Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 2B ಮೀಸಲಾತಿಯನ್ನು ರದ್ದು ಪಡಿಸಿರುವ...

2B ಮೀಸಲಾತಿಯನ್ನು ರದ್ದು ಪಡಿಸಿರುವ ಸರ್ಕಾರದ ನಡೆ ಒಪ್ಪಲು ಸಾಧ್ಯವಿಲ್ಲ: ಲಬೀದ್ ಶಾಫಿ

25 March 2023 5:00 PM IST
share
2B ಮೀಸಲಾತಿಯನ್ನು ರದ್ದು ಪಡಿಸಿರುವ ಸರ್ಕಾರದ ನಡೆ ಒಪ್ಪಲು ಸಾಧ್ಯವಿಲ್ಲ: ಲಬೀದ್ ಶಾಫಿ

ಬೆಂಗಳೂರು: 2ಬಿ ಅಡಿಯಲ್ಲಿ ಮುಸ್ಲಿಮರಿಗಿದ್ದ ಮೀಸಲಾತಿಯನ್ನು ರದ್ದು ಪಡಿಸಿರುವ ಸರ್ಕಾರದ ನಡೆಯನ್ನು ಒಪ್ಪಲು ಖಂಡಿತ ಸಾಧ್ಯವಿಲ್ಲ.  ಇದು ರಾಜಕೀಯ ಪ್ರೇರಿತ ಹಾಗೂ ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಸಿ ನಡೆಸುತ್ತಿರುವ ತಾರತಮ್ಯ ನೀತಿಯ ಮುಂದುವರಿದ ಭಾಗವಾಗಿದೆ ಎಂದು ಸಾಲಿಡಾರಿಟಿ ಯೂತ್'ಮೂವ್ಮೆಂಟ್ ಕರ್ನಾಟಕ ಇದರ ರಾಜ್ಯಾಧ್ಯಕ್ಷರಾದ ಲಬೀದ್ ಶಾಫಿ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟನೆ ಹೊರಿಡಿಸಿರುವ ಅವರು, ಸರ್ಕಾರವು ಈ ತೀರ್ಮಾನವನ್ನು ಶೀಘ್ರವಾಗಿ ಹಿಂಪಡೆಯಬೇಕು ಹಾಗೂ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗ ಕ್ಷೇತ್ರದಲ್ಲಿ ಮುಸ್ಲಿಮರ ಹಿಂದುಳಿದಿರುವಿಕೆಯನ್ನು ಪರಿಗಣಿಸಿ ಈಗಿರುವ ಮೀಸಲಾತಿಯನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲೂ ಲೆಸ್ಲಿ ಮಿಲ್ಲರ್ ಆಯೋಗ, ನಾಗನಗೌಡ ಆಯೋಗ, ಹಾವನೂರು ಆಯೋಗ, ವೆಂಕಟಸ್ವಾಮಿ ಆಯೋಗ, ಚಿನ್ನಪ್ಪ ರೆಡ್ಡಿ ಆಯೋಗಗಳನ್ನು ಕಾಲಕಾಲಕ್ಕೆ ರಚಿಸಿ ಸಮೀಕ್ಷೆ ನಡೆಸಿ, ಅನುಷ್ಠಾನಗೊಳಿಸಲಾಯಿತು. ಇವೆಲ್ಲ ಆಯೋಗದ ವರದಿಯಲ್ಲೂ ಮುಸ್ಲಿಂ ಸಮುದಾಯವು ತೀರಾ ಹಿಂದುಳಿದ ವರ್ಗವೆಂದು ಉಲ್ಲೇಖಗೊಂಡಿದೆ. ದಲಿತರಿಗಿಂತ ಮುಸ್ಲಿಮರು ತೀರಾ ಹಿಂದುಳಿದಿದ್ದಾರೆಂದು ನ್ಯಾ.ಸಾಚಾರ್ ವರದಿ ಪ್ರತಿಪಾದಿಸಿದೆ. ಆದರೆ ಮುಸ್ಲಿಮರು ಮುಂದುವರಿದವರು ಎಂದು ಈಗ  ಸರ್ಕಾರ ರಾತೋರಾತ್ರಿ ತೀರ್ಮಾನಿಸಿರುವುದು ಆಘಾತಕಾರಿಯಾಗಿದೆ.

ಮುಸ್ಲಿಮರಿಗೆ 2ಬಿ ಮೀಸಲಾತಿಯನ್ನು ತೆಗೆದುಹಾಕುವ ಕರ್ನಾಟಕ ಸರ್ಕಾರದ ಕ್ರಮವು ವಿಷಾದನೀಯ. ಸರ್ಕಾರಿ ಉದ್ಯೋಗಗಳಲ್ಲಿ ಸಮುದಾಯದ  ಪ್ರಾತಿನಿಧ್ಯ ಕಡಿಮೆಯಿದ್ದು ಈ ಸಂದರ್ಭದಲ್ಲಿ  2B ಅಡಿಯಲ್ಲಿ ಮುಸ್ಲಿಮರಿಗೆ ಪ್ರಸ್ತುತ 4% ಕೋಟಾವನ್ನು ಹೆಚ್ಚಿಸುವ ಕುರಿತು ಚಿಂತಿಸಬೇಕೇ ವಿನಹ ರದ್ದು ಮಾಡುವುದು ಅಕ್ಷಮ್ಯವಾಗಿದೆ ಎಂದು ಹೇಳಿದ್ದಾರೆ.

ಮುಸ್ಲಿಮರಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನೀಡಲಾಗಿರುವ ಮೀಸಲಾತಿಯನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದರೂ ಇದು ಸುಲಭಸಾಧ್ಯ ಅಲ್ಲ. ಬೇರೆ ರಾಜ್ಯಗಳಲ್ಲಿಯೂ ಮುಸ್ಲಿಮರು ಇರುವ ಕಾರಣ ಒಂದು ರಾಜ್ಯದ ವ್ಯಾಪ್ತಿಯಲ್ಲಿ ಮೀಸಲಾತಿ ಮರುಹಂಚಿಕೆ ಮಾಡಲು ಸಾಧ್ಯ ಇಲ್ಲ ಎಂಬುವುದನ್ನು ರಾಜ್ಯ ಸರಕಾರ ಅರ್ಥ ಮಾಡಿಕೊಳ್ಳಬೇಕು.

ಹಿಂದುಳಿದ ಜಾತಿಗುಂಪಿನಲ್ಲಿದ್ದ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇಕಡಾ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಲಾಗಿದೆ. ಒಬ್ಬರಿಂದ ಕಿತ್ತು ಇನ್ನೊಬ್ಬರಿಗೆ ನೀಡುವ ಮೂಲಕ ಸಮುದಾಯಗಳ ನಡುವೆ ವೈಮನಸ್ಸು ಬೆಳೆಯುವಂತೆ ಮಾಡುವುದು ಸರಕಾರದ ಉದ್ದೇಶವೇ ? ಜಾತ್ಯಾತೀತ ನೆಲೆಗಟ್ಟಿನ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಸರಕಾರ ವಿಫಲವಾಗಿದೆ. ಅಲ್ಪಸಂಖ್ಯಾತರ ಹಕ್ಕನ್ನು ಕಿತ್ತುಕೊಳ್ಳುವ ಮಟ್ಟಕ್ಕೆ ಇಳಿದಿರುವುದು ಅತ್ಯಂತ ಘೋರ ದುರಂತವಾಗಿದೆ. 

ಈ ಕೂಡಲೇ ಸರಕಾರ ರದ್ದು ಮಾಡಿರುವ ಮುಸ್ಲಿಮರ 2 B ಮೀಸಲಾತಿ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ. 

share
Next Story
X