Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ವೇತನ ಸಿಗದೆ ಮಕ್ಕಳ ಸಹಾಯವಾಣಿ ಸಿಬ್ಬಂದಿ...

ವೇತನ ಸಿಗದೆ ಮಕ್ಕಳ ಸಹಾಯವಾಣಿ ಸಿಬ್ಬಂದಿ ಪರದಾಟ : ಆ.11ಕ್ಕೆ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಅನಿರ್ದಿಷ್ಟಾವಧಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Aug 2026 9:48 PM IST
share
ವೇತನ ಸಿಗದೆ ಮಕ್ಕಳ ಸಹಾಯವಾಣಿ ಸಿಬ್ಬಂದಿ ಪರದಾಟ : ಆ.11ಕ್ಕೆ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಅನಿರ್ದಿಷ್ಟಾವಧಿ ಪ್ರತಿಭಟನೆ

ರಾಯಚೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಮಕ್ಕಳ ಸಹಾಯವಾಣಿ 1098 ಸಿಬ್ಬಂದಿಗೆ ಸುಮಾರು 10 ತಿಂಗಳಿಂದ ವೇತನ ಪಾವತಿಸಬೇಕು ಮತ್ತು ಹಲವು ವರ್ಷಗಳಿಂದ ಬಾಕಿ ಇರುವ ಪ್ರಯಾಣ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಆಗಸ್ಟ್ 11ರಂದು ಸಿಐಟಿಯು ನೇತೃತ್ವದಲ್ಲಿ ಅನಿರ್ದಿಷ್ಟವಧಿ ಧರಣಿ ನಡೆಸಲು ನಿರ್ಧರಿಸಲಾಗಿದೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ವಾತ್ಸಲ್ಯ ಮಾರ್ಗಸೂಚಿಯನ್ವಯ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ದಿನದ 24 ಗಂಟೆಗಳ ಕಾಲ ಮಕ್ಕಳ ಸಹಾಯವಾಣಿ ಸೇವೆ ಕೈಗೊಳ್ಳುವ ಸಿಬ್ಬಂದಿಗೆ ಕಳೆದ 10 ತಿಂಗಳ ವೇತನ ಬಾಕಿ ಉಳಿಸಿಕೊಂಡಿದ್ದನ್ನು ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ಖಾಯಮೇತರರ ನೌಕರರ ಒಕ್ಕೂಟದ (ಸಿಐಟಿಯು) ನೇತೃತ್ವದಲ್ಲಿ ಸಿಬ್ಬಂದಿಗಳು ಆ.11ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಬಾಲನ್ಯಾಯ(ಮಕ್ಕಳ ರಕ್ಷಣೆ ಮತ್ತು ಪಾಲನೆ) ಕಾಯ್ದೆ 2015 ತಿದ್ದುಪಡಿ ಕಾಯ್ದೆ 2021ರನ್ವಯ ಸೆಪ್ಟೆಂಬರ್ 2023 ರಿಂದ ಕರ್ನಾಟಕ ಸರಕಾರ ಮಕ್ಕಳ ಸಹಾಯವಾಣಿ 1098ನ್ನು ಏಕೀಕರಿಸಿ ರಾಜ್ಯದಲ್ಲಿ ಕಾರ್ಯಾರಂಭಿಸುತ್ತಿದ್ದು, ಮಕ್ಕಳ ರಕ್ಷಣಾ ನಿರ್ದೇಶನಾಲಯದಡಿ ಚೈಲ್ಡ್ ಲೈನ್‌ ನಲ್ಲಿ 300ಕ್ಕೂ ಹೆಚ್ಚು ವಿದ್ಯಾವಂತ ಯುವಕ, ಯುವತಿಯರನ್ನು ಬಾಹ್ಯಮೂಲ ಏಜೆನ್ಸಿಗಳಿಂದ ಸೆಪ್ಟೆಂಬರ್ 2023ರಿಂದ ದುಡಿಸಿಕೊಳ್ಳಲಾಗುತ್ತಿದೆ. ರಾಯಚೂರಿನಲ್ಲಿ 8 ಜನ ಕೆಲಸ ಮಾಡುತ್ತಿದ್ದಾರೆ.

ಮಕ್ಕಳ ಸಹಾಯವಾಣಿ ಸಿಬ್ಬಂದಿಯ 10 ತಿಂಗಳ ಬಾಕಿ ವೇತನ ತಕ್ಷಣ ಪಾವತಿ ಮಾಡಬೇಕು. ಹಲವು ವರ್ಷದಿಂದ ಬಾಕಿ ಇರುವ ಪ್ರಯಾಣ ಭತ್ಯೆ ಬಿಡುಗಡೆ ಮಾಡಬೇಕು, SNA-SPARSH ತಂತ್ರಾಂಶದಿಂದ ಉಂಟಾಗುತ್ತಿರುವ ತೊಂದರೆ ಸರಿಪಡಿಸಿ ಸಿಬ್ಬಂದಿಗೆ ತ್ವರಿತವಾಗಿ ವೇತನ ಪಾವತಿಸಲು ಕ್ರಮವಹಿಸಬೇಕು. ಮಕ್ಕಳ ಸಹಾಯವಾಣಿಯ ಎಲ್ಲಾ ಸಿಬ್ಬಂದಿ ಅತ್ಯಂತ ಕಡಿಮೆ ಸಂಬಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ವೇತನ ಪರಿಷ್ಕರಣೆ ಮಾಡಬೇಕು. ಪ್ರತಿ ತಿಂಗಳು ತಪ್ಪದೇ ವೇತನ ಪಾವತಿ ಖಾತ್ರಿಪಡಿಸಬೇಕು. ರಾಜ್ಯ ಸರ್ಕಾರ ಮೊದಲು ವೇತನಪಾವತಿಗೆ ಅನುದಾನ ಒದಗಿಸಬೇಕು ಎಂದು ಸಿಐಟಿಯು ಪ್ರಕಟಣೆಯಲ್ಲಿ ಆಗ್ರಹಿಸಿದೆ.

Tags

ChildrenBengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X