Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು: 'ಎದ್ದೇಳು ಕನ್ನಡಿಗ,ಕೆ ಆರ್...

ರಾಯಚೂರು: 'ಎದ್ದೇಳು ಕನ್ನಡಿಗ,ಕೆ ಆರ್ ಎಸ್ ಪಕ್ಷ ಸೇರು ಬಾ' ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ12 Oct 2025 1:46 PM IST
share
ರಾಯಚೂರು: ಎದ್ದೇಳು ಕನ್ನಡಿಗ,ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ
ನ.1ಕ್ಕೆ ಬೆಂಗಳೂರಿನಲ್ಲಿ ಪಕ್ಷದ ಬೃಹತ್ ಸಮಾವೇಶ

ರಾಯಚೂರು : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ರಾಯಚೂರು ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ 'ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ' ನಡೆಯಿತು.

ನಗರದ ಡಾ. ಬಿ ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಕೇಂದ್ರ ಬಸ್ ನಿಲ್ದಾಣ, ತೀನ್ ಕಂದಿಲ್ ವೃತ್ತ, ಚಂದ್ರ ಮೌಳೇಶ್ವರ ವೃತ್ತದ ವರೆಗೆ ಪಾದಯಾತ್ರೆ ಮಾಡಿ ಅಭಿಯಾನದ ಕುರಿತು ಜನ ಜಾಗೃತಿ,ಹಾಗೂ ಪಕ್ಷದ ಸದಸ್ಯತ್ವ ಮಾಡುವ ಮೂಲಕ ದೇಣಿಗೆ ಸಂಗ್ರಹಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಶ್ರೀ ಸೋಮಸುಂದರ ಅವರು ಇತ್ತೀಚಿನ ದಿನಗಳಲ್ಲಿ ಕನ್ನಡಿಗರು ಅನುಭವಿಸುತ್ತಿರುವ ನೋವುಗಳಿಗೆ,ಕಷ್ಟ ಕಾರ್ಪಣ್ಯಗಳಿಗೆ ನಮ್ಮನ್ನು ಆಳುತ್ತಿರುವ ಎಲ್ಲಾ ರಾಜಕೀಯ ಪಕ್ಷಗಳು ನೇರವಾಗಿ ಕಾರಣ.ಅವರವರ ಸ್ವಾರ್ಥದ ಮತ್ತು ಕುಟುಂಬದ ರಾಜಕಾರಣದಲ್ಲಿ ರಾಜ್ಯದ ಮತದಾರರನ್ನು ಮೂರ್ಖರನ್ನಾಗಿ ಮಾಡಿ ಜನರನ್ನು ವಂಚಿಸುತ್ತಿದ್ದಾರೆ ಜನಪರವಾದ ಆಡಳಿತ ನಡೆಸಬೇಕಾದ ಪಕ್ಷಗಳು ಜಾತಿ ರಾಜಕಾರಣ, ಹಣಬಲದ ರಾಜಕಾರಣದಲ್ಲಿ ತೊಡಗಿಸಿಕೊಂಡಿವೆ ಹಾಗಾಗಿ ನಮ್ಮ ಪಕ್ಷವು ಕನ್ನಡ ನಾಡಿನ ನೆಲ,ಜಲ,ಗಡಿ ಭಾಷೆಯ ಉಳಿವಿಗಾಗಿ ಮತ್ತು ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡುವಿಕೆಗಾಗಿ ಒತ್ತಾಯಿಸಿ ಮುಂದಿನ ನವಂಬರ್ ತಿಂಗಳಲ್ಲಿ ಒಂದು ದೊಡ್ಡ ಸಮಾವೇಶ ಆಯೋಜಿಸಲಾಗುತ್ತಿದ್ದು ಸಮಸ್ತ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಕೆ ಆರ್ ಎಸ್ ಪಕ್ಷದ ರಾಜ್ಯ ರೈತ ಘಟಕದ ಅಧ್ಯಕ್ಷ ಶ್ರೀ ಜೋಗನಹಳ್ಳಿ ಗುರುಮೂರ್ತಿ ಅವರು ಮಾತನಾಡಿ ರಾಜ್ಯದಲ್ಲಿ ರೈತರಿಗೆ,ಮಹಿಳೆಯರಿಗೆ,ವಿದ್ಯಾರ್ಥಿಗಳಿಗೆ,ಕೃಷಿ ಕಾರ್ಮಿಕರಿಗೆ ಉತ್ತಮವಾದ ಜೀವನ ನಿರ್ವಹಣೆಗೆ ಅನುನಕೂಲದ ವಾತಾವರಣ ನಿರ್ಮಾಣವಾಗಿದೆ ಈ ಎಲ್ಲಾ ಅವ್ಯವಸ್ಥೆಗಳನ್ನು ವಿರೋಧಿಸಿ ಪ್ರತಿಯೊಬ್ಬರು ಉತ್ತಮವಾದ ಜನ ಜೀವನ ಮಾಡುವಂತೆ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವಾರು ಯೋಜನೆಗಳು ಜನರಿಗೆ ತಲುಪಿಸಿ ಕನ್ನಡಿಗರನ್ನು ಜಾಗೃತಿ ಮೂಡಿಸಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದು ಇದಕ್ಕೆ ಕನ್ನಡಪರ,ರೈತಪರ,ಪ್ರಗತಿಪರ ಸಂಘಟನೆಗಳ ಮುಖಂಡರು,ನಾಯಕರು ಬೆಂಬಲಿಸಬೇಕೆಂದು ವಿನಂತಿಸಿದರು.

ಇದೇ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಆನಂದ್, ಪ್ರಸನ್ನ ಕುಮಾರ್,ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ ಶಎಸ್ಸಿ ಎಸ್ಟಿ ಘಟಕದ ರಾಜ್ಯ ಕಾರ್ಯದರ್ಶಿ ಬಸವ ಪ್ರಭು, ಯುವ ಘಟಕದ ರಾಜ್ಯ ಕಾರ್ಯದರ್ಶಿ ದ್ಯಾವಣ್ಣ ಪುಲದಿನ್ನಿ, ಜಿಲ್ಲಾಧ್ಯಕ್ಷ ಕುಂದೂರು ರಾಘವೇಂದ್ರ,ಜಿಲ್ಲಾ ಉಪಾಧ್ಯಕ್ಷ ಕೃಷ್ಣ ಸುಕಲ್ಪೇಟೆ , ಪ್ರಧಾನ ಕಾರ್ಯದರ್ಶಿ ವಿಜಯ್ ಪೋಲ್,ಕಾರ್ಯದರ್ಶಿಗಳಾದ ವಿಶ್ವನಾಥ್ ನಾಯ್ಡು,ಶರಣಪ್ಪ ಕವಿತಾಳ, ವೆಂಕಟೇಶ್,ಶರಣಪ್ಪ ಹಂಚಿನಾಳ, ಅಲ್ಲಭಕ್ಷಿ, ಶಂಕರ್ ಗೌಡ,ಯುವ ಘಟಕದ ಜಿಲ್ಲಾಧ್ಯಕ್ಷ ರಾಮಸ್ವಾಮಿ ಆರೋಲಿ,ಉಪಾಧ್ಯಕ್ಷ, ಗಂಗಪ್ಪ,ಕುಮಾರ್ ನಾಯಕ್, ಗೋವಿಂದ, ವೀರೇಶ್ ಕೋಟೆ,ಪಂಪಾಪತಿ, ರಮೇಶ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X