್ಸ್, ಬಿ.ಜಿ.ಎಂ.ಎಲ್.ಲೇಔಟ್, ಆರ್.ಆರ್.ನಗರ, ಕೇತಮಾರನಹಳ್ಳಿ, ಮಹಾಲಕ್ಷ್ಮಿ ಲೇಔಟ್.

ರಾಜಾಜಿನಗರ-1, 2, ನಂದಿನಿ ಲೇಔಟ್–1, ಎಂ.ಇ.ಐ. ಲೇಔಟ್-1 ಮತ್ತು 2 ಬಾಹುಬಲಿನಗರ, ಹೈಗ್ರೌಂಡ್ಸ್ (ಎಚ್.ಜಿ.ಆರ್), ಕೋಲ್ಸ್ ಪಾರ್ಕ್, ಮಿಲ್ಲರ್ಸ್ ರಸ್ತೆ, ಮಲ್ಲೇಶ್ವರಂ–1 ಮತ್ತು 2, ಶ್ರೀರಾಂಪುರ, ಯಶವಂತಪುರ-1 ಮತ್ತು 2, ಭಾಷ್ಯಂಪಾರ್ಕ್, ಸಹಕಾರ ನಗರ, ಜಕ್ಕೂರು, ಕೆಂಪಾಪುರ (ಕಾಫಿ ಬೋರ್ಡ್ ಲೇಔಟ್)  ಸೇವಾ ಠಾಣೆಗಳಲ್ಲಿ ಅದಾಲತ್ ನಡೆಯಲಿದೆ.

ಸಾರ್ವಜನಿಕರು ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಳಿಯ 24/7 ದೂರು ನಿರ್ವಹಣಾ ಕೇಂದ್ರದ ಸಹಾಯವಾಣಿ 1916ಗೆ ಕರೆ ಮಾಡಿ ದೂರುಗಳನ್ನು ದಾಖಲಿಸಬಹುದು. ಹಾಗೂ ವಾಟ್ಸ್‍ಅಪ್ ಸಂಖ್ಯೆ 8762228888 ಕ್ಕೆ ಸಂದೇಶದ ಮೂಲಕ ದೂರನ್ನು ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ಜಲಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
Next Story
X