Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರೀಕ್ಷಾ ಕೊಠಡಿಯಲ್ಲಿ 500ಕ್ಕೂ ಹೆಚ್ಚು...

ಪರೀಕ್ಷಾ ಕೊಠಡಿಯಲ್ಲಿ 500ಕ್ಕೂ ಹೆಚ್ಚು ಬಾಲಕಿಯರನ್ನು ಕಂಡು ತಲೆಸುತ್ತಿ ಬಿದ್ದ ಬಾಲಕ: ಆಸ್ಪತ್ರೆಗೆ ದಾಖಲು

2 Feb 2023 8:46 PM IST
share
ಪರೀಕ್ಷಾ ಕೊಠಡಿಯಲ್ಲಿ 500ಕ್ಕೂ ಹೆಚ್ಚು ಬಾಲಕಿಯರನ್ನು ಕಂಡು ತಲೆಸುತ್ತಿ ಬಿದ್ದ ಬಾಲಕ: ಆಸ್ಪತ್ರೆಗೆ ದಾಖಲು

ಪಾಟ್ನಾ: 12ನೇ ತರಗತಿಯ ವಿದ್ಯಾರ್ಥಿಯೋರ್ವ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲೆಂದು ತೆರಳಿ ಬಳಿಕ ತಲೆಸುತ್ತಿ ಬಿದ್ದು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಆದರೆ ತಲೆಸುತ್ತು ಬಂದ ಕಾರಣ ಸದ್ಯ ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿದೆ. ಕೊಠಡಿ ತುಂಬಾ 500ರಷ್ಟು ವಿದ್ಯಾರ್ಥಿನಿಯರೇ ಇದ್ದು, ತಾನು ಓರ್ವನೇ ವಿದ್ಯಾರ್ಥಿಯೆಂದು ತಿಳಿದ ಕೂಡಲೇ ಆತ ಭಯಬಿದ್ದು ಪ್ರಜ್ಞೆ ತಪ್ಪಿದ್ದಾನೆ ಎಂದು ಆತನ ಕುಟುಂಬವನ್ನು ಉಲ್ಲೇಖಿಸಿ news18 ವರದಿ ಮಾಡಿದೆ.

ಶರೀಫ್‌ ಅಲ್ಲಾಮಾ ಇಕ್ಬಾಲ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಶಂಕರ್‌ ಎಂಬ ವಿದ್ಯಾರ್ಥಿ ಅಲ್ಲಿನ ಬ್ರಿಲಿಯಂಟ್‌ ಶಾಲೆಗೆ ಮಧ್ಯಂತರ ಪರೀಕ್ಷೆ ಬರೆಯಲು ತೆರಳಿದ್ದ. ಕೊಠಡಿ ತುಂಬಾ ವಿದ್ಯಾರ್ಥಿನಿಯರನ್ನು ಕಂಡು ಆತ ಮೂರ್ಛೆಹೋಗಿದ್ದು ಮಾತ್ರವಲ್ಲದೆ, ಆತನಿಗೆ ಜ್ವರವೂ ಕಾಣಿಸಿಕೊಂಡಿತು ಮತ್ತು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ‘‘ಪರೀಕ್ಷಾ ಕೇಂದ್ರಕ್ಕೆ ಹೋಗಿ ನೋಡಿದಾಗ ರೂಮಿನ ತುಂಬ ಹುಡುಗಿಯರೇ ತುಂಬಿ ತುಳುಕುತ್ತಿದ್ದರು, ಕೂಡಲೇ ಭಯಗೊಂಡು, ಅದರ ಬೆನ್ನಲ್ಲೇ ಜ್ವರ ಬಂದು ಮೂರ್ಛೆ ಹೋದನು’’ ಎಂದು ಶಂಕರ್‌ ನ ಚಿಕ್ಕಮ್ಮ ಹೇಳಿದ್ದಾರೆ.

ಶಂಕರ್‌ ನ ಚಿಕ್ಕಮ್ಮ ಆಸ್ಪತ್ರೆಯಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ವೀಡಿಯೊ ಆನ್‌ಲೈನ್‌ ನಲ್ಲಿ ವೈರಲ್‌ ಆಗಿದೆ. ವೀಡಿಯೊದಲ್ಲಿ ಬಾಲಕನ ಗಾಯದ ಪ್ರಮಾಣವು ಅಸ್ಪಷ್ಟವಾಗಿದ್ದು, ಮೂರ್ಛೆ ತಪ್ಪಿ ಬಿದ್ದ ವೇಳೆ ಆತನ ಕೈ ಮುರಿದಿದೆ ಎಂದು ಹೇಳಿದರು. 

अजब-गजब! नालंदा में बिहार बोर्ड 12वीं की परीक्षा के दौरान एक छात्र को 500 लड़कियों के बीच बैठा दिया गया. नतीजा देखिए- लड़का बेहोश हो गया. नर्वस होकर गिर गया. परीक्षार्थी मनीष शंकर को अस्पताल लाना पड़ा...नालंदा से अमृतेश की रिपोर्ट.Edited by @iajeetkumar pic.twitter.com/cJTmaLcfmi

— Prakash Kumar (@kumarprakash4u) February 1, 2023
share
Next Story
X