Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಳಿಗಿರಿರಂಗನ ಬೆಟ್ಟದಲ್ಲಿ ಬಹುವರ್ಣೀಯ...

ಬಿಳಿಗಿರಿರಂಗನ ಬೆಟ್ಟದಲ್ಲಿ ಬಹುವರ್ಣೀಯ ಹೊಸ ಕೀಟ ಪತ್ತೆ

2 Feb 2023 11:10 PM IST
share
ಬಿಳಿಗಿರಿರಂಗನ ಬೆಟ್ಟದಲ್ಲಿ ಬಹುವರ್ಣೀಯ ಹೊಸ ಕೀಟ ಪತ್ತೆ

ಚಾಮರಾಜನಗರ: ಅಶೋಕ ಟ್ರಸ್ಟ್ ಫಾರ್ ರಿಸರ್ಚ್‌ ಇನ್ ಇಕಾಲಜಿ ಅಂಡ್ ಎನ್ವಿರಾನ್‌ಮೆಂಟ್‌ನ (ಏಟ್ರೀ) ಕೀಟಶಾಸ್ತ್ರಜ್ಞರ ತಂಡವು ಜಿಲ್ಲೆಯ ಬಿಳಿಗಿರಿರಂಗನಬೆಟ್ಟದ ಅರಣ್ಯದಲ್ಲಿ (ಬಿಆರ್‌ಟಿ) ಕಣಜ ಕುಲಕ್ಕೆ (ಜಾತಿ) ಸೇರಿದ, ಬಹುವರ್ಣೀಯ ಹೊಸ ಕೀಟವನ್ನು ಪತ್ತೆ ಮಾಡಿದೆ.

ಅರಣ್ಯ ಸಂರಕ್ಷಣೆ ಮಾಡುತ್ತಾ ಬಂದಿರುವ ಈ ಭಾಗದ ಆದಿವಾಸಿಗಳಾದ ಸೋಲಿಗರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಈ ಹೊಸ ಕಣಜ ಕುಲಕ್ಕೆ ಸೋಲಿಗ ಮತ್ತು ಕೀಟ ಪ್ರಭೇದಕ್ಕೆ ‘ಎಕಾರಿನಾಟ’ ಎಂದು ಹೆಸರಿಡಲಾಗಿದೆ.

ಏಟ್ರೀ ಸಂಶೋಧಕರಾದ ಡಾ.ರಂಜಿತ್‌ ಎ.ಪಿ., ಮತ್ತು ಡಾ.ಪ್ರಿಯದರ್ಶನ್‌ ಧರ್ಮ ರಾಜನ್‌ ಈ ಪರಾವಲಂಬಿ ಕೀಟವನ್ನು ಪತ್ತೆ ಮಾಡಿ ಅದಕ್ಕೆ ಹೊಸ ಹೆಸರು ಇಟ್ಟಿದ್ದಾರೆ.

ಏಟ್ರೀಯು ಹಮ್ಮಿಕೊಂಡಿದ್ದ ಪಶ್ಷಿಮ ಘಟ್ಟದಲ್ಲಿ ಕೀಟಗಳ ಪತ್ತೆ ಯೋಜನೆಯ ಭಾಗವಾಗಿ 15 ವರ್ಷದ ಹಿಂದೆಯೇ ಈ ಹೊಸ ಕೀಟದ ಮಾದರಿಯನ್ನು ಸಂಶೋಧಕರು ಸಂಗ್ರಹಿಸಿದ್ದರು. ನಾಗಾಲ್ಯಾಂಡ್‌ನಿಂದಲೂ ಇದೇ ಜಾತಿಗೆ ಸೇರಿದ ಕೀಟಗಳ ಮಾದರಿಗಳನ್ನು ಸಂಗ್ರಹಿಸಲಾಗಿತ್ತು.

‘ಸೋಲಿಗ ಎಕಾರಿನಾಟ’ವು ಡಾರ್ವಿನ್‌ ಪರಾವಲಂಬಿ ಕಣಜಗಳ ಉಪ ಕುಟುಂಬವಾದ ಮೆಟೊಪಿನೆಯ (Metopiinae) ಇಚ್ನ್ಯೂಮೊನಿಡೆಯ (Ichneumonidae) ಕುಟುಂಬಕ್ಕೆ ಸೇರಿದೆ. ಮೆಟೊಪಿನೆಯಲ್ಲಿ 27 ಕಣಜ ಕುಲಗಳಿದ್ದು, 862 ಪ್ರಭೇದಗಳಿವೆ.

ಭಾರತದಲ್ಲಿ ಎರಡು ಕುಲಗಳು (ಜೀನಸ್‌) ಮಾತ್ರ ಕಂಡು ಬಂದಿದ್ದು, ದಕ್ಷಿಣ ಭಾರತದಲ್ಲಿ ಪತ್ತೆಯಾದ ಮೊದಲ ಕಣಜ ಕುಲ ಇದಾಗಿದೆ ಎಂದು ಸಂಶೋಧಕರಾದ ರಂಜಿತ್‌, ಪ್ರಿಯದರ್ಶನ್‌ ಧರ್ಮರಾಜನ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇವರ ಸಂಶೋಧನಾ ವರದಿಯು ಯುರೋಪಿಯನ್ ಜರ್ನಲ್ ಆಫ್ ಟ್ಯಾಕ್ಸಾನಮಿಯಲ್ಲಿ ಪ್ರಕಟವಾಗಿದೆ.

‘ಬಿಆರ್‌ಟಿಯು ದೇಶದಲ್ಲಿರುವ ಜೈವಿಕ ಜೀವವೈವಿಧ್ಯದ ಶ್ರೀಮಂತ ಪ್ರದೇಶಗಳಲ್ಲಿ ಒಂದಾಗಿದೆ. ಹುಲಿ, ಆನೆ ಸೇರಿದಂತೆ ಇತರ ಪ್ರಾಣಿಗಳನ್ನು ಬಿಟ್ಟು ಇಲ್ಲಿ 120 ಜಾತಿಯ ಇರುವೆ, 120 ಜಾತಿಯ ಚಿಟ್ಟೆಗಳು, 105 ಜಾತಿಯ ಜೀರುಂಡೆಗಳು ಪತ್ತೆಯಾಗಿವೆ. ಏಟ್ರೀ ಕೀಟಶಾಸ್ತ್ರಜ್ಞರು ಒಂದು ವರ್ಷದ ಅವಧಿಯಲ್ಲಿ 40 ಹೊಸ ಜಾತಿಯ ಕೀಟಗಳನ್ನು ವಿವರಿಸಿದ್ದು, ಈ ಪೈಕಿ 10 ಕೀಟಗಳು ಬಿಆರ್‌ಟಿಯಿಂದ ಸಂಗ್ರಹಿಸಿದ್ದಾಗಿವೆ’ ಎಂದು ರಂಜಿತ್‌ ಮತ್ತು ಪ್ರಿಯದರ್ಶನ್‌ ಧರ್ಮರಾಜನ್‌ ತಿಳಿಸಿದ್ದಾರೆ.

share
Next Story
X