Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯಾರೇ ಬಂದ್ರೂ ಅಟ್ಟಾಡಿಸಿ ಹೊಡೀರಿ:‌ ಸಚಿವ...

ಯಾರೇ ಬಂದ್ರೂ ಅಟ್ಟಾಡಿಸಿ ಹೊಡೀರಿ:‌ ಸಚಿವ ಮುನಿರತ್ನ ಪ್ರಚೋದನಕಾರಿ ಭಾಷಣ; ವಿಡಿಯೋ ವೈರಲ್‌

31 March 2023 2:40 PM IST
share
ಯಾರೇ ಬಂದ್ರೂ ಅಟ್ಟಾಡಿಸಿ ಹೊಡೀರಿ:‌ ಸಚಿವ ಮುನಿರತ್ನ ಪ್ರಚೋದನಕಾರಿ ಭಾಷಣ; ವಿಡಿಯೋ ವೈರಲ್‌

ಬೆಂಗಳೂರು: ಆರ್‌ ಆರ್‌ ನಗರ ಶಾಸಕ, ಸಚಿವ ಮುನಿರತ್ನ ಹಿಂಸೆಗೆ ಬಹಿರಂಗ ಕರೆ ನೀಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಮುನಿರತ್ನ, ತಮಿಳು ಭಾಷೆಯಲ್ಲಿ ಮಾಡಿದ ಭಾಷಣದಲ್ಲಿ, ಯಾರಾದರೂ ಬಂದರೆ "ಅಟ್ಟಾಡಿಸಿ ಹೊಡೀರಿ" ಎಂದು  ಹೇಳುತ್ತಿರುವ ವಿಡಿಯೋ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. 

ಆರ್‌ ಆರ್‌ ನಗರದ ಜಾಲಹಳ್ಳಿ ವಾರ್ಡಿನ ಖಾತಾನಗರದಲ್ಲಿ ಈ ಕಾರ್ಯಕ್ರಮ ನಡೆದಿದೆ ಎನ್ನಲಾಗಿದ್ದು, ಸಭಿಕರಲ್ಲಿ ಯಾರೋ ಇದರ ವಿಡಿಯೋ ಸೆರೆ ಹಿಡಿದಿದ್ದಾರೆ. 

“ಯಾರಾದ್ರೂ ಒಳಗೆ ಬಂದ್ರೆ ಅಟ್ಟಾಡಿಸಿಕೊಂಡು ಹೊಡೀರಿ, ಯಾರೇ ಬಂದ್ರೂ ಹೊಡೀರಿ, ಉಳಿದದ್ದು ನಾನು ನೋಡಿಕೊಳ್ತೀನಿ, ಹೇಗೆ ಹೊಡೀಬೇಕಂದ್ರೆ ಅವರು ತಿರುಗಿ ನೋಡದೆ ಅವರು ಓಡ್ಬೇಕು” ಎಂದು ಮುನಿರತ್ನ ಕರೆ ನೀಡಿದ್ದಾರೆ. ಅಲ್ಲದೆ, ಯಾರ್ಯಾರು ಹೊಡೀತಿರಿ ಕೈ ಎತ್ತಿ ನೋಡೋಣ ಶಪಥ ತೆಗೆದುಕೊಳ್ಳುವುದೂ ವಿಡಿಯೋದಲ್ಲಿ ಸೆರೆಯಾಗಿದೆ.  “ಸಾಕು, ನಾಳೆ ನಮ್ಮದೇ, ನಾಳೆ ನಾವು ಹಾಕುವ ಓಟ್‌ ನಮ್ಮ ನಾಳೆಯನ್ನು ಡಿಸೈಡ್‌ ಮಾಡುತ್ತೆ” ಎಂದು ಬಹಿರಂಗವಾಗಿ ಮುನಿರತ್ನ ಹೇಳುತ್ತಿರುವುದು ವೈರಲ್‌ ವಿಡಿಯೋದಲ್ಲಿ ದಾಖಲಾಗಿದೆ.

“ಜಾಲಹಳ್ಳಿ ವಾರ್ಡಿನ ಖಾತಾನಗರಕ್ಕೆ ಯಾರಾದರೂ ಬಂದರೆ "ಹೊಡೆದು ಕಳಿಸಿರಿ" ಎಂದು ಕ್ಷೇತ್ರದ ಶಾಸಕ ಸಾರ್ವಜನಿಕ ಸಭೆಯಲ್ಲಿ ನಿಂತು ತಮಿಳಿನಲ್ಲಿ ಪ್ರಚೋದಿಸಿ ಚುನಾವಣೆಯ ಸಮಯದಲ್ಲಿ ನೇರವಾಗಿ ಅಶಾಂತಿ ಸೃಷ್ಟಿಸಲೆತ್ನಿಸುತ್ತಾರೆಂದರೆ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಆತಂಕ ಹುಟ್ಟಿಸುತ್ತದೆ..” ಎಂದು ಆರ್‌ಆರ್‌ ನಗರದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಟ್ವೀಟ್‌ ಮಾಡಿದ್ದಾರೆ

ಕನ್ನಡ ನೆಲದಲ್ಲಿ ನಿಂತು ತಮಿಳು-ಕನ್ನಡ ಮಾತನಾಡುವವರ ಮಧ್ಯೆ ತಮಿಳಿನಲ್ಲಿ ದ್ವೇಷದ ಕಿಚ್ಚು ಹೊತ್ತಿಸಿ "ಹಿಂಸಿಸಿ, ಮುಂದಿನದು ನಾನು ನೋಡ್ಕೊಂತೀನಿ" ಎಂಬ ಬಹಿರಂಗ ಪ್ರಚೋದನೆಯಿಂದ ಯಾರಿಗಾದರೂ  ಪ್ರಾಣಹಾನಿಯಾದರೆ ಯಾರು ಹೊಣೆ? ತನ್ನ ಬೆಂಬಲಿಗರ ಹಾಗೂ ಸಾಮಾನ್ಯ ಜನರ ಜೀವಕ್ಕೆ ಇವರ ಬಳಿ ಬೆಲೆ ಇಲ್ಲವೇ? ಎಂದು ಪ್ರಶ್ನಿಸಿರುವ ಕುಸುಮಾ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕನಿಂದ ಶ್ರೀರಾಮ ಪ್ರತಿಮೆಗೆ ಅವಮಾನ?

ಜಾಲಹಳ್ಳಿ ವಾರ್ಡಿನ ಖಾತಾನಗರಕ್ಕೆ ಯಾರಾದರೂ ಬಂದರೆ "ಹೊಡೆದು ಕಳಿಸಿರಿ" ಎಂದು ಕ್ಷೇತ್ರದ ಶಾಸಕ ಸಾರ್ವಜನಿಕ ಸಭೆಯಲ್ಲಿ ನಿಂತು ತಮಿಳಿನಲ್ಲಿ ಪ್ರಚೋದಿಸಿ ಚುನಾವಣೆಯ ಸಮಯದಲ್ಲಿ ನೇರವಾಗಿ ಅಶಾಂತಿ ಸೃಷ್ಟಿಸಲೆತ್ನಿಸುತ್ತಾರೆಂದರೆ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಆತಂಕ ಹುಟ್ಟಿಸುತ್ತದೆ. pic.twitter.com/t0VBMUcc6l

— Kusuma Hanumantharayappa (@KusumaH_INC) March 31, 2023
share
Next Story
X