Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichuru | ಕೆಬಿಜೆಎನ್ಎಲ್ ಇಂಜಿನಿಯರ್...

Raichuru | ಕೆಬಿಜೆಎನ್ಎಲ್ ಇಂಜಿನಿಯರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ವಾರ್ತಾಭಾರತಿವಾರ್ತಾಭಾರತಿ8 July 2026 10:37 AM IST
share
Raichuru | ಕೆಬಿಜೆಎನ್ಎಲ್ ಇಂಜಿನಿಯರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ರಾಯಚೂರು: ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ( ಕೆಬಿಜೆಎನ್ಎಲ್)ದ ಕಾರ್ಯನಿರ್ವಾಹಕ ಇಂಜಿನಿಯರ್ ಬಸನಗೌಡ ಅವರ ಮನೆ ಹಾಗೂ ಕಚೇರಿ ಸೇರಿದಂತೆ ಏಳು ಕಡೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಆರೋಪದ ಮೇಲೆ ಈ ಕಾರ್ಯಾಚರಣೆ ನಡೆಸಿರುವ ಲೋಕಾಯುಕ್ತರು ಕೆಬಿಜೆಎನ್ಎಲ್ ಇ.ಇ ಬಸನಗೌಡರಿಗೆ ಸೇರಿದ ಮೂರು ಮನೆ, ಕಚೇರಿ, ಫಾರ್ಮ್ ಹೌಸ್ , ಗೋದಾಮು, ಪೆಟ್ರೋಲ್ ಬಂಕ್ ಸೇರಿದಂತೆ ಏಳು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

ನಗರ ಎಚ್ಆರ್ಬಿ ಲೇಔಟ್ ಹಾಗೂ ಯಕ್ಲಾಸಪೂರನಲ್ಲಿಯೂ ರಾಯಚೂರು ಲೋಕಾಯುಕ್ತ ಎಸ್ ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗುತ್ತಿದೆ.

ದೇವದುರ್ಗದ ಜಾಲಹಳ್ಳಿ ಬಳಿ ಕೃಷ್ಣಾ ನದಿ ದಂಡೆಯಲ್ಲಿ 30 ಎಕರೆ ಜಮೀನು ಖರೀದಿ ಪತ್ತೆಯಾಗಿದೆ. ದಾಖಲೆಗಳ ಪರಿಶೀಲನೆ ನಡೆಸಿರುವ ಲೋಕಾ ತಂಡಗಳು ನಡೆಸಿವೆ ಎಂದು ತಿಳಿದುಬಂದಿವೆ.

ಬಳ್ಳಾರಿಯಲ್ಲೂ ದಾಳಿ: ಬಳ್ಳಾರಿ, ಹೊಸಪೇಟೆ, ಕೊಪ್ಪಳ, ರಾಯಚೂರು ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳ ಏಳು ತಂಡಗಳಿಂದ ಪರಿಶೀಲನೆ ನಡೆಸಿದ್ದು, ಲೋಕಾಯುಕ್ತ ದಾಳಿಗೊಳಗಾದ ಕೆಬಿಜೆಎನ್ಎಲ್ ಇಇ ಬಸನಗೌಡ ರಾಯಚೂರು ಬೈಪಾಸ್ ರಸ್ತೆಯಲ್ಲಿನ ಪತ್ನಿ ಹೆಸರಿನಲ್ಲಿನ ಪೆಟ್ರೋಲ್ ಬಂಕ್ ಪಕ್ಕದಲ್ಲೇ ಇರುವ ಬಾರ್ ಆಂಡ್ ರೆಸ್ಟೋರೆಂಟ್ ಹಾಗೂ ಗೋದಾಮು ಮೇಲೂ ಏಳು ತಂಡಗಳ 30ಕ್ಕೂ ಹೆಚ್ಚು ಲೋಕಾಯುಕ್ತ ಸಿಬ್ಬಂದಿ, ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರಿನ್ಸ್ ಬಾರ್ ಅಂಡ್ ರೆಸ್ಟೋರೆಂಟ್, ಕೆಬಿಜೆಎನ್ಎಲ್ ದೇವದುರ್ಗ ತಾಲ್ಲೂಕಿನ ಚಿಕ್ಕಹೊನ್ನಕುಣಿ ಕಚೇರಿ, ಎಚ್ ಆರ್ ಬಿ ಲೇಔಟ್ ನಿವಾಸ, ಸೆಲೆಬ್ರಿಟಿ ಗಾರ್ಡನ್, ಯಾಕ್ಲಾಸಪುರ್ ಅಣ್ಣನ ಮನೆ (ಶಿವನಗೌಡ ), ಯಕ್ಲಾಸಪುರ್ ಗ್ರಾಮದ ಎರಡು ಮನೆ, ದೊಡ್ಡನ ಗೌಡ, ಯಾಕ್ಲಾಸಪುರ್ ಗ್ರಾಮದ ಮ ನo 201 ಶರಣಗೌಡ ಅಣ್ಣನ ಮನೆ, ಬೈಪಾಸ್ ರಸ್ತೆಯ ಪತ್ನಿ ಅನಿತಾ ಶೆಟ್ಟಿ ಹೆಸರಿನಲ್ಲಿರುವ ಶ್ರೀ ಫಿಲ್ಲಿಂಗ್ ನಾಯರಾಣ ಪೆಟ್ರೋಲ್ ಬಂಕ್ ಹಾಗೂ ಪಕ್ಕದಲ್ಲಿನ ಬಾರ್ ಹಾಗೂ ರೆಸ್ಟೋರೆಂಟ್, ಪಕ್ಕದಲ್ಲಿನ ಗೋದಾಮ,ಯಕ್ಲಾಪುರ ಪಕ್ಕದ ತೋಟದ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Tags

Lokayukta raidRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X