Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸ್ಕಾಂಗಳ ವ್ಯಾಪ್ತಿಯ ಐಪಿ ಸೆಟ್ ಗಳಿಗೆ...

ಎಸ್ಕಾಂಗಳ ವ್ಯಾಪ್ತಿಯ ಐಪಿ ಸೆಟ್ ಗಳಿಗೆ ಮೂಲಸೌಕರ್ಯ ಕಲ್ಪಿಸುವ ಟೆಂಡರ್ ನಲ್ಲಿ ಭಾರೀ ಹಗರಣ: ಎಂ.ಲಕ್ಷ್ಮಣ್ ಆರೋಪ

''ಶೀಘ್ರದಲ್ಲೇ ಲೋಕಾಯುಕ್ತಕ್ಕೆ ದೂರು''

5 March 2023 10:33 PM IST
share
ಎಸ್ಕಾಂಗಳ ವ್ಯಾಪ್ತಿಯ ಐಪಿ ಸೆಟ್ ಗಳಿಗೆ ಮೂಲಸೌಕರ್ಯ ಕಲ್ಪಿಸುವ ಟೆಂಡರ್ ನಲ್ಲಿ ಭಾರೀ ಹಗರಣ: ಎಂ.ಲಕ್ಷ್ಮಣ್ ಆರೋಪ
''ಶೀಘ್ರದಲ್ಲೇ ಲೋಕಾಯುಕ್ತಕ್ಕೆ ದೂರು''

ಮೈಸೂರು,ಮಾ.5: 'ಎಸ್ಕಾಂಗಳ ವ್ಯಾಪ್ತಿಯಲ್ಲಿ ಐಪಿ ಸೆಟ್‌ಗಳಿಗೆ ಮೂಲಸೌಕರ್ಯ ಕಲ್ಪಿಸುವ ಉದ್ದೇಶದ ರೂ.800 ಕೋಟಿ ಮೊತ್ತದ ಕಾಮಗಾರಿಗೆ ಸಂಬಂಧಿಸಿದ ಟೆಂಡರ್‌ ಪ್ರಕ್ರಿಯೆಯಲ್ಲಿ ಭಾರಿ ಹಗರಣ ನಡೆಯುತ್ತಿದ್ದು, ಇದರ ಬಗ್ಗೆ ದಾಖಲೆಗಳೊಂದಿಗೆ ಲೋಕಾಯುಕ್ತಕ್ಕೆ ಶೀಘ್ರದಲ್ಲೇ ದೂರು ಸಲ್ಲಿಸಲಾಗುವುದು’ ಎಂದು ಕೆ‍ಪಿಸಿಸಿ ವಕ್ತಾರ ಎಂ.ಲಕ್ಷ್ಮಣ ತಿಳಿಸಿದ್ದಾರೆ. 

ನಗರದ ಕಾಂಗ್ರಸ್ ಭವನದಲ್ಲಿ ರವಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಕಾಯ್ದೆ ಪ್ರಕಾರ ಟೆಂಡರ್ ಸಲ್ಲಿಕೆಗೆ ಒಂದು ತಿಂಗಳು ಅವಕಾಶ ಕೊಡಬೇಕಿತ್ತು.‌ ಆದರೆ, 10 ದಿನಗಳನ್ನು ಮಾತ್ರವೇ‌ ನೀಡಲಾಗಿದೆ. ಈ ಮೂಲಕ ಮಾನದಂಡವನ್ನೂ ಉಲ್ಲಂಘಿಸಲಾಗಿದೆ. ಚುನಾವಣೆ ಹೊಸ್ತಿಲಲ್ಲಿ, ಅಷ್ಟೊಂದು ತರಾತುರಿಯಲ್ಲಿ ನಡೆಸುತ್ತಿರುವ ಕಾರಣವೇನು ಎನ್ನುವುದು ಎಲ್ಲರಿಗೂ ಗೊತ್ತಾಗುತ್ತದೆ’ ಎಂದರು.

ಕಾಮಗಾರಿ ಕೈಗೊಡಿರುವ ಅನುಭವ ಪರಿಗಣಿಸದೇ, ವಿತರಕನೂ–ಉತ್ಪಾದಕನೂ ಆಗಿರುವವರು ಟೆಂಡರ್‌ನಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳಲಾಗಿದೆ. ತಮಗೆ ಬೇಕಾದ ಏಜೆನ್ಸಿಗೆ ಕೊಡಲು ಹೀಗೆ ಬದಲಿಸಿಕೊಳ್ಳಲಾಗಿದೆ ಎಂದು ದೂರಿದರು.

ಅರ್ಜಿ ಹಾಕುವ ಸಂದರ್ಭದಲ್ಲೇ ಶೇ 5ರಷ್ಟು ಕಮಿಷನ್‌ ಕೊಡಬೇಕು ಎಂಬ ಮಾಹಿತಿಯನ್ನು ಗುತ್ತಿಗೆದಾರರೊಬ್ಬರು ನನಗೆ  ನೀಡಿದ್ದಾರೆ. ಒಟ್ಟು ಶೇ 30ರಷ್ಟು ಕಮಿಷನ್ ಪಡೆಯಲಾಗುತ್ತಿದೆ. ಅರ್ಜಿ ಸಲ್ಲಿಸುವ ಹಂತದಲ್ಲೇ ಇಂಧನ ಸಚಿವರಿಗೆ ಶೇ 3ರಷ್ಟು ಕಮಿಷನ್‌ ಅಂದರೆ ರೂ.24 ಕೋಟಿ ಸಂದಾಯವಾಗಿದೆ’ ಎಂದು ಆರೋಪಿಸಿದರು. ಈ ಟೆಂಡರ್‌ ಪ್ರಕ್ರಿಯೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿಯ ಎಲ್ಲ ಶಾಸಕರು, ಸಚಿವರ ಮೇಲೆಗಳ ಏಕಕಾಲಕ್ಕೆ ದಾಳಿ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಎಲ್ಲ ಜಿಲ್ಲೆಗಳಲ್ಲೂ ಶೀಘ್ರದಲ್ಲೇ ಪಕ್ಷದಿಂದ ಏಕಕಾಲಕ್ಕೆ ಮನವಿ ಸಲ್ಲಿಸಲಾಗುವುದು. ಈ ದಾಳಿ ನಡೆದರೆ ನಮಗಿರುವ ಮಾಹಿತಿ ಪ್ರಕಾರ, ರೂ.10ಸಾವಿರ ಕೋಟಿ ನಗದು ದೊರೆಯುತ್ತದೆ. ವಿಧಾನಸಭೆ ಚುನಾವಣೆಗಾಗಿ ಹಣ ಸಂಗ್ರಹಿಸಿಟ್ಟುಕೊಂಡಿದ್ದಾರೆ ಎಂದು ದೂರಿದರು.

ಪತ್ರಿಕಾಗೋಷ್ಠಿಯಲ್ಲಿ ನಗರ ಘಟಕದ ಅಧ್ಯಕ್ಷ ಆರ್‌.ಮೂರ್ತಿ, ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ಮುಖಂಡರಾದ ಬಿ.ಎಂ.ರಾಮು, ಸಾಬುದ್ದೀನ್, ಮಹದೇವ್, ಮಹೇಶ್ ಉಪಸ್ಥಿತರಿದ್ದರು.

share
Next Story
X