Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರಿನಲ್ಲಿ ನೂತನ ಜಿಲ್ಲಾ ಕಾರಾಗೃಹ...

ರಾಯಚೂರಿನಲ್ಲಿ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣಕ್ಕೆ ಕ್ರಮ : ಡಾ.ಶರಣಪ್ರಕಾಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ20 Aug 2026 9:37 PM IST
share
ರಾಯಚೂರಿನಲ್ಲಿ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣಕ್ಕೆ ಕ್ರಮ : ಡಾ.ಶರಣಪ್ರಕಾಶ್ ಪಾಟೀಲ್

ಬೆಂಗಳೂರು: ರಾಯಚೂರಿನಲ್ಲಿ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣ ಕಾಮಗಾರಿಗೆ 2026-27ನೇ ಸಾಲಿನಲ್ಲಿ ಒದಗಿಸಲಾಗಿರುವ 75 ಕೋಟಿ ರೂ.ಅನುದಾನದಲ್ಲಿ 5 ಕೋಟಿ ರೂ.ಅನುದಾನವನ್ನು ನಿಗದಿಪಡಿಸಿಕೊಂಡು ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯಲು, ಆಡಳಿತಾತ್ಮಕ ಮಂಜೂರಾತಿ ಹಾಗೂ ಅನುದಾನ ಬಿಡುಗಡೆಗೆ ಕ್ರಮವಹಿಸಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದರು.

ಗುರುವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಎನ್.ಎಸ್.ಭೋಸರಾಜು ಪ್ರಶ್ನೆಗೆ ಗೃಹ ಸಚಿವರ ಪರವಾಗಿ ಉತ್ತರ ನೀಡಿದ ಅವರು, ರಾಯಚೂರು ಜಿಲ್ಲೆಯ ಬಿಜನಗೇರಾ ಗ್ರಾಮದ ಸರ್ವೆ ನಂ.30ರಲ್ಲಿ ಮಂಜೂರಾಗಿರುವ 19.15 ಎಕರೆ ಜಮೀನಿನಲ್ಲಿ 500 ಬಂಧಿಗಳ ಸಾಮರ್ಥ್ಯದ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣಕ್ಕಾಗಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ಇವರಿಂದ 90 ಕೋಟಿ ರೂ.ಗಳ ಸಮಗ್ರ ಅಂದಾಜು ಪಟ್ಟಿಯನ್ನು ಪಡೆಯಲಾಗಿದೆ ಎಂದರು.

ಸಿಂಧನೂರು ತಾಲೂಕಿನಲ್ಲಿ 1098 ಪ್ರಕರಣಗಳು ದಾಖಲು

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ 2023ರಿಂದ ಈವರೆಗೆ ಡ್ರಗ್ಸ್, ಗಾಂಜಾ, ಇಸ್ವೀಟ್, ಅಕ್ರಮ ಮರಳು ದಂಧೆ, ಬೆಟ್ಟಿಂಗ್ ಹಾಗೂ ಆನ್ ಲೈನ್ ಜೂಜಾಟಕ್ಕೆ ಸಂಬಂಧಿಸಿದಂತೆ 1095 ಪ್ರಕರಣಗಳು ದಾಖಲಾಗಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.

ಗುರುವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಬಸನಗೌಡ ಬಾದರ್ಲಿ ಪ್ರಶ್ನೆಗೆ ಗೃಹಸಚಿವರ ಪರವಾಗಿ ಉತ್ತರಿಸಿದ ಸಚಿವರು, ಅಕ್ರಮ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿರುವ ವ್ಯಕ್ತಿಗಳನ್ನು ಗುರುತಿಸಿ, ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

Tags

district jailRaichurDr. Sharanprakash Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X