Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸೆ.5 ರಂದು ರಾಯಚೂರಿನಲ್ಲಿ ಬಸವ ಸಂಸ್ಕೃತಿ...

ಸೆ.5 ರಂದು ರಾಯಚೂರಿನಲ್ಲಿ ಬಸವ ಸಂಸ್ಕೃತಿ ಅಭಿಯಾನ : ಡಾ.ಸಿದ್ದಲಿಂಗ ಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ4 Sept 2025 4:36 PM IST
share
ಸೆ.5 ರಂದು ರಾಯಚೂರಿನಲ್ಲಿ ಬಸವ ಸಂಸ್ಕೃತಿ ಅಭಿಯಾನ : ಡಾ.ಸಿದ್ದಲಿಂಗ ಸ್ವಾಮಿ

ರಾಯಚೂರು: ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಸೆ.1ರಿಂದ ಅ.1ವರಗೆ ರಾಜ್ಯಾದ್ಯಂತ ಬಸವ ಸಂಸ್ಕೃತಿ ಆಭಿಯಾನ ಆಯೋಜಿಸಲಾಗಿದ್ದು, ಸೆ.5 ರಂದು ನಗರಕ್ಕೆ ಆಗಮಿಸಲಿದೆ ಎಂದು ಚಿಕ್ಕಸೂಗೂರು ಚೌಕಿ ಮಠದ ಡಾ.ಸಿದ್ದಲಿಂಗ ಮಹಾಸ್ವಾಮೀಜಿ ಹೇಳಿದರು.

ಅವರಿಂದು ಮಾಧ್ಯಮಗೋಷ್ಟಿಉದ್ದೇಶಿಸಿ ಮಾತನಾಡಿ, ಸೆ.5 ರಂದು ಬೆಳಿಗ್ಗೆ 10 ಗಂಟೆಗೆ ಅಭಿಯಾನಕ್ಕೆ ಸ್ವಾಗತ ನಡೆಯಲಿದ್ದು, ಷಟಸ್ಥಳ ಧ್ವಜಾರೋಹಣ, ನಂತರ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಮುಕ್ತ ಸಂವಾದ, ಸಂಜೆ 4 ಗಂಟೆಗೆ ಸಾಮರಸ್ಯದ ನಡಿಗೆ ಕಾರ್ಯಕ್ರಮ ನಡೆಯಲಿದೆ. ಬಸವ ವೃತ್ತದಿಂದ ಗಂಜ ಕಲ್ಯಾಣ ಮಂಟಪದವರಗೆ ನಡೆಯಲಿದೆ. ಸಂಜೆ 6 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಸಾನಿಧ್ಯವನ್ನು ಲಿಂಗಾಯತ ಪೀಠಾಧಿಪತಿಗಳ ಒಕ್ಕೂಟ ಅಧ್ಯಕ್ಷರಾದ ಬಾಲ್ಕಿಯ ಡಾ.ಬಸವಲಿಂಗ ಪಟ್ಟದೇವರು, ಸಾಣೇಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಗದಗನ ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳು ವಹಿಸಲಿದ್ದಾರೆ.

ಕಾರ್ಯಕ್ರಮವನ್ನು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಡಾ.ಎಸ್.ಶಿವರಾಜ ಪಾಟೀಲ್ ವಹಿಸಲಿದ್ದಾರೆ. ಶರಣರ ರಾಜಕೀಯ ಪರಿಕಲ್ಪನೆ ವಿಷಯ ಕುರಿತು ಡಾ.ಬಸವರಾಜ ಸಾದರ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಶರಣ ತತ್ವದ ವೈಶಿಷ್ಟತೆ ಶ್ರೀ ಗುರುಬಸವ ಮಹಾಸ್ವಾಮೀ ಉಪನ್ಯಾಸ ನೀಡಲಿದ್ದಾರೆ. ಅನೇಕ ರಾಜಕೀಯ ನಾಯಕರುಗ, ವಿವಿಧ ಸಮಾಜಗಳ ಅಧ್ಯಕ್ಷರುಗಳು,ಬಸವಾಭಿಮಾನಿಗಳು ಭಾಗವಹಿಸಲಿದ್ದಾರೆ ಎಂದರು.

ಬಸವ ಸಂಸ್ಕೃತಿ ಅಭಿಯಾನದ ಸಂಯೋಜಕ ಹರವಿ ನಾಗನಗೌಡ ಮಾತನಾಡಿ, ಬಸವ ಕಲ್ಯಾಣದಿಂದ ಪ್ರಾರಂಭವಾಗಿರುವ ಬಸವ ಸಂಸ್ಕೃತಿ ಅಭಿಯಾನ ಸೆ.5 ರಂದು ನಗರಕ್ಕೆ ಆಗಮಿಸಲಿದ್ದು, ಅದ್ದೂರಿ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಗುತ್ತದೆ. ಗಂಜ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.

ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪುರ, ಸಮಾಜ ಅಧ್ಯಕ್ಷ ಶರಣಭೂಪಾಲನ ಗೌಡ, ರಾಚನಗೌಡ ಕೋಳೂರು, ನಾಗರಾಜ ಮಸ್ಕಿ, ಡಾ.ಸರ್ವಮಂಗಳ ಸಕ್ರಿ, ಸಜ್ಜನಶೆಟ್ಟಿ ಸೇರಿ ಅನೇಕರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X