Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಅಂಬೇಡ್ಕರ್ ವಿಚಾರಧಾರೆಗಳನ್ನು...

ಅಂಬೇಡ್ಕರ್ ವಿಚಾರಧಾರೆಗಳನ್ನು ಜನಮಾನಸದಲ್ಲಿ ಇಳಿಯುವಂತೆ ರಚಿಸುವುದು ಸರಳವಲ್ಲ: ಆ‌ರ್.ಮಾನಸಯ್ಯ

ವಾರ್ತಾಭಾರತಿವಾರ್ತಾಭಾರತಿ14 July 2025 2:30 PM IST
share
ಅಂಬೇಡ್ಕರ್ ವಿಚಾರಧಾರೆಗಳನ್ನು ಜನಮಾನಸದಲ್ಲಿ ಇಳಿಯುವಂತೆ ರಚಿಸುವುದು ಸರಳವಲ್ಲ: ಆ‌ರ್.ಮಾನಸಯ್ಯ

ಸಿಂಧನೂರು: ಅಂಬೇಡ್ಕರ್‌ಸಿದ್ಧಾಂತ ಮತ್ತು ವಿಚಾರಗಳನ್ನು ಜನಮಾನಸದಲ್ಲಿ ಇಳಿಯುವಂತೆ ಹಾಡು ರಚಿ ಸುವುದು ಸರಳವಲ್ಲ, ಆದರೆ ಹಿರಿಯ ಬಂಡಾ ಯ ಸಾಹಿತಿ ದಾನಪ್ಪ ಅದನ್ನು ಸಾಧ್ಯ ಮಾಡಿ ದ್ದಾರೆ. ಈಗ ಅವರ ಪುತ್ರ ಪ್ರಶಾಂತ ದಾನಪ್ಪ ಅದೇ ಪರಂಪರೆ ಮುಂದುವರೆಸಿದ್ದಾರೆ ಎಂದು ಟಿ.ಯು.ಸಿ.ಐ.ಕೇಂದ್ರ ಸಮಿತಿ ಪ್ರಧಾನ ಕಾ ರ್ಯದರ್ಶಿ ಆ‌ರ್.ಮಾನಸಯ್ಯ ಹೇಳಿದರು.

ಸಿಂಧನೂರು ನಗರದ ಟೌನ್‌ಹಾಲ್‌ನಲ್ಲಿ ಮಸ್ಕಿ ಬೀದಿ ಸಾಲು ಪ್ರಕಾಶನ ಹಾಗೂ ಕ್ರಾಂತಿಕಾರಿ ಸಾಂಸೃತಿಕ ವೇದಿಕೆ ಸಂಯುಕ್ತಾಶ್ರಯದಲ್ಲಿ ಭಾನುವಾರ ಕಾಮ್ರಡ್ ಆರ್.ಹುಚ್ಚರಡ್ಡಿ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ಪ್ರಶಾಂತ ದಾನಪ್ಪ ಅವರು ರಚಿಸಿದ ಅಂಬೇಡ್ಕರ್ ಯಾರು ಅಂಬೇಡ್ಕರ್ ಕೃತಿ ಬಿಡುಗಡೆ ಸಮಾ ರಂಭದಲ್ಲಿ ಅವರು ಮಾತನಾಡಿದರು.

ಪ್ರಶಾಂತ ದಾನಪ್ಪ ಅವರು ರಚಿಸಿದ ಅಂಬೇಡ್ಕರ್ ಯಾರು ಅಂಬೇಡ್ಕರ್ ಕೃತಿ ಬಿಡುಗಡೆ ಸಮಾರಂಭದಲ್ಲಿ ಟಿ.ಯು.ಸಿ.ಐ.ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಆರ್.ಮಾನಸಯ್ಯ ಮಾತನಾಡಿದರು.

ಸಾಹಿತ್ಯವೆಂದರೆ ದೇವರಸ್ತುತಿ, ನಿಸರ್ಗ, ಹೆಣ್ಣಿನ ವರ್ಣನೆಯೇ ಮುಖ್ಯವೆಂದು ಭಾವಿಸಿದ್ದ ಕಾಲಘಟ್ಟದಲ್ಲಿ ರಾಯಚೂರಿನಿಂದ ಚೆನ್ನಣ್ಣ ವಾಲೀಕಾರ ಬೆಂಗಳೂರಿನಿಂದ ಸಿದ್ದಲಿಂಗಯ್ಯ ಅವರು ಅಂಬೇಡ್ಕರ್ ಸಿದ್ಧಾಂತ ಮತ್ತು ಹೋರಾಟ ಪ್ರತಿಪಾದಿಸುವ ಕಾವ್ಯ ಸೃಜಿಸುವ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ಹೊಸ ಪರಿಕಲ್ಪನೆ ತಂದುಕೊಟ್ಟರು. ತದನಂತರ ಸಿ.ದಾನಪ್ಪ ಬಾಬು ಭಂಡಾರಿಗಲ್ ಎರಡನೇ ತಲೆ ಮಾರಿನ ಕಾವ್ಯ ಬರೆದರೆ ಈಗ ಪ್ರಶಾಂತ ದಾನಪ್ಪ ಬರೆದ 'ಅಂಬೇಡ್ಕರ್ ಯಾರು ಅಂಬೇಡ್ಕರ್ ?" ಕೃತಿಯ ಒಂದು ಪದ್ಯ ರಾಷ್ಟ್ರಮಟ್ಟದಲ್ಲಿ ಈಗಾಗಲೆ ಖ್ಯಾತಿ ಪಡೆದಿದೆ ಎಂದು ವಿವರಿಸಿದರು.

ರಾಯಚೂರಿನ ಜೆ.ಬಿ.ರಾಜು ಮಾತನಾಡಿ, ಹುಚ್ಚರೆಡ್ಡಿ ವೇದಿಕೆ ಮುಂದಿನ ಚಳವಳಿಗೆ ಸ್ಫೂರ್ತಿಯಾಗಲಿದೆ. ಅವರವಿಚಾರಧಾರೆಗಳು ಸಾರ್ವಕಾಲಿಕ ಸತ್ಯ ಹಾಗೂ ಪ್ರಸ್ತುತವಾಗಿವೆ ಎಂದರು.

ಹೋರಾಟಗಾರ ಎಚ್.ಎನ್.ಬಡಿಗೇರ ಅಧ್ಯಕ್ಷತೆ ವಹಿಸಿದ್ದರು. ನಾರಾಯಣ ಬೆಳ ಗುರ್ತಿ ಕೃತಿ ಪರಿಚಯಿಸಿದರು. ಎಂ.ಗಂಗಾಧರ ಪ್ರಾಸ್ತಾವಿಕವಾಗಿ ಮಾತನಾಡಿದರು.

ರಜನಿ ಆರತಿ, ಶರಣಬಸವ ನಾಗಲಾಪೂರ, ಚಿದಾನಂದ ಬರಗೂರ, ಶರಣು ಕಲಾ ಬಳಗ ಗಂಗಾವತಿ ಮತ್ತು ಭರತ ದಿಂಗ್ರಿ ಅವರಿಂದ ಕ್ರಾಂತಿ ಹಾಡುಗಳು ಮೊಳಗಿದವು.

'ಉಸ್ತಾರ' ನಿರ್ದೇಶಕ ಡಾ.ನಾರ್ಜ.ಪಿ. ಎಸ್., ದಲಿತ ಸಮರ ಸೇನೆ ಸಂಸ್ಥಾಪಕ ಅಧ್ಯಕ್ಷ ಗಣೇಶ.ಎಸ್.ಕೊಳಗೇರಿ, ಹುಸೇನ ಬಾಷಾ ಸೂಫಿ, ಸಿ.ದಾನಪ್ಪ ಮಸ್ಕಿ, ಬಾಬು ಭಂಡಾರಿಗಲ್, ಅಂಬಣ್ಣ ಆರೋಲಿಕರ್, ರಂಗನಿರ್ದೇಶಕ ಕೆ.ಪಿ.ಲಕ್ಷ್ಮಣ, ಎಂ. ವಿರೂಪಾಕ್ಷಿ, ಡಿ.ಎಚ್.ಪೂಜಾರ, ಚಿನ್ನಮ್ಮ, ಡಾ.ರಾಜಶೇಖರ ನಾರನಾಳ, ದೊಡ್ಡಪ್ಪ ಮುರಾರಿ, ಮರಿಯಪ್ಪ ಜಾಲಿಹಾಳ, ಬಿ. ಬಸವಲಿಂಗಪ್ಪ, ಮೇರಿ ದಾನಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಮೌನೇಶ ಜಾಲವಾಡಿಗಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X