Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ವಾರ್ತಾ ಇಲಾಖೆಯಿಂದ ಎ.ಪ್ರಕಾಶ್ ಅವರಿಗೆ...

ವಾರ್ತಾ ಇಲಾಖೆಯಿಂದ ಎ.ಪ್ರಕಾಶ್ ಅವರಿಗೆ ಬೀಳ್ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ31 July 2026 11:13 PM IST
share
ವಾರ್ತಾ ಇಲಾಖೆಯಿಂದ ಎ.ಪ್ರಕಾಶ್ ಅವರಿಗೆ ಬೀಳ್ಕೊಡುಗೆ

ರಾಯಚೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸಿನಿ ಆಪರೇಟರ್ ಹುದ್ದೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಎ.ಪ್ರಕಾಶ್ ಅವರು ಇಂದು ವಯೋನಿವೃತ್ತಿ ಹೊಂದಿದರು. ಈ ಹಿನ್ನೆಲೆಯಲ್ಲಿ ಇಲಾಖೆಯ ವತಿಯಿಂದ ಆಯೋಜಿಸಲಾದ ಬೀಳ್ಕೊಡುಗೆ ಸಮಾರಂಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಪತ್ರಕರ್ತರು ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಶುಭ ಹಾರೈಸಿದರು.

ಸಮಾರಂಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಜಿ.ಸುರೇಶ್ ಅವರು ಮಾತನಾಡಿ, ಪ್ರಕಾಶ್ ಅವರು ತಮ್ಮ ಸೇವಾ ಅವಧಿಯಲ್ಲಿ ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಮತ್ತು ಶಿಸ್ತುಬದ್ಧ ಕಾರ್ಯನಿರ್ವಹಣೆಯ ಮೂಲಕ ಇಲಾಖೆಯಲ್ಲಿ ಉತ್ತಮ ಕೆಲಸ ನಿರ್ವಹಣೆ ಮಾಡಿದ್ದಾರೆ. ಅವರ ಸೇವೆ ಸಹೋದ್ಯೋಗಿಗಳಿಗೆ ಸದಾ ಮಾದರಿಯಾಗಿದ್ದು, ನಿವೃತ್ತಿಯ ನಂತರವೂ ಉತ್ತಮ ಆರೋಗ್ಯ, ಸುಖ-ಶಾಂತಿ ಹಾಗೂ ನೆಮ್ಮದಿಯ ಜೀವನ ಸಾಗಿಸಲಿ ಎಂದು ಶುಭಕೋರಿದರು.

ಈ ವೇಳೆ ಎ.ಪ್ರಕಾಶ್ ಅವರು ಮಾತನಾಡಿ, ಸೇವಾ ಅವಧಿಯಲ್ಲಿ ಸಹಕರಿಸಿದ ಎಲ್ಲಾ ಅಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಸಿಬ್ಬಂದಿಗಳಿಗೆ, ಪತ್ರಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ಅನುಭವವನ್ನು ಸ್ಮರಿಸಿಕೊಂಡ ಅವರು, ತಮ್ಮ ಸೇವಾ ಜೀವನದ ನೆನಪುಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಇಲಾಖೆಯ ವತಿಯಿಂದ ಸ್ಮರಣಿಕೆ ನೀಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ವೇಳೆ ರಾಯಚೂರಿನ ವಿವಿಧ ಪತ್ರಿಕೆಗಳ ಸಂಪಾದಕರು ಹಾಗೂ ಪತ್ರಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಎ.ಪ್ರಕಾಶ್ ಅವರ ಸೇವೆಯ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಆರ್.ಗುರುನಾಥ, ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯಕುಮಾರ್ ಜಾಗಟಗಲ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿಯ ಸದಸ್ಯರಾದ ಬಸವರಾಜ ನಾಗಡದಿನ್ನಿ, ಅರವಿಂದ್ ಕುಲಕರ್ಣಿ, ಹಿರಿಯ ಪತ್ರಕರ್ತರರಾದ ಶಿವಮೂರ್ತಿ ಹಿರೇಮಠ, ರಾಯಚೂರು ಜಿಲ್ಲೆಯ ವಿವಿಧ ಪತ್ರಿಕೆಗಳ ಸಂಪಾದಕರಾದ ಚನ್ನಬಸವ ಬಾಗಲವಾಡ, ವೀರರೆಡ್ಡಿ, ಸುಶೀಲೇಂದ್ರ ಕುಲಕರ್ಣಿ, ಶಿವರಾಜ ಸೇರಿದಂತೆ ದೃಶ್ಯ ಮಾಧ್ಯಮದ ಪ್ರತಿನಿಧಿಗಳು, ವಾರ್ತಾ ಇಲಾಖೆಯ ಸಿಬ್ಬಂದಿಗಳಾದ ನರೇಶ, ರಮೇಶ ಗೌಡೂರು, ಅಬ್ಬಾಸ್ ಖಾನ್, ಮಹಮ್ಮದ್ ಅಜರ್ ಉಲ್ ಹಕ್, ಅಂಬ್ರೇಶ್ ಸೇರಿದಂತೆ ಸಾರ್ವಜನಿಕರು ಇದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹ ಕಾರ್ಯದರ್ಶಿಯಾದ ಡಾ.ದಂಡಪ್ಪ ಬಿರಾದಾರ್ ಅವರು ನೆರವೇರಿಸಿದರು.




Tags

A. PrakashInformation Department
share
ವಾರ್ತಾಭಾರತಿ
ವಾರ್ತಾಭಾರತಿ
Next Story
X