Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. 2030ರೊಳಗೆ ಹೆಚ್‌ಐವಿ ಮುಕ್ತ ಭಾರತ ಗುರಿ...

2030ರೊಳಗೆ ಹೆಚ್‌ಐವಿ ಮುಕ್ತ ಭಾರತ ಗುರಿ ಸಾಧನೆಗೆ ಎಲ್ಲ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿ

ವಾರ್ತಾಭಾರತಿವಾರ್ತಾಭಾರತಿ4 July 2026 8:38 PM IST
share
2030ರೊಳಗೆ ಹೆಚ್‌ಐವಿ ಮುಕ್ತ ಭಾರತ ಗುರಿ ಸಾಧನೆಗೆ ಎಲ್ಲ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿ
ರಾಯಚೂರಿನಲ್ಲಿ ಹೆಚ್‌ಐವಿ ನಿಯಂತ್ರಣ ಕಾರ್ಯಕ್ರಮಗಳ ಪರಿಶೀಲನೆ

ರಾಯಚೂರು : 2030ರೊಳಗೆ ಹೆಚ್‌ಐವಿ ಮುಕ್ತ ಭಾರತ ಎಂಬ ರಾಷ್ಟ್ರೀಯ ಗುರಿ ಸಾಧಿಸಲು ಆರೋಗ್ಯ ಇಲಾಖೆ ಮಾತ್ರವಲ್ಲದೆ ಸರ್ಕಾರದ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಜಂಟಿ ಹೋರಾಟ ರೂಪಿಸಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆಯ ಮೂಲಸೌಕರ್ಯ ವಿಭಾಗದ ಜಂಟಿ ನಿರ್ದೇಶಕಿ ಡಾ. ಗಿರಿಜಾ ತಾಯಿ ಹೇಳಿದರು.

ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆಯ ನಿರ್ದೇಶನದಂತೆ ರಾಯಚೂರು ಜಿಲ್ಲೆಯಲ್ಲಿ ಹೆಚ್‌ಐವಿ ನಿಯಂತ್ರಣ ಕಾರ್ಯಕ್ರಮಗಳ ಪರಿಶೀಲನೆ ನಡೆಸಿದ ಅವರು, ರೀಮ್ಸ್ ಬೋಧಕ ಆಸ್ಪತ್ರೆ, ಗುಂಜಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಔಷಧಿ ಉಗ್ರಾಣ, ಹೊಸಬೆಳಕು ಸಂಸ್ಥೆ, ಎಆರ್‌ಟಿ, ಡಿಎಸ್‌ಆರ್‌ಸಿ ಹಾಗೂ ಐಸಿಟಿಸಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಸಮಾಜದಲ್ಲಿ ಹೆಚ್‌ಐವಿ ಸೋಂಕಿಗೆ ಸಂಬಂಧಿಸಿದ ಕಳಂಕ ಹಾಗೂ ತಾರತಮ್ಯ ನಿವಾರಿಸುವುದು ಮತ್ತು ಇತ್ತೀಚಿನ ದಿನಗಳಲ್ಲಿ ಹದಿಹರೆಯದವರಲ್ಲಿ ಹೆಚ್ಚುತ್ತಿರುವ ಸೋಂಕು ಪ್ರಕರಣಗಳನ್ನು ನಿಯಂತ್ರಿಸಲು ವ್ಯಾಪಕ ಜಾಗೃತಿ ಮೂಡಿಸಬೇಕಾಗಿದೆ ಎಂದು ಹೇಳಿದರು.

ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪರಿಶೀಲನಾ ತಂಡಗಳು ಭೇಟಿ ನೀಡುತ್ತಿದ್ದು, ಹೆಚ್‌ಐವಿ ಹರಡುವ ನಾಲ್ಕು ಪ್ರಮುಖ ಮಾರ್ಗಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಹೊಣೆಗಾರಿಕೆ ಎಲ್ಲ ಇಲಾಖೆಗಳ ಮೇಲಿದೆ. ವಿಶೇಷವಾಗಿ ಯುವಜನರಲ್ಲಿ ಸೋಂಕು ತಡೆಗಟ್ಟಲು ಆರೋಗ್ಯ ಇಲಾಖೆಯೊಂದಿಗೆ ವಿವಿಧ ಮುಂಚೂಣಿ ಇಲಾಖೆಗಳು ಸಮಾನ ಹೊಣೆಗಾರಿಕೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಕೆಎಸ್‌ಎಪಿಎಸ್‌ ಅಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲ ಸೇವಾ ಕೇಂದ್ರಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ತರಬೇತಿ, ಪರೀಕ್ಷೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಮತ್ತಷ್ಟು ಬಲಪಡಿಸಲು ಸೂಚನೆ ನೀಡಿದರು.

ಭಾರತ ಸರ್ಕಾರದ ಮಾರ್ಗಸೂಚಿಯಂತೆ ಮೊಬಿಲೈಸೇಶನ್ ಏಡ್ಸ್ ಸುರಕ್ಷಾ ಅಭಿಯಾನ ಹಾಗೂ 95-95-95 ರಾಷ್ಟ್ರೀಯ ಗುರಿ ಸಾಧನೆಗಾಗಿ ಅಪಾಯದ ಪ್ರದೇಶಗಳು ಮತ್ತು ಪದವಿ ಕಾಲೇಜುಗಳಲ್ಲಿ ರೆಡ್ ರಿಬ್ಬನ್ ಕ್ಲಬ್‌ಗಳ ಮೂಲಕ ಹೆಚ್‌ಐವಿ ಕುರಿತು ಅರಿವು ಮೂಡಿಸಬೇಕು. ಜೊತೆಗೆ ಕ್ಯೂಆರ್ ಕೋಡ್ ಬಳಸಿ ಸ್ವಯಂ ಮೌಲ್ಯಮಾಪನಕ್ಕೆ ಉತ್ತೇಜನ ನೀಡುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಹಣಕಾಸು ಜಂಟಿ ನಿರ್ದೇಶಕಿ ಲಲಿತಾ, ಮೂಲಸೌಕರ್ಯ ಉಪ ನಿರ್ದೇಶಕ ಡಾ ಹನುಮಂತರಾಯಪ್ಪ, ಸಹಾಯಕ ನಿರ್ದೇಶಕರು ಟಿಐ ಜ್ಯೋತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಮಹಮ್ಮದ್ ಶಾಕೀರ್, ಜಿಲ್ಲಾ ಏಡ್ಸ್ ಮೇಲ್ವಿಚಾರಕ ಮಲ್ಲಯ್ಯ ಮಠಪತಿ, ಸೇರಿದಂತೆ ಡ್ಯಾಪ್ಕೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

Tags

HIV
share
ವಾರ್ತಾಭಾರತಿ
ವಾರ್ತಾಭಾರತಿ
Next Story
X