Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು ಪಕ್ಷಿಗಳ ಫೋಟೋ ಪ್ರದರ್ಶನ...

ರಾಯಚೂರು ಪಕ್ಷಿಗಳ ಫೋಟೋ ಪ್ರದರ್ಶನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ17 Jan 2026 2:04 PM IST
share
ರಾಯಚೂರು ಪಕ್ಷಿಗಳ ಫೋಟೋ ಪ್ರದರ್ಶನ ಕಾರ್ಯಕ್ರಮ
ಪಕ್ಷಿಗಳು ಉತ್ತಮ ಪರಿಸರದ ಸಂಕೇತ: ರಾಜೇಶ್ ನಾಯಕ್

ರಾಯಚೂರು: ಪಕ್ಷಿಗಳು ಉತ್ತಮ ಪರಿಸರದ ಪ್ರಮುಖ ಸಂಕೇತವಾಗಿದ್ದು, ಪರಿಸರ ಸಮತೋಲನ ಕಾಪಾಡುವಲ್ಲಿ ಅವು ಮಹತ್ತರ ಪಾತ್ರ ವಹಿಸುತ್ತವೆ ಎಂದು ವಲಯ ಅರಣ್ಯಾಧಿಕಾರಿ ರಾಜೇಶ್ ನಾಯಕ್ ಹೇಳಿದರು.

ನಗರದ ಟಾಗೋರ್ ಸಭಾಂಗಣದಲ್ಲಿ ಪ್ರಯತ್ನ ವೆಲ್‌ಫೇರ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ, ಪಕ್ಷಿ ಛಾಯಾಗ್ರಾಹಕ ಈರಣ್ಣ ಬೆಂಗಾಲಿ ಅವರು ತೆಗೆಯಲಾದ 150ಕ್ಕೂ ಅಧಿಕ ರಾಯಚೂರು ಜಿಲ್ಲೆಯ ಪಕ್ಷಿಗಳ ಫೋಟೋ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಕ್ಷಿಗಳು ಭೂಲೋಕದ ಅದ್ಭುತ ಜೀವಿಗಳಾಗಿದ್ದು, ಮನುಕುಲಕ್ಕೆ ನೇರ ಹಾಗೂ ಪರೋಕ್ಷವಾಗಿ ಸಹಕಾರಿಯಾಗಿವೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಕ್ಷಿ ಸಂರಕ್ಷಣೆಯತ್ತ ಹೆಚ್ಚಿನ ಗಮನ ಹರಿಸಬೇಕೆಂದು ಅವರು ಕರೆ ನೀಡಿದರು.

ಪಕ್ಷಿ ಛಾಯಾಗ್ರಾಹಕ ಈರಣ್ಣ ಬೆಂಗಾಲಿ ಮಾತನಾಡಿ, ರಾಯಚೂರು ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಪ್ರಭೇದದ ಹಕ್ಕಿಗಳು ಇದ್ದು, ಅವುಗಳನ್ನು ಸಂರಕ್ಷಿಸಿ ಮುಂದಿನ ತಲೆಮಾರಿಗೆ ಉಳಿಸುವ ಪ್ರಯತ್ನ ಅಗತ್ಯವಾಗಿದೆ. ಜನರು ಪಕ್ಷಿಗಳ ಬಗ್ಗೆ ಒಲವು ಬೆಳೆಸಿ, ಅವುಗಳ ಮಹತ್ವವನ್ನು ಅರಿಯಬೇಕೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಭಿಜ್ಞಾನ ಶಾಲೆಯ ರಮೇಶ್ ಮಾತನಾಡಿ, ರಾಯಚೂರು ಜಿಲ್ಲೆಯ ಪಕ್ಷಿಗಳನ್ನು ಛಾಯಾಚಿತ್ರಗಳ ಮೂಲಕ ಜನರಿಗೆ ಪರಿಚಯಿಸಿದ ಈರಣ್ಣ ಬೆಂಗಾಲಿ ಅವರ ಕಾರ್ಯ ಶ್ಲಾಘನೀಯ. ಪರಿಸರ ಸಂರಕ್ಷಣೆಯಂತಹ ಕಾರ್ಯಗಳಿಗೆ ನಾವು ಸದಾ ಬೆಂಬಲ ನೀಡಬೇಕು. ಪಕ್ಷಿಗಳಿಲ್ಲದೆ ಮಾನವನ ಅಸ್ತಿತ್ವವೇ ಇಲ್ಲ ಎಂಬ ಸತ್ಯವನ್ನು ಮರೆಯಬಾರದೆಂದು ಹೇಳಿದರು.

ಈ ಸಂದರ್ಭದಲ್ಲಿ ಮೊಹಿಯುದ್ದೀನ್ ಪೀರಜಾದೆ, ವೀರಹನುಮಾನ, ನೀಲಕಂಠ ಮಳಿಮಠ, ಈರಣ್ಣ ಕೋಸಗಿ, ಹಫಿಜುಲ್ಲಾ, ಬಶೀರ ಅಹ್ಮದ ಹೊಸಮನಿ, ಪ್ರಭಣ್ಣಗೌಡ, ಬಸವಂತರಾಯ ಪಾಟೀಲ, ಸಲಾವುದ್ದಿನ್, ಅಜಯ್, ಮುನಿಸ್ವಾಮಿ, ಯಲ್ಲಪ್ಪ ಮರ್ಚೆಡ್ ಸೇರಿದಂತೆ ಅಭಿಜ್ಞಾನ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪಕ್ಷಿಗಳ ಫೋಟೋ ಪ್ರದರ್ಶನ ರವಿವಾರವೂ ಮುಂದುವರಿಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X