Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಅಖಿಲ ಭಾರತ ಕಾರ್ಮಿಕ ಮುಷ್ಕರವನ್ನು...

ಅಖಿಲ ಭಾರತ ಕಾರ್ಮಿಕ ಮುಷ್ಕರವನ್ನು ಯಶಸ್ವಿಗೊಳಿಸಲು ಎಐಸಿಸಿಟಿಯು ಕರೆ

ವಾರ್ತಾಭಾರತಿವಾರ್ತಾಭಾರತಿ19 Jan 2026 1:48 PM IST
share
ಅಖಿಲ ಭಾರತ ಕಾರ್ಮಿಕ ಮುಷ್ಕರವನ್ನು ಯಶಸ್ವಿಗೊಳಿಸಲು ಎಐಸಿಸಿಟಿಯು ಕರೆ

ರಾಯಚೂರು: ವಿಬಿ ಜಿರಾಮ್ ಜಿ-ವಿಮಾ ತಿದ್ದುಪಡಿ ಕಾಯ್ದೆ - ಶಾಂತಿ ಕಾಯ್ದೆ ರದ್ದುಗೊಳಿಸಿ, ಮನರೇಗಾ ಕಾಯ್ದೆ ಪುನ‌ರ್ ಸ್ಥಾಪಿಸಿ ಬಲಪಡಿಸಿ, ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆ ಹಿಂಪಡೆಯಿರಿ ಮತ್ತು ಬೀಜ ಮಸೂದೆ ವಿರೋಧಿಸಿ ಫೆಬ್ರವರಿ 12 ರಂದು ನಡೆಯುವ ಸಾರ್ವತ್ರಿಕ ಮುಷ್ಕರದಲ್ಲಿ ದುಡಿಯುವ ವರ್ಗಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಎಐಸಿಸಿಟಿಯು ಸಂಘಟನೆ ಜಿಲ್ಲಾಧ್ಯಕ್ಷ ಅಜೀಜ್ ಜಾಗೀರ್ದಾರ್ ಕರೆ ನೀಡಿದರು.

ರಾಯಚೂರು ತಾಲೂಕಿನ ಅರಳಿಬೆಂಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎಐಸಿಸಿಟಿಯು ಸಂಘಟನೆ ಹಾಗೂ ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ವತಿಯಿಂದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮುಷ್ಕರದ ಪೂರಕವಾಗಿ ಜನಜಾಗೃತಿ, ಕರಪತ್ರ ಹಂಚಿ ಪ್ರಚಾರಾಂದೋಲನ ನಡೆಸಿದರು.

ದುಡಿಯುವ ವರ್ಗಗಳ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾನೂನುಗಳನ್ನು ಜಾರಿ ಮಾಡದೆ ಕಾರ್ಮಿಕ ವಿರೋಧಿ, ರೈತ ವಿರೋಧಿ, ಜನ ವಿರೋಧಿ ನೀತಿಗಳ ಕಾನೂನು ಜಾರಿ ಮಾಡಿ ದುಡಿಯುವ ವರ್ಗಗಳ ಜನರನ್ನು ಸಂಕಷ್ಟಕ್ಕೀಡು ಮಾಡಲಾಗುತ್ತಿದೆ. ಈ ಕಾನೂನುಗಳ ರದ್ದತಿಗಾಗಿ ಫೆಬ್ರವರಿ 12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಸಲಾಗುತ್ತಿದೆ.

ಈ ಬೇಡಿಕೆಗಳಷ್ಟೇ ಅಲ್ಲದೆ ನೂತನ ಶಿಕ್ಷಣ ನೀತಿ, ರಾತ್ರಿ ಪಾಳಿಯಲ್ಲಿ ಮಹಿಳಾ ಕಾರ್ಮಿಕರ ದುಡಿಮೆಗೆ ಅವಕಾಶ, ಉದ್ಯೋಗ ಖಾತ್ರಿ ಯೋಜನೆ ಮರುಸ್ಥಾಪನೆ, ಕೆಲಸದ ಅವಧಿ 12ಗಂಟೆಗೆ ವಿಸ್ತರಣೆ ಸೇರಿ ವಿವಿಧ ಆದೇಶಗಳನ್ನು ಧಿಕ್ಕರಿಸಿ ದೇಶದ ಎಲ್ಲ ಭಾಗಗಳಲ್ಲಿ ಮುಷ್ಕರ ನಡೆಸಲಾಗುತ್ತಿದೆ. ರಾಯಚೂರು ತಾಲೂಕಿನ ಅತ್ಯಂತ ಕೂಡ ಮುಷ್ಕರ ಹಮ್ಮಿಕೊಳ್ಳಲಾಗುತ್ತಿದ್ದು, ನೂರಾರು ಸಂಖ್ಯೆಯಲ್ಲಿ ಕಾರ್ಮಿಕರು, ದುಡಿಯುವ ವರ್ಗದವರು ಭಾಗವಹಿಸುವ ಮೂಲಕ ಮುಷ್ಕರ ಯಶಸ್ವಿಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ:ನಾಗೇಂದ್ರ, ನರಸಪ್ಪ, ಈರಣ್ಣ, ಸಣ್ಣ ತಾಯಪ್ಪ, ಯಲ್ಲಪ್ಪ,ದೇವರಾಜ, ನರಸಿಹಲು, ಆಂಜನೇಯ.ವೆಂಕಟೇಶ್, ತಿಪ್ಪಣ್ಣ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X