Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಮಹಿಳೆಯರ ನೈಟ್ ಪಾರ್ಟಿ...

ಶಿವಮೊಗ್ಗ: ಮಹಿಳೆಯರ ನೈಟ್ ಪಾರ್ಟಿ ನಡೆಯುತ್ತಿದ್ದ ಹೋಟೆಲ್ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

19 March 2023 12:12 PM IST
share
ಶಿವಮೊಗ್ಗ: ಮಹಿಳೆಯರ ನೈಟ್ ಪಾರ್ಟಿ ನಡೆಯುತ್ತಿದ್ದ ಹೋಟೆಲ್ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ಶಿವಮೊಗ್ಗ:  ಮಹಿಳೆಯರ ನೈಟ್ ಪಾರ್ಟಿ ನಡೆಯುತ್ತಿದ್ದ ಹೊಟೇಲ್ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ, ಪಾರ್ಟಿ ನಿಲ್ಲಿಸುವಂತೆ ಎಚ್ಚರಿಕೆ ನೀಡಿ, ಮಹಿಳೆಯರನ್ನ ಹೊಟೇಲ್ ನಿಂದ ಹೊರಗೆ ಕಳುಹಿಸಿರುವ ಘಟನೆ ವರದಿಯಾಗಿದೆ.

ಶುಕ್ರವಾರ ತಡರಾತ್ರಿ ನಡೆದಿದೆ ಎನ್ನಲಾದ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈವೆರಗೆ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ. 

ಕುವೆಂಪು ರಸ್ತೆಯ ಹೊಟೇಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಲೇಡಿಸ್ ಪಾರ್ಟಿ ನಡೆಯುತ್ತಿತ್ತು. ಈ ಕುರಿತು ಬಜರಂಗದಳ ಕಾರ್ಯಕರ್ತರಿಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರ ಜೊತೆಗೆ ಹೊಟೇಲ್ ಗೆ ಆಗಮಿಸಿದ ಬಜರಂಗದಳ ಕಾರ್ಯಕರ್ತರು ಪಾರ್ಟಿ ನಿಲ್ಲಿಸುವಂತೆ ಎಚ್ಚರಿಕೆ ನೀಡಿ, ಮಹಿಳೆಯರನ್ನು ಹೋಟೆಲ್‌ನಿಂದ ಹೊರಗೆ ಕಳುಹಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಜರಂಗದಳ ಜಿಲ್ಲಾ ಸಂಚಾಲಕ ರಾಜೇಶ್ ಗೌಡ, ಲೇಟ್ ನೈಟ್ ಲೇಡಿಸ್ ಪಾರ್ಟಿ ನಡೆಯುತ್ತಿತ್ತು. ಒಂದು ವಾರದ ಮೊದಲೆ ಪಾರ್ಟಿ ಕುರಿತು ಪೊಲೀಸರ ಗಮನಕ್ಕೆ ತಂದಿದ್ದೆವು. ಮಲೆನಾಡು ಭಾಗದಲ್ಲಿ ಇಂತಹ ಪಾರ್ಟಿಗಳನ್ನು ನಡೆಸಬಾರದು ಎಂದು ತಿಳಿಸಿದ್ದೆವು. ಆದರೆ ಅದನ್ನು ಮೀರಿ ಪಾರ್ಟಿ ಮಾಡಿದ್ದಾರೆ. ಆದ್ದರಿಂದ ನಾವು ಪೊಲೀಸ್ ಇಲಾಖೆ ಗಮನಕ್ಕೆ ತಂದು, ಪೊಲೀಸರೊಂದಿಗೆ ಇಲ್ಲಿಗೆ ಬಂದಿದ್ದೇವೆ. ಭಾರತೀಯ ಸಂಸ್ಕೃತಿಗೆ ಧಕ್ಕೆ ತರುವ ಪಾರ್ಟಿಯನ್ನು ಬಜರಂಗದಳದ ವತಿಯಿಂದ ನಿಲ್ಲಿಸಿದ್ದೇವೆ ಎಂದು ಹೇಳಿದ್ದಾರೆ. 

#BajrangDal members barged into a club & stopped a #LadiesNight DJ party midway in #Shivamogga #Karnataka. Saying it is against #Indian culture, Dal leader Rajesh Gowda said-they will not allow such parties-as it is western culture. No case regd-as no one filed complaint- police. pic.twitter.com/aEIX54VGzZ

— Imran Khan (@KeypadGuerilla) March 19, 2023
share
Next Story
X