Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಅಪಹರಣಕ್ಕೊಳಗಾದ ಮಗುವನ್ನು 5...

ಮೈಸೂರು: ಅಪಹರಣಕ್ಕೊಳಗಾದ ಮಗುವನ್ನು 5 ಗಂಟೆಯಲ್ಲಿ ಪತ್ತೆ ಮಾಡಿ ತಾಯಿಗೊಪ್ಪಿಸಿದ ಪೊಲೀಸರು

19 March 2023 12:02 AM IST
share
ಮೈಸೂರು: ಅಪಹರಣಕ್ಕೊಳಗಾದ ಮಗುವನ್ನು 5 ಗಂಟೆಯಲ್ಲಿ ಪತ್ತೆ ಮಾಡಿ ತಾಯಿಗೊಪ್ಪಿಸಿದ ಪೊಲೀಸರು

ಮೈಸೂರು: ಮೈಸೂರು ನಗರದ ಚಲುವಾಂಬ ಆಸ್ಪತ್ರೆಯಲ್ಲಿ ಅಪಹರಣಕ್ಕೊಳಗಾದ ಮಗುವನ್ನ ಕೇವಲ 5 ಗಂಟೆಯಲ್ಲಿ ಪತ್ತೆ ಮಾಡಿ ದೇವರಾಜ ಠಾಣೆ ಪೊಲೀಸರು ತಾಯಿಗೊಪ್ಪಿಸಿದ ಘಟನೆ ನಡೆದಿದೆ. ಮಗು ಇಲ್ಲದ ಕಾರಣ ಕಳ್ಳತನ ಮಾಡಿರುವುದಾಗಿ ಆರೋಪಿ ಮಹಿಳೆ ವಿಚಾರಣೆ ವೇಳೆ ತಿಳಿಸಿದ್ದಾಳೆ ಎಂದು ತಿಳಿದು ಬಂದಿದೆ.

ಚೆಲುವಾಂಬ ಆಸ್ಪತ್ರೆ ಯ ವಾರ್ಡ್ ನಲ್ಲಿ ಸುಶ್ರುಷೆ ಪಡೆಯುತ್ತಿದ್ದ ದಸುಮತಿ ಎಂಬವರ 11 ದಿನದ ಮಗುವನ್ನು ಅಪರಿಚಿತ ಮಹಿಳೆಯೊಬ್ಬರು ಶುಕ್ರವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಸ್ಕ್ಯಾನಿಂಗ್ ಮಾಡಿಸಿಕೊಂಡು ಬರಬೇಕು ಎಂದು ಸುಳ್ಳು ಹೇಳಿ ನಂಬಿಸಿ ಮಗುವನ್ನು ಪಡೆದುಕೊಂಡು ಪರಾರಿಯಾಗಿದ್ದಳು ಎಂದು ಆರೋಪಿಸಲಾಗಿದೆ.

ನಂತರ ಮಗುವಿನ ಹೆತ್ತವರು ಹಾಗೂ ಆಸ್ಪತ್ರೆ ಯ ಸಿಬ್ಬಂದಿಗಳು ಮಗುವನ್ನು ಎಲ್ಲ ಕಡೆ ಹುಡುಕಿ ಸಿಗದೇ ಇದ್ದ ಕಾರಣ ದೇವರಾಜ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು.

ವಿಷಯ ತಿಳಿದು ತಕ್ಷಣ ಆಸ್ಪತ್ರೆಗೆ ಧಾವಿಸಿದ ಪೊಲೀಸ್ ಇನ್ಸ್ ಪೆಕ್ಟರ್ ಬಿ. ಶಿವಕುಮಾರ್, ಸಬ್ ಇನ್ಸ್ ಪೆಕ್ಟರ್ ಎಂ. ಜೈ ಕೀರ್ತಿ ಹಾಗೂ ಸಿಬ್ಬಂದಿ ಪ್ರವೀಣ್, ಪ್ರದೀಪ್ ಹಾಗೂ ಸುರೇಶ್ ರವರುಗಳು ಕೂಡಲೇ ಕಾರ್ಯ ಪ್ರವೃತ್ತರಾಗಿ ಆಸ್ಪತ್ರೆ ಯ ಸಿಸಿ ಕ್ಯಾಮರಾ ಪರಿಶೀಲಿಸಿ ಹಾಗೂ ಪ್ರತ್ಯಕ್ಷ ದರ್ಶಿಗಳಿಂದ ಮಾಹಿತಿ ಸಂಗ್ರಹಿಸಿ ಅಪರಿಚಿತ ಮಹಿಳೆ ಹೋಗಿರುವ ದಾರಿಯಲ್ಲಿ ಪರಿಶೀಲನೆ ನಡೆಸಿ ಆಕೆ ಹೋಗಿದ್ದ ಆಟೋ ರಿಕ್ಷಾ ಪತ್ತೆ ಮಾಡಿ ಆಕೆ ಇಳಿದುಕೊಂಡಿದ್ದ ಕುಂಬಾರ ಕೊಪ್ಪಲು ಏರಿಯಾವನ್ನು ಪೂರ್ತಿಯಾಗಿ ಹುಡುಕಾಡಿ ಕೊನೆಗೆ ಆಕೆ ತೆರಳಿದ್ದ ಮನೆಯನ್ನು ಪತ್ತೆ ಮಾಡಿ ಮಗುವನ್ನು ರಕ್ಷಣೆ ಮಾಡಿದ್ದಾರೆ. 

ಪೊಲೀಸರ ಕ್ಷಿಪ್ರ ಕಾರ್ಯಚರಣೆಯನ್ನು ಸಾರ್ವಜನಿಕರು ಶ್ಲಾಘಸಿದ್ದಾರೆ.

ಮಗು ಕಳ್ಳತನ ಮಾಡಿದ್ದ ಅಪರಿಚಿತ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆಕೆ ತನಗೆ 7 ವರ್ಷದಿಂದ ಮಗುವಿಲ್ಲದೇ ಇದ್ದ ಕಾರಣ ಈ ಕೃತ್ಯ ಮಾಡಿದ್ದಾಗಿ ವಿಚಾರಣೆಯಲ್ಲಿ ತಿಳಿಸಿದ್ದಾಳೆ.

ತ್ವರಿತ ಕಾರ್ಯಾಚರಣೆ ಮಾಡಿ ಮಗುವನ್ನು ರಕ್ಷಣೆ ಮಾಡಿ ತಾಯಿಗೊಪ್ಪಿಸಿದ ದೇವರಾಜ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಬಿ. ಶಿವಕುಮಾರ್, ಸಬ್ ಇನ್ಸ್ ಪೆಕ್ಟರ್ ಎಂ. ಜೈ ಕೀರ್ತಿ ಹಾಗೂ ಸಿಬ್ಬಂದಿ ಪ್ರವೀಣ್, ಪ್ರದೀಪ್ ಹಾಗೂ ಸುರೇಶ್ ರವರುಗಳ ಕಾರ್ಯ ವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ.

share
Next Story
X