Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಹೆಚ್ಚಳ: ಆ್ಯಂಟಿಬಯೋಟಿಕ್ ಬಳಕೆ...

ಕೋವಿಡ್ ಹೆಚ್ಚಳ: ಆ್ಯಂಟಿಬಯೋಟಿಕ್ ಬಳಕೆ ವಿರುದ್ಧ ಐಸಿಎಂಆರ್ ಎಚ್ಚರಿಕೆ

20 March 2023 8:50 AM IST
share
ಕೋವಿಡ್ ಹೆಚ್ಚಳ: ಆ್ಯಂಟಿಬಯೋಟಿಕ್ ಬಳಕೆ ವಿರುದ್ಧ ಐಸಿಎಂಆರ್ ಎಚ್ಚರಿಕೆ

ಹೊಸದಿಲ್ಲಿ: ದೇಶದಲ್ಲಿ ಕಳೆದ ಕೆಲ ವಾರಗಳಿಂದ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಭಾರತದ ವೈಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಪರಿಷ್ಕರಿಸಿದ್ದು, ಆ್ಯಟಿಬಯೋಟಿಕ್ ಔಷಧಿಗಳ ಬಳಕೆ ವಿರುದ್ಧ ಹೊಸ ಮಾರ್ಗಸೂಚಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

"ಮಾರ್ಗಸೂಚಿಯು ಲೊಪಿನವೀರ್-ರಿಟೊನವೀರ್, ಎಚ್‌ಸಿಕ್ಯೂ, ಇವೆರ್‌ಮೆಟಿಸಿನ್, ಕೊನ್ವಲೆಸೆಂಟ್ ಪ್ಲಾಸ್ಮಾ, ಮೊಲ್ನುಪಿರವಿರ್, ಫವಿಪಿರವಿರ್, ಅಝಿತ್ರೊಮೈಸಿನ್, ಡಾಕ್ಸಿಸಿಲಿನ್ ಔಷಧಿ ಬಳಕೆ ಮಾಡದಿರಲು ಮಾರ್ಗಸೂಚಿ ಸಲಹೆ ಮಾಡುತ್ತದೆ" ಎಂದು ಐಸಿಎಂಆರ್ ಟ್ವೀಟ್ ಮಾಡಿದೆ.

ಶಂಕಿತ ಬ್ಯಾಕ್ಟೀರಿಯಾ ಸೋಂಕಿನ ಬಗ್ಗೆ ಕ್ಲಿನಿಕಲ್ ಪರೀಕ್ಷೆಯಲ್ಲಿ ತಿಳಿದು ಬಾರದ ಸಂದರ್ಭದಲ್ಲಿ ಆ್ಯಂಟಿಬಯೋಟಿಕ್ಸ್ ಬಳಕೆ ಬೇಡ. ಕೋವಿಡ್-19 ಸೋಂಕಿನ ಜತೆಗೆ ಇತರ ಸಹ ಸೋಂಕುಗಳ ಸಾಧ್ಯತೆ ಬಗ್ಗೆ ಕೂಡಾ ಗಂಭೀರವಾಗಿ ಪರಿಗಣಿಸಬೇಕು. ಸೌಮ್ಯ ಪ್ರಮಾಣದ ರೋಗಗಳಲ್ಲಿ ವ್ಯವಸ್ಥಿತ ಕಾರ್ಟಿಕೊಸ್ಟಿರಾಯ್ಡ್ ಕಂಡುಬರುವುದಿಲ್ಲ" ಎಂದು ಸ್ಪಷ್ಟಪಡಿಸಿದೆ.

ಉಸಿರಾಟಕ್ಕೆ ಕಷ್ಟವಾದಲ್ಲಿ, ಅಧಿಕ ಜ್ವರ ಅಥವಾ ತೀವ್ರ ಕಫ, ವಿಶೇಷವಾಗಿ ಐದು ದಿನಗಳಿಂತ ಹೆಚ್ಚು ಕಾಲ ಮಂಡುಬಂದಲ್ಲಿ ತಕ್ಷಣ ವೈದ್ಯಕೀಯ ನೆರವು ಪಡೆಯಬೇಕು. ಅತ್ಯಧಿಕ ಅಪಾಯ ಸಾಧ್ಯತೆಯ ಲಕ್ಷಣಗಳಿರುವ ವ್ಯಕ್ತಿಗಳಿಗೆ ಕಡಿಮೆ ಮಿತಿಯನ್ನು ನಿಗದಿಪಡಿಸಬೇಕು" ಎಂದು ಸೂಚಿಸಿದೆ. ತೀವ್ರಗತಿಯಲ್ಲಿ ಏರಿಕೆಯಾಗುವ ಸೌಮ್ಯ ಅಥವಾ ತೀವ್ರತರ ರೋಗಗಳಲ್ಲಿ ರೆಮ್‌ಡೆಸಿವಿರ್ ಅನ್ನು ಐದು ದಿನಗಳ ಕಾಲ ತೆಗೆದುಕಳ್ಳಬೇಕು (ಒಂದನೇ ದಿನ 200 ಎಂಜಿ 4 ಮತ್ತು ಉಳಿದ ನಾಲ್ಕು ದಿನಗಳಲ್ಲಿ 100 ಎಂಜಿ 4 ಓಡಿ) ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

share
Next Story
X