Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೇವಾಲಯಗಳ ವ್ಯವಸ್ಥಾಪನಾ ಸಮಿತಿಯಲ್ಲಿ...

ದೇವಾಲಯಗಳ ವ್ಯವಸ್ಥಾಪನಾ ಸಮಿತಿಯಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಅವಕಾಶ: ಸಚಿವ ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ13 Dec 2023 8:57 PM IST
share
ದೇವಾಲಯಗಳ ವ್ಯವಸ್ಥಾಪನಾ ಸಮಿತಿಯಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಅವಕಾಶ: ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ: ದೇವಾಲಯಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಒಬ್ಬರು ವಿಶ್ವ ಕರ್ಮ ಜನಾಂಗದವರಿಗೆ ಅವಕಾಶ ಮಾಡಿಕೊಡುವ ಬಗ್ಗೆ ಸೆಕ್ಷನ್ 25ಕ್ಕೆ ಅಗತ್ಯ ತಿದ್ದುಪಡಿ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬುಧವಾರ ವಿಧಾನ ಪರಿಷತ್ತಿನ ಕಲಾಪದಲ್ಲಿ ಬಿಜೆಪಿ ಸದಸ್ಯ ಡಾ.ಕೆ.ಪಿ.ನಂಜುಂಡಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಅಧಿವೇಶನದಲ್ಲಿ ನೀಡಿದ ಅಶ್ವಾಸನೆಯಂತೆ, ದೇವಾಲಯಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಒಬ್ಬರು ವಿಶ್ವ ಕರ್ಮ ಜನಾಂಗದವರಿಗೆ ಅವಕಾಶ ಮಾಡಿಕೊಡಲಾಗುವುದು ಎಂದರು.

ಇನ್ನೂ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ಅಧಿನಿಯಮ 2011ರ ಸೆಕ್ಷನ್ 25ಕ್ಕೆ ಅಗತ್ಯ ತಿದ್ದುಪಡಿ ತರುವ ಸಂಬಂಧ ಕರಡು ತಿದ್ದುಪಡಿ ಕಾನೂನು ಮಸೂದೆಯನ್ನು ಸಿದ್ಧಪಡಿಸಿದ್ದು,ಕಾನೂನು ಇಲಾಖೆಯೊಂದಿಗೆ ಸಮಾಲೋಚಿಸಲಾಗುತ್ತಿದೆ ಎಂದು ತಿಳಿಸಿದರು.

Tags

Minister Ramalingareddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X