Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಬಜೆಟ್ ಸಾಮಾನ್ಯ ಜನರ ನಿರೀಕ್ಷೆಗಳನ್ನು...

ಬಜೆಟ್ ಸಾಮಾನ್ಯ ಜನರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ: ಸಂಸದ ಜಿ ಕುಮಾರ್‌ ನಾಯಕ್‌

ವಾರ್ತಾಭಾರತಿವಾರ್ತಾಭಾರತಿ1 Feb 2026 8:07 PM IST
share
ಬಜೆಟ್ ಸಾಮಾನ್ಯ ಜನರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ: ಸಂಸದ ಜಿ ಕುಮಾರ್‌ ನಾಯಕ್‌

ರಾಯಚೂರು: ಕೇಂದ್ರ ಸರಕಾರ ಮಂಡಿಸಿದ ಬಜೆಟ್ ಸಾಮಾನ್ಯ ಜನರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ. ಬಡವರು, ಮಧ್ಯಮ ವರ್ಗದವರು, ರೈತರು, ಕಾರ್ಮಿಕರು ಹಾಗೂ ಯುವಜನತೆಗೆ ನೇರವಾಗಿ ಲಾಭವಾಗುವ ಯೋಜನೆಗಳಿಗೆ ಅಗತ್ಯ ಆದ್ಯತೆ ನೀಡಲಾಗಿಲ್ಲ. ಬೆಲೆ ಏರಿಕೆ, ನಿರುದ್ಯೋಗ ಮತ್ತು ಆದಾಯ ಅಸಮಾನತೆ ಎಂಬ ಮೂಲಭೂತ ಸಮಸ್ಯೆಗಳಿಗೆ ಸ್ಪಷ್ಟ ಪರಿಹಾರಗಳಿಲ್ಲ ಎಂದು ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ ಕುಮಾರ್ ನಾಯಕ್‌ರವರು ಅಸಮಾಧಾನವನ್ನು ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯದಲ್ಲಿ ಅದರಲ್ಲಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಮಹತ್ವಕಾಂಕ್ಷೆ ಜಿಲ್ಲೆಗಳಾದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಜನರು ಈ ಬಾರಿ ಕೂಡ ಕೇಂದ್ರದ ಬಜೆಟ್ ನಿಂದ ತೀವ್ರ ನಿರಾಸೆಗೆ ಒಳಗಾಗಿದ್ದಾರೆ. ಜಿಲ್ಲೆಗೆ ಮಂಜೂರು ಮಾಡಬೇಕಾದಂತಹ ಏಮ್ಸ್ ಆಸ್ಪತ್ರೆಯನ್ನು ಈ ಬಾರಿಯೂ ಕೂಡ ಬಜೆಟ್‌ನಿಂದ ಕೈಬಿಟ್ಟಿದ್ದು, ಈ ಭಾಗಗಳಲ್ಲಿ ಶಿಕ್ಷಣ, ಆರೋಗ್ಯ ಮೂಲಭೂತ ಸೌಕರ್ಯಗಳ ಕುರಿತು ಹಾಗೂ ಕೈಗಾರಿಕೆಗಳ ಸ್ಥಾಪಿಸುವ ಕುರಿತು ಯಾವುದೇ ರೀತಿಯ ವಿಶೇಷ ಘೋಷಣೆಗಳಿಲ್ಲ. ಇದು ಕೇವಲ ಹೆಸರಿಗಷ್ಟೇ ಮಹತ್ವಾಕಾಂಕ್ಷೆ ಜಿಲ್ಲೆ ಎಂಬುದು ಈಗ ದೃಢವಾಗಿದೆ ಎಂದು ಹೇಳಿದರು.

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಕುರಿತು ಸ್ಪಷ್ಟತೆ ಇಲ್ಲ. ಯುವಕರ ಉದ್ಯೋಗ ಸೃಷ್ಟಿಗೆ ಯಾವುದೇ ದೃಢ ಯೋಜನೆ ಇಲ್ಲ. ದೇಶದ ಜನರ ಹಿತಾಸಕ್ತಿಯನ್ನು ಕಾಪಾಡುವ ಬಜೆಟ್‌ನ್ನು ತರುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಇದು ದೇಶದ ಬಹುಸಂಖ್ಯಾತರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ತಮ್ಮ ಸಂಸದ ಜಿ ಕುಮಾರ್‌ ನಾಯಕ್‌ ಹೇಳಿದರು.

Tags

BudgetMPG Kumar Nayak
share
ವಾರ್ತಾಭಾರತಿ
ವಾರ್ತಾಭಾರತಿ
Next Story
X