Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನರೇಂದ್ರ ಮೋದಿ ಬಗ್ಗೆ ಹಗುರ ಮಾತು:...

ನರೇಂದ್ರ ಮೋದಿ ಬಗ್ಗೆ ಹಗುರ ಮಾತು: ಬಿಜೆಪಿ ಶಾಸಕರದ್ದು ಎನ್ನಲಾದ ಆಡಿಯೋ ವೈರಲ್

31 March 2023 12:09 PM IST
share
ನರೇಂದ್ರ ಮೋದಿ ಬಗ್ಗೆ ಹಗುರ ಮಾತು: ಬಿಜೆಪಿ ಶಾಸಕರದ್ದು ಎನ್ನಲಾದ ಆಡಿಯೋ ವೈರಲ್

ರಾಯಚೂರು: ಚುನಾವಣೆಗೆ ತಿಂಗಳು ಬಾಕಿಯಿರುವಾಗ ಬಿಜೆಪಿ ಶಾಸಕರದ್ದು ಎನ್ನಲಾದ ಸ್ಫೋಟಕ ಆಡಿಯೋ ಒಂದು ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿಯ ಬಗ್ಗೆ ಹಗುರವಾಗಿ ಮಾತನಾಡಿರುವ ಆಡಿಯೋ ವೈರಲ್‌ ಆಗಿರುವುದು ಸ್ಥಳೀಯ ಬಿಜೆಪಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಆಡಿಯೋ ರಾಯಚೂರು ನಗರ‌ ಕ್ಷೇತ್ರದ ಶಾಸಕ ಡಾ. ಶಿವರಾಜ್ ‌ಪಾಟೀಲ್ ಅವರದ್ದು ಎನ್ನಲಾಗಿದೆ. ಈ ಆಡಿಯೋ ಕರವೇ ಜಿಲ್ಲಾಧ್ಯಕ್ಷ ಅಶೋಕ್ ಜೈನ್ ಜೊತೆ ಮಾತನಾಡಿದ ಪೋನ್ ಸಂಭಾಷಣೆ ಎಂದು ಹೇಳಲಾಗಿದೆ.

ಆಡಿಯೋದಲ್ಲಿ ರಾಜಕೀಯ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದು, ನರೇಂದ್ರ ಮೋದಿ ಮಾತ್ರವಲ್ಲದೆ ಸೋಮಶೇಖರ್ ರೆಡ್ಡಿ ಹಾಗೂ ಶ್ರೀರಾಮುಲು ಬಗ್ಗೆಯೂ ಹಗುರವಾಗಿ ಮಾತಾಡಿದ್ದಾರೆ ಎನ್ನಲಾಗಿದೆ.

“ಮೋದಿ ರೈಟ್ ಹ್ಯಾಂಡ್‌ ಗೆ ನಾನು ಕೇಳಲ್ಲ. ನಾನೇ ಸಿಂಗಲ್ ಆರ್ಮಿ, ನನಗೆ ರೈಟ್ ಇಲ್ಲ, ಲೆಫ್ಟ್ ಇಲ್ಲ. ನನ್ನ ಕೈ ನನ್ನ ಕಾಲು, ನಾನೇ ಮೋದಿ, ನಾನೇ ಟ್ರಂಪ್. ಯಾವ ಬದನೆಕಾಯಿ ಮಾತು ಸಹ ನಾನು‌ ಕೇಳಂಗಿಲ್ಲ. ಯಾವ ಮೋದಿಯಿಲ್ಲ, ಪಾದಿಯಿಲ್ಲ ನಾನೇ ಶಿವರಾಜ್ ‌ಪಾಟೀಲ್. ಶಿವರಾಜ್ ‌ಪಾಟೀಲ್ ದೇವರು, ನಾನೇ ಇದ್ರೆ ಜಗತ್ತು” ಎಂದೆಲ್ಲಾ ಹೇಳುವುದು ಆಡಿಯೋದಲ್ಲಿ ಕೇಳಿ ಬಂದಿದೆ.

3 ನಿಮಿಷ 19 ಸೆಕೆಂಡ್ ಗಳ ಪೋನ್ ಸಂಭಾಷಣೆಯ ಆಡಿಯೋ ಇದಾಗಿದ್ದು, “ನನ್ನ ಮುಂದೆ ಹೇಳಿದ್ರೆ ಏನೂ ನಡೆಯಂಗಿಲ್ಲ. ಮೊದಲಿನಿಂದಲೂ ನನ್ನ ಕ್ಷೇತ್ರಕ್ಕೆ ‌ಲೀಡರ್ ಗಳಿಗೆ ಬಾ ಅಂತೀನಾ...? ನನಗೆ ಯಾರೂ‌ ಇಲ್ಲ...ನಾನು‌ ಸಿಂಗಲ್ ಆರ್ಮಿ... ಎಲೆಕ್ಷನ್ ನಲ್ಲಿ ಸೋತರೂ ಚಿಂತೆಯಿಲ್ಲ, ಗೆದ್ರು ಚಿಂತೆಯಿಲ್ಲ, ಮಲಗಿದರು ಚಿಂತೆಯಿಲ್ಲ... ಜಗತ್ತಿನಲ್ಲಿ ಚಿಂತೆಯಿಲ್ಲದ ಪುರುಷ ಅಂದ್ರೆ ಅದು ಶಿವರಾಜ್ ಪಾಟೀಲ್. ನಾನು ದೇವರು ಇದ್ದಂಗೆ, ಅದಕ್ಕೆ ನಮ್ಮ ಹುಡುಗರಿಗೆ ಹೇಳ್ತಿನಿ..ದಿನಾಲೂ ನನ್ನ ಕಾಲಿಗೆ ನಮಸ್ಕಾರ ಮಾಡ್ರಿ ಅಂತ ಹೇಳ್ತಿನಿ.. ಶಿವರಾಜ್ ಪಾಟೀಲ್ ದೈವ ಬರೆಸಿಕೊಳ್ಳಲ್ಲ..ನಾನೇ ದೈವ ಬರಿತೀನಿ.” ಎಂದು ಹೇಳುವುದು ಈ ಆಡಿಯೋದಲ್ಲಿ ಕೇಳುತ್ತದೆ.

share
Next Story
X