Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಕಾಂಗ್ರೆಸ್‌ ವತಿಯಿಂದ ಗ್ಯಾರಂಟಿ...

ಭಟ್ಕಳ: ಕಾಂಗ್ರೆಸ್‌ ವತಿಯಿಂದ ಗ್ಯಾರಂಟಿ ಕಾರ್ಡ್‌ ವಿತರಣೆ ಕಾರ್ಯಕ್ರಮ

13 March 2023 10:42 PM IST
share
ಭಟ್ಕಳ: ಕಾಂಗ್ರೆಸ್‌ ವತಿಯಿಂದ ಗ್ಯಾರಂಟಿ ಕಾರ್ಡ್‌ ವಿತರಣೆ ಕಾರ್ಯಕ್ರಮ

ಭಟ್ಕಳ: ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ಮಂಕಾಳ್ ವೈದ್ಯ ನೇತೃತ್ವದಲ್ಲಿ ಗ್ಯಾರಂಟಿ ಕಾರ್ಡುಗಳನ್ನು  ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮಂಕಾಳ್ ವೈದ್ಯರವರು ಕಾಂಗ್ರೆಸ್ ಪಕ್ಷದ ಚುನಾವಣೆಯ ಪ್ರಣಾಳಿಕೆಯನ್ನ ಭಟ್ಕಳ ವಿಧಾನಸಭಾ ಕ್ಷೇತ್ರದ ಪ್ರತಿ ಮನೆಮನೆಗೆ ವ್ಯವಸ್ಥಿತವಾಗಿ ತಲುಪಿಸುವ ಕೆಲಸವನ್ನ ಆಯಾ ಭಾಗದ ಮುಖಂಡರು ಕಾರ್ಯಕರ್ತರ ಸಹಕಾರ ಪಡೆದು ಕಟ್ಟುನಿಟ್ಟಾಗಿ ಮಾಡಬೇಕೆನ್ನುವ ಸೂಚನೆಯನ್ನ ನೀಡಿದರು. ಈಗಾಗಲೇ ಕ್ಷೇತ್ರದ ಸುಮಾರು 150 ಅಧಿಕ ಬೂತ ಮಟ್ಟದಲ್ಲಿ ಕಾಂಗ್ರೆಸ್ಸಿನ ಜನಜಾಗೃತಿ ಸಭೆಗಳನ್ನು ಯಶಸ್ವಿಯಾಗಿ ನಡೆಸಲಾಗಿದ್ದು ಮತದಾರರ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎನ್ನುವ ಸಂತಸವನ್ನ ವ್ಯಕ್ತಪಡಿಸಿದರು.

ಈ ಸಂದರ್ಭ  ವೇದಿಕೆಯ ಮೇಲೆ ಬ್ಲಾಕ್ ಕಾಂಗ್ರೆಸ ಅಧ್ಯಕ್ಷರಾದ ವೆಂಕಟೇಶ ನಾಯ್ಕ, ಕಾಂಗ್ರೆಸ್ಸಿನ ಭಟ್ಕಳ ವಿಧಾನಸಭಾ ಕ್ಷೇತ್ರದ ಸಂಯೋಜಕರಾದ ಭಾಸ್ಕರ ಪಟಗಾರ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಅಬ್ದುಲ್ ಮಜೀದ, ರಾಷ್ಟ್ರೀಯ ಯುವ ಕಾಂಗ್ರೆಸ್ಸಿನ ಸಂಯೋಜಕರಾದ ಭೂದೇವ್ ಶರ್ಮರವರು ಕಾಂಗ್ರೆಸ್ ಪಕ್ಷದ ಸಂಘಟನೆಯ ಕುರಿತಾಗಿ ಮಾತನಾಡಿದರು.

ಕಾಂಗ್ರೆಸ್ಸಿನ ಮಹಿಳಾ ಅಧ್ಯಕ್ಷರಾದ ನಯನಾ ನಾಯ್ಕ, ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಜಯಶ್ರೀ ಮೊಗೇರವರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ ನಾಯ್ಕ ಕಾರ್ಯಕ್ರಮವನ್ನ ನಿರ್ವಹಿಸಿದರೆ ಖಜಾಂಚಿ ದೇವಿದಾಸ ಆಚಾರಿಯವರು ಅತಿಥಿಗಳನ್ನ ಸ್ವಾಗತಿಸಿದರು.

share
Next Story
X