Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಡಿ.21 ರಂದು ಬೆಂಗಳೂರಿನಲ್ಲಿ ಜನದನಿ...

ಡಿ.21 ರಂದು ಬೆಂಗಳೂರಿನಲ್ಲಿ ಜನದನಿ ರ‍್ಯಾಲಿ ಬಹಿರಂಗ ಸಭೆ: ಕೆ.ಜಿ.ವೀರೇಶ

ವಾರ್ತಾಭಾರತಿವಾರ್ತಾಭಾರತಿ13 Dec 2025 6:29 PM IST
share
ಡಿ.21 ರಂದು ಬೆಂಗಳೂರಿನಲ್ಲಿ ಜನದನಿ ರ‍್ಯಾಲಿ ಬಹಿರಂಗ ಸಭೆ: ಕೆ.ಜಿ.ವೀರೇಶ

ರಾಯಚೂರು : ಭಾರತ ಕಮ್ಯುನಿಷ್ಟ್ ಪಕ್ಷ ಪರ್ಯಾಯ ರಾಜಕಾರಣಕ್ಕಾಗಿ ಸಿಪಿಐ(ಎಂ) ಜನದನಿ ರ‍್ಯಾಲಿಯನ್ನು ಬೃಹತ್ ಪ್ರತಿಭಟನಾ ಬಹಿರಂಗ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಿಪಿಐ(ಎಂ) ಪಕ್ಷ ಜಿಲ್ಲಾ ಕಾರ್ಯದರ್ಶಿ ಕೆ.ಜಿ.‌ ವೀರೇಶ್ ಹೇಳಿದರು.

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ, ರೈತ ವಿರೋಧಿ ನೀತಿ ವಿರೋಧಿಸಿ ರ್ಯಾಲಿ ನಡೆಯಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ 30 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಸಿಪಿಐ(ಎಂ) ಪಕ್ಷದಿಂದ ನವಂಬರ್ 1 ರಿಂದ 15 ವರೆಗೆ ಎಲ್ಲಾ ಜಿಲ್ಲೆಗಳಲ್ಲಿಯೂ ಮನೆ ಮನೆ ಪ್ರಚಾರ ನಡೆಸಿ ಸಹಿ ಸಂಗ್ರಹಿಸಲಾಗಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ಅಧಿಕಾರಕ್ಕೆ ಬಂದ ನಂತರ ರೈತರ ಪರಸ್ಥಿತಿ ಆತಂತ್ರಕ್ಕೆ ಸಿಲುಕುವಂತಾಗಿದೆ. ಬೆಳೆಗೆ ಬೆಲೆಯಿಲ್ಲ. ಬೆಂಬಲ ಬೆಲೆಗೆ ಕಾಯ್ದೆ ಬಲ ಇಲ್ಲದಂತಾಗಿದೆ. ಬಲವಂತದಿಂದ ಭೂ ಸ್ವಾಧೀನ ನಡೆಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಕನಿಷ್ಟ ವೇತನ, ಪಿಂಚಣಿ ಯೋಜನೆಗಳನ್ನು ರೂಪಿಸದೇ ವಂಚಿಸಲಾಗುತ್ತಿದೆ. ಶಿಕ್ಷಣ, ಆರೋಗ್ಯ ಖಾಸಗೀಕರಣ ಮಾಡಲಾಗುತ್ತಿದ್ದು, ಹಣ ಕೊಟ್ಟವರಿಗೆ ಮಾತ್ರ ಸೌಲಭ್ಯ ಒದಗಿಸುವುದಾಗಿ ಸರ್ಕಾರ ಹೇಳುತ್ತಿದೆ. ರೈತ ವಿರೋಧಿಯಾಗಿರುವ ಮೂರು ಕಾಯ್ದೆಗಳನ್ನು ಸಹ ರಾಜ್ಯ ಸರ್ಕಾರ ಮುಂದುವರೆಸಿಕೊಂಡು ಬರುತ್ತಿದೆ. ಕೋಮುವಾದ, ಜಾತಿವಾದ, ಅಸಮಾನತೆ ಹೆಚ್ಚುತ್ತಿರುವದು ಸೇರಿ 19 ಬೇಡಿಕೆಗಳಿಗೆ ಆಗ್ರಹಿಸಿ ನಡೆಯುವ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಸಿಪಿಐ(ಎಂ) ಪಾಲಿಟ್‌ ಬ್ಯುರೋ ಸದಸ್ಯ ಯು.ವಾಸುಕಿ ಮಾತನಾಡಲಿದ್ದಾರೆ. ಅನೇಕ ರಾಜ್ಯ ಮುಖಂಡರುಗಳು ಭಾಗವಹಿಸಲಿದ್ದು ಜಿಲ್ಲಾ,ತಾಲುಕಗಳಿಂದ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು. ಈ ಸಂದರ್ಬದಲ್ಲಿ ಡಿ.ಎಸ್. ಶರಣಬಸವ, ನಾಗೇಂದ್ರ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X