Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಬೆಂಗಳೂರಿನ ಸ್ಫೋಟ ಪ್ರಕರಣದ ತನಿಖೆ...

ಬೆಂಗಳೂರಿನ ಸ್ಫೋಟ ಪ್ರಕರಣದ ತನಿಖೆ ಮಸ್ಕಿಗೆ ವಿಸ್ತರಣೆ: ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಪೊಲೀಸ್ ತಂಡಗಳಿಂದ ಶೋಧ

ವಾರ್ತಾಭಾರತಿವಾರ್ತಾಭಾರತಿ27 Oct 2026 4:35 PM IST
share
ಬೆಂಗಳೂರಿನ ಸ್ಫೋಟ ಪ್ರಕರಣದ ತನಿಖೆ ಮಸ್ಕಿಗೆ ವಿಸ್ತರಣೆ: ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಪೊಲೀಸ್ ತಂಡಗಳಿಂದ ಶೋಧ

ಮಸ್ಕಿ: ಬೆಂಗಳೂರಿನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ತನಿಖೆ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದತ್ತ ವಿಸ್ತರಿಸಿದ್ದು, ಪೊಲೀಸ್ ತಂಡಗಳ ಕಾರ್ಯಾಚರಣೆ ತೀವ್ರಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಸ್ಕಿಯಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಯುವಕನ ಬಂಧನದ ಬೆನ್ನಲ್ಲೇ, ಪಟ್ಟಣದ ಖಲೀಲ್ ವೃತ್ತದ (ಗಾಡಿ ಭಾವಿ) ಬಳಿಯ ಸಜ್ಜನ ಕಾಂಪ್ಲೆಕ್ಸ್‌ನ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ SOCO, BDDS ಹಾಗೂ ಸಿಸಿಬಿ ತಂಡಗಳು ಶೋಧ ಕಾರ್ಯ ನಡೆಸಿವೆ.

ಬೆಂಗಳೂರಿನ ಪುಲಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜೆರಮಿಯಾ ರಸ್ತೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಅ.20ರಂದು ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಸ್ಕಿಯಲ್ಲಿ ವೆಲ್ಡಿಂಗ್ ಮತ್ತು ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಬುರ್ಹಾನ್ ಅಹಮದ್ ಬರ್ಭುಯ್ಯ (20) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ನಿರ್ಮಾಣ ಹಂತದ ಕಟ್ಟಡದಲ್ಲಿ ಪಾರ್ಸೆಲ್‌ನಲ್ಲಿದ್ದ ವಸ್ತುವನ್ನು ತೆರೆಯಲು ಪ್ರಯತ್ನಿಸಿದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಜಮೀನು ಮತ್ತು ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ವೈಷಮ್ಯದ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಮಸ್ಕಿಯಲ್ಲಿ ತೀವ್ರ ಪರಿಶೀಲನೆ :

ಪ್ರಕರಣದ ತನಿಖೆಗಾಗಿ ಹತ್ತುಕ್ಕೂ ಹೆಚ್ಚು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದ್ದು, ಆರೋಪಿಗಳ ಚಲನವಲನ ಪತ್ತೆಹಚ್ಚಲು ಸುಮಾರು 1,500 ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ ಎಂದು ತಿಳಿದುಬಂದಿದೆ.

ಇದರ ಭಾಗವಾಗಿ ಮಸ್ಕಿ ಪಟ್ಟಣದಲ್ಲಿಯೂ ಶೋಧ ಕಾರ್ಯ ಕೈಗೊಳ್ಳಲಾಗಿದೆ. ಖಲೀಲ್ ವೃತ್ತದ ಬಳಿಯ ಸಜ್ಜನ ಕಾಂಪ್ಲೆಕ್ಸ್‌ನ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ SOCO (ಸ್ಥಳ ಪರಿಶೀಲನಾ ತಂಡ), BDDS (ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ) ಹಾಗೂ ಸಿಸಿಬಿ (ಕೇಂದ್ರ ಅಪರಾಧ ವಿಭಾಗ) ತಂಡಗಳು ಏಳು ತಾಸಿಗೂ ಹೆಚ್ಚು ಕಾಲ ಪರಿಶೀಲನೆ ನಡೆಸಿವೆ.

ಬೆಂಗಳೂರಿನ ಸ್ಫೋಟ ಪ್ರಕರಣದ ತನಿಖೆ ಮಸ್ಕಿಯವರೆಗೆ ವಿಸ್ತರಿಸಿರುವುದು ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ. ಪೊಲೀಸ್ ತಂಡಗಳು ಅಪಾರ್ಟ್‌ಮೆಂಟ್‌ನಲ್ಲಿ ಯಾವ ಅಂಶಗಳ ಕುರಿತು ಪರಿಶೀಲನೆ ನಡೆಸಿವೆ ಹಾಗೂ ಶೋಧ ಕಾರ್ಯದಲ್ಲಿ ಏನಾದರೂ ಪತ್ತೆಯಾಗಿದೆಯೇ ಎಂಬುದರ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ಪೊಲೀಸ್ ಇಲಾಖೆಯ ಅಧಿಕೃತ ಮಾಹಿತಿ ಹೊರಬಂದ ಬಳಿಕ ಹೆಚ್ಚಿನ ವಿವರಗಳು ತಿಳಿದುಬರಲಿವೆ.

Tags

policeMaskiBengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X