Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. Mangaluru | ಮೇ 15ರಿಂದ 17ರವರೆಗೆ...

Mangaluru | ಮೇ 15ರಿಂದ 17ರವರೆಗೆ ಕನ್ನಡ ಟೆಲಿಚಿತ್ರ ಮೊನಾಲಿಸಾ- ಇಸ್ ಇನ್ ಟ್ರಬಲ್’ ಪ್ರೀಮಿಯರ್ ಶೋ

ವಾರ್ತಾಭಾರತಿವಾರ್ತಾಭಾರತಿ14 May 2026 3:26 PM IST
share
Mangaluru | ಮೇ 15ರಿಂದ 17ರವರೆಗೆ ಕನ್ನಡ ಟೆಲಿಚಿತ್ರ ಮೊನಾಲಿಸಾ- ಇಸ್ ಇನ್ ಟ್ರಬಲ್’ ಪ್ರೀಮಿಯರ್ ಶೋ

ಮಂಗಳೂರು, ಮೇ 14: ರಾಘವೇಂದ್ರ ಸ್ಟುಡಿಯೋ ಪ್ರೆಸೆಂಟ್ಸ್ ಹಾಗೂ ಕೋಸ್ಟಲ್ ಫಿಲಂಸ್ ಸಹಯೋಗದಲ್ಲಿ ನಿರ್ಮಾಣವಾಗಿರುವ ಕನ್ನಡ ಟೆಲಿಚಿತ್ರ ‘ಮೊನಾಲಿಸಾ- ಇಸ್ ಇನ್ ಟ್ರಬಲ್’ ಪ್ರೀಮಿಯರ್ ಪ್ರದರ್ಶನ ಮೇ 15ರಿಂದ 17ರ ವರೆಗೆ ಮಂಗಳೂರಿನ ಭಾರತ್ ಸಿನೆಮಾಸ್ನಲ್ಲಿ ನಡೆಯಲಿದೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಚಿತ್ರ ನಿರ್ದೇಶಕ ಬೃಂದಾವನ್ ಎನ್. ಶೆಟ್ಟಿ, ಸುಮಾರು 50 ನಿಮಿಷಗಳ ಈ ಟೆಲಿಚಿತ್ರ ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ ಎಂದರು.

ಯುವ ಪ್ರತಿಭೆಗಳಿಗೆ ಉತ್ತಮ ಸಂದೇಶ ನೀಡುವ ಕಥಾ ಹಂದರ ಹೊಂದಿರುವ ಚಿತ್ರವು ಥ್ರಿಲ್ಲರ್, ಸಸ್ಪೆನ್ಸ್ ಅಂಶಗಳನ್ನು ಒಳಗೊಂಡಿದೆ. ಚಿತ್ರದ ಕಥೆಯನ್ನು ಶ್ರೇಯಸ್ ಕುಮಾರ್ ಫರಂಗಿಪೇಟೆ ಬರೆದಿದ್ದು, ಮಂಗಳೂರಿನ ಸುತ್ತಮುತ್ತಲಲ್ಲಿ ಚಿತ್ರೀಕರಣಗೊಂಡಿದೆ. ರಂಗಿತರಂಗ ಖ್ಯಾತಿಯ ಕಾರ್ತಿಕ್ ವಿ.ಆರ್., ಯಜ್ಞೇಶ್ ಬರ್ಕೆ ಈ ಟೆಲಿಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶ್ರೇಯಸ್ ಕುಮಾರ್ ಫರಂಗಿಪೇಟೆ, ನಿರ್ಮಾಪಕ ನ್ಯಾಯವಾದಿ ನವೀನ್ ಕುಮಾರ್ ಶೆಟ್ಟಿ, ನಟಿ ವಿನುತಾ ಸಿ. ನಾಯಕ್, ನ್ಯಾಯವಾದಿ ಪ್ರಸಾದ್ ಪಾಲನ್, ದಿನೇಶ್ ಕೋಟ್ಯಾನ್, ದೇವಿ ಪ್ರಸಾದ್ ಕೊಂಚಾಡಿ, ಅಭಿನವ್ ಉಪಸ್ಥಿತರಿದ್ದರು.

Tags

'Monalisa- Is in Trouble
share
ವಾರ್ತಾಭಾರತಿ
ವಾರ್ತಾಭಾರತಿ
Next Story
X