Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಉತ್ತರ ಕನ್ನಡ ಜಿಲ್ಲೆಯ ಅತಿದೊಡ್ಡ...

ಉತ್ತರ ಕನ್ನಡ ಜಿಲ್ಲೆಯ ಅತಿದೊಡ್ಡ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ; 19 ಮಂದಿಯ ಬಂಧನ

49.50 ಲಕ್ಷ ನಗದು ವಶ

ವಾರ್ತಾಭಾರತಿವಾರ್ತಾಭಾರತಿ24 July 2025 10:22 AM IST
share
ಉತ್ತರ ಕನ್ನಡ ಜಿಲ್ಲೆಯ ಅತಿದೊಡ್ಡ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ; 19 ಮಂದಿಯ ಬಂಧನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಇತಿಹಾಸದಲ್ಲಿಯೇ ಅತಿದೊಡ್ಡ ಇಸ್ಪೀಟ್ ಅಡ್ಡೆ ಮೇಲಿನ ದಾಳಿಯಲ್ಲಿ, ಶಿರಸಿ ತಾಲ್ಲೂಕಿನ ಭೈರುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗಸಾಲ ಗ್ರಾಮದಲ್ಲಿರುವ ಹೋಮ್ ಸ್ಟೇ ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಬರೋಬ್ಬರಿ 49.50 ಲಕ್ಷ ನಗದು ಮತ್ತು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, ಅಕ್ರಮ ಜೂಜಾಟದಲ್ಲಿ ಭಾಗಿಯಾಗಿದ್ದ 19 ಜನರನ್ನು ಬಂಧಿಸಲಾಗಿದೆ.

ಚಳ್ಳಕೆರೆಯ ಕಡ್ಲೆಗುಂದಿ ಅನಿಲ್ ಕುಮಾರ್ ರೆಡ್ಡಿ, ಹಾವೇರಿಯ ಭೀರಪ್ಪ, ಕೆರೆಗೌಡ, ಶಂಕರ್ ಗೌಡ, ನಾಗರಾಜ್ ರಿತ್ತಿ, ಪ್ರದೀಪ, ಪ್ರಶಾಂತ್, ಝಿಯಾವುಲ್ಲಾ, ರೇವಣಸಿದ್ದಪ್ಪ, ಬಿರೇಶ್, ದಾವಣಗೆರೆಯ ಬಸವರಾಜ, ಚಮನ್ ಸಾಬ್, ಪ್ರಕಾಶ್, ಈಶಪ್ಪ, ವೀರಬಸಪ್ಪ, ಸಂತೋಷ್ ಸೇರಿದಂತೆ ಒಟ್ಟು 19 ಮಂದಿ ಬಂಧಿತರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ದೀಪನ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ದಾಳಿಯನ್ನು ಶಿರಸಿ ಡಿವೈಎಸ್‌ಪಿ ಗೀತಾ ಪಾಟೀಲ್ ಮತ್ತು ಪಿಎಸ್‌ಐ ಅಶೋಕ್ ರಾಠೋಡ್ ನೇತೃತ್ವದ ತಂಡ ಬುಧವಾರ ರಾತ್ರಿ ಸುಮಾರಿಗೆ ನಡೆಸಿದೆ. ವಿ.ಆರ್.ಆರ್. ಹೋಮ್ ಸ್ಟೇನಲ್ಲಿ "ಅಂದರ್-ಬಾಹರ್" ಜೂಜಾಟ ಅಕ್ರಮವಾಗಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಪೊಲೀಸ್ ತಂಡ ದಾಳಿ ನಡೆಸಿದಾಗ, ಹಾವೇರಿ, ದಾವಣಗೆರೆ, ಚಳ್ಳಕೆರೆ ಮತ್ತು ಅನವಟ್ಟಿ ಸೇರಿದಂತೆ ವಿವಿಧ ಪ್ರದೇಶಗಳ ಸಿರಿವಂತರು ಹೋಮ್ ಸ್ಟೇನಲ್ಲಿ ಜೂಜಾಟದಲ್ಲಿ ತೊಡಗಿದ್ದರು. ಬಂಧಿತರಿಂದ 49.50 ಲಕ್ಷ ನಗದು ಮಾತ್ರವಲ್ಲದೆ, ಟೊಯೋಟಾ, ಹೋಂಡಾ, ಕಿಯಾ ಕಂಪನಿಗಳ ದುಬಾರಿ ಕಾರುಗಳು, 18 ಐಫೋನ್‌ಗಳು ಸೇರಿದಂತೆ ಬೆಲೆಬಾಳುವ ಮೊಬೈಲ್ ಫೋನ್‌ಗಳು, ಇಸ್ಪೀಟ್ ಎಲೆಗಳು ಮತ್ತು ಜಮಖಾನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Tags

SirsiPolice raidhome stayIspeet AddaUttara Kannada
share
ವಾರ್ತಾಭಾರತಿ
ವಾರ್ತಾಭಾರತಿ
Next Story
X