Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನರ ಖಾಸಗಿ ಬದುಕಿನಲ್ಲಿ ಇಣುಕಿ ನೋಡುವ...

ಜನರ ಖಾಸಗಿ ಬದುಕಿನಲ್ಲಿ ಇಣುಕಿ ನೋಡುವ ಹಕ್ಕು ಮಾಧ್ಯಮ, ಸರ್ಕಾರಕ್ಕಿಲ್ಲ: ಕೇರಳ ಹೈಕೋರ್ಟ್‌

ಆನ್‌ಲೈನ್‌ ಮಾಧ್ಯಮ ಸುದ್ದಿಗಿಂತ ಹೆಚ್ಚಾಗಿ ಆಶ್ಲೀಲತೆಯನ್ನು ಪ್ರಸಾರ ಮಾಡುತ್ತಿದೆ ಎಂದ ನ್ಯಾಯಾಲಯ

21 March 2023 1:25 PM IST
share
ಜನರ ಖಾಸಗಿ ಬದುಕಿನಲ್ಲಿ ಇಣುಕಿ ನೋಡುವ ಹಕ್ಕು ಮಾಧ್ಯಮ, ಸರ್ಕಾರಕ್ಕಿಲ್ಲ: ಕೇರಳ ಹೈಕೋರ್ಟ್‌
ಆನ್‌ಲೈನ್‌ ಮಾಧ್ಯಮ ಸುದ್ದಿಗಿಂತ ಹೆಚ್ಚಾಗಿ ಆಶ್ಲೀಲತೆಯನ್ನು ಪ್ರಸಾರ ಮಾಡುತ್ತಿದೆ ಎಂದ ನ್ಯಾಯಾಲಯ

ತಿರುವನಂತಪುರಂ: ಯಾವುದೇ ಸೂಕ್ತ ಕಾರಣವಿಲ್ಲದೆ ನಾಗರಿಕರ ಖಾಸಗಿ ಜೀವನಗಳನ್ನು ಅತಿಕ್ರಮಿಸಲು ಯಾವುದೇ ಮಾಧ್ಯಮ ವ್ಯಕ್ತಿ ಅಥವಾ ಸರ್ಕಾರಿ ಏಜನ್ಸಿಗೆ ಹಕ್ಕಿಲ್ಲ ಎಂದು ಕೇರಳ ಹೈಕೋರ್ಟ್‌ (Kerala High Court) ಹೇಳಿದೆ ಎಂದು barandbench.com ವರದಿ ಮಾಡಿದೆ.

ಸತ್ಯ ಮತ್ತು ನ್ಯಾಯಕ್ಕಾಗಿ ಹೋರಾಟ ಎಂಬ ಹೆಸರಿನಲ್ಲಿ ತಮ್ಮ ವೈಯಕ್ತಿಕ ದ್ವೇಷವನ್ನು ಮರೆಮಾಡಿ ವ್ಯಕ್ತಿಗಳ ಖಾಸಗಿತನವನ್ನು ಅತಿಕ್ರಮಿಸುವ ಕೆಲ ಮಾಧ್ಯಮ ವ್ಯಕ್ತಿಗಳ ಕೃತ್ಯಗಳನ್ನು ಇತ್ತೀಚೆಗೆ ಜಸ್ಟಿಸ್‌ ವಿ ಜಿ ಅರುಣ್‌ ಪ್ರಕರಣವೊಂದರ ತೀರ್ಪು ನೀಡುವ ವೇಳೆ ಟೀಕಿಸಿದ್ದಾರೆ.

"ಪ್ರತಿಯೊಬ್ಬ ವ್ಯಕ್ತಿಯು ಖಾಸಗಿಯಾಗಿ ಕಾರ್ಯಗಳನ್ನು ನಿರ್ವಹಿಸುವ ಹಕ್ಕು ಹೊಂದಿದ್ದಾರೆ. ಅದರ ಮೇಲೆ ಯಾರೂ ಕಣ್ಣಿಡುವ ಹಾಗಿಲ್ಲ, ಜನರ ಖಾಸಗಿ ಜೀವನಗಳಲ್ಲಿ ಇಣುಕಿ ನೋಡುವ ಹಕ್ಕು ಮಾಧ್ಯಮ ಅಥವಾ ಸರ್ಕಾರಿ ಏಜನ್ಸಿಗಳಿಗಿಲ್ಲ," ಎಂದು ನ್ಯಾಯಾಲಯ ಹೇಳಿದೆ.

ಆನ್‌ಲೈನ್‌ ಮಾಧ್ಯಮದ ಒಂದು ವರ್ಗವು ಸುದ್ದಿಗಿಂತ ಹೆಚ್ಚಾಗಿ ಆಶ್ಲೀಲತೆಯನ್ನು ಪ್ರಸಾರ ಮಾಡುತ್ತಿದೆ ಹಾಗೂ ಸಾರ್ವಜನಿಕರ ಒಂದು ವರ್ಗ ಅದನ್ನು ಆನಂದಿಸುತ್ತಿದೆ ಎಂದು ಹೇಳಿದ ನ್ಯಾಯಾಧೀಶರು, ಆನ್‌ಲೈನ್‌ ಸುದ್ದಿ ತಾಣಗಳು ಇಂತಹ ವಿಷಯಗಳನ್ನು ಪ್ರಸಾರ ಮಾಡುವ ಮುನ್ನ ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.

"ವ್ಯಕ್ತಿಯೊಬ್ಬನ ಖಾಸಗಿ ಜೀವನದ ಕುರಿತಾದ ವಿಚಾರವನ್ನು ಸಾರ್ವಜನಿಕರ ವೀಕ್ಷಣೆಗೆ ಪ್ರಸಾರ ಮಾಡುವುದು ಒಂದು ಅರಪಾಧ ಕೃತ್ಯವಾಗಿದೆ ಆದರೆ ಇಂತಹ ಕೃತ್ಯಗಳನ್ನು ತಡೆಯಲು ಈ ಸಮಯ ಯಾವುದೇ ಕಾನೂನಿನಲ್ಲ, ಅಂತಹ ಕಾನೂನು ಜಾರಿಯಾಗುವ ತನಕ ಸುದ್ದಿ ವಾಹಿನಿಗಳು ತಾವಾಗಿಯೇ ಸುದ್ದಿಗಳನ್ನು ಪರಾಮರ್ಶಿಸಿ ತಮ್ಮ ಕೃತ್ಯ ಯಾವುದೇ ರೀತಿಯಲ್ಲಿ ಪ್ರಜಾಪ್ರಭುತ್ವದ ನಾಲ್ಕನೇ ಶಕ್ತಿಶಾಲಿ ಆಧಾರಸ್ಥಂಭವು ಅವನತಿ ಹೊಂದದಂತೆ ಎಚ್ಚರ ವಹಿಸಬೇಕು," ಎಂದು ನ್ಯಾಯಾಧೀಶರು ಹೇಳಿದರು.

ತಮಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಎರ್ಣಾಕುಳಂ ಸೆಷನ್ಸ್‌ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ 'ಭಾರತ್‌ ಲೈವ್‌' ಎಂಬ ಸುದ್ದಿ ವಾಹಿನಿಯ ಇಬ್ಬರು  ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ಕೋರ್ಟ್‌ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಪ್ರಕರಣದ ಎರಡನೇ ಪ್ರತಿವಾದಿಯ ಕುರಿತು ಆಕ್ಷೇಪಾರ್ಹ ಸುದ್ದಿಗಳು ಹಾಗೂ ಆಕೆಯ ಖಾಸಗಿ ವೀಡಿಯೋಗಳನ್ನು ಪ್ರಕಟಿಸಿದ ಆರೋಪ ಈ ಇಬ್ಬರ ಮೇಲಿದೆ.

ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ ಕೇರಳ ಹೈಕೋರ್ಟ್‌ ಅವರ ಅರ್ಜಿಗಳನ್ನು ವಜಾಗೊಳಿಸಿದೆ.

ಇದನ್ನೂ ಓದಿ: ಬಜೆಟ್ ಮಂಡನೆಗೆ ಅವಕಾಶ ಕೊಡಿ, ದಿಲ್ಲಿ ಜನತೆ ಬಗ್ಗೆ ನಿಮಗೆ ಯಾಕೆ ಕೋಪ?: ಪ್ರಧಾನಿಗೆ ಕೇಜ್ರಿವಾಲ್ ಪತ್ರ

share
Next Story
X