ಇಡೀ ದೇಶವನ್ನು ಒಗ್ಗೂಡಿಸುವ ಶಕ್ತಿ ಹಿಂದಿ ಭಾಷೆಗೆ ಇದೆ ಎಂದು ಶನಿವಾರ ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 'ಒಂದು ದೇಶಕ್ಕೆ ಒಂದೇ ಭಾಷೆ ಇರಬೇಕು' ಎಂದು ಹೇಳಿದ್ದಾರೆ. ಇದನ್ನು ನೀವು ಒಪ್ಪುತ್ತೀರಾ ?