Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಧಾನಿ ಮೋದಿ ಬೆಂಗಾವಲು ಪಡೆಯತ್ತ...

ಪ್ರಧಾನಿ ಮೋದಿ ಬೆಂಗಾವಲು ಪಡೆಯತ್ತ ನುಗ್ಗಿದ ಯುವಕ: ದಾವಣಗೆರೆಯಲ್ಲಿ ಭದ್ರತಾ ಲೋಪ

25 March 2023 7:43 PM IST
share
ಪ್ರಧಾನಿ ಮೋದಿ ಬೆಂಗಾವಲು ಪಡೆಯತ್ತ ನುಗ್ಗಿದ ಯುವಕ: ದಾವಣಗೆರೆಯಲ್ಲಿ ಭದ್ರತಾ ಲೋಪ

ದಾವಣಗೆರೆ: ನಗರದಲ್ಲಿ ಇಂದು ನಡೆದ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಎಸಗಿರುವ ಬಗ್ಗೆ ವರದಿಯಾಗಿದೆ. ಮೂಲಗಳ ಪ್ರಕಾರ, ಕೊಪ್ಪಳ ಮೂಲದ ಯುವಕನೋರ್ವ ಪ್ರಧಾನಿ ಬೆಂಗಾವಲು ಪಡೆಯತ್ತ ಧಾವಿಸಿದ್ದಾನೆ ಎಂದು ವರದಿಗಳು ತಿಳಿಸಿವೆ.

ಇದಕ್ಕೂ ಮುನ್ನ ಜಿಎಂಐಟಿ ಕಾಲೇಜಿನ ಆವರಣದಲ್ಲಿ ವ್ಯಕ್ತಿಯು ಅಡಗಿ ಕುಳಿತುಕೊಂಡಿದ್ದ ಎನ್ನಲಾಗಿದೆ. ಪ್ರಧಾನ ಮಂತ್ರಿಯವರೊಂದಿಗಿದ್ದ ವಿಶೇಷ ರಕ್ಷಣಾ ಪಡೆ (ಎಸ್‌ಪಿಜಿ) ಯುವಕನನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ಮೆಟ್ರೋದ ವೈಟ್‌ಫೀಲ್ಡ್ (ಕಾಡುಗೋಡಿ)ನಿಂದ ಕೃಷ್ಣರಾಜಪುರ ಮಾರ್ಗವನ್ನು ಉದ್ಘಾಟಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕರ್ನಾಟಕದ ದಾವಣಗೆರೆಯಲ್ಲಿ ಮೆಗಾ ರೋಡ್‌ಶೋ ನಡೆಸಿದರು.

A man tried to breach security barricade of @PMOIndia during his road show event in #Davangere. This is the second such event after #Hubballi. He was caught mid way by cops. More investigations underway. #Karnataka #KarnatakaElection2023 pic.twitter.com/nTbMHfAMUx

— Imran Khan (@KeypadGuerilla) March 25, 2023
share
Next Story
X