Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಬಳಗಾನೂರು ಪಟ್ಟಣ ಪಂಚಾಯಿತಿಯಲ್ಲಿ ಇ-...

ಬಳಗಾನೂರು ಪಟ್ಟಣ ಪಂಚಾಯಿತಿಯಲ್ಲಿ ಇ- ಖಾತಾ ನೀಡಲು ವಿಳಂಬ, ಲಂಚ ಸ್ವೀಕಾರ; ಆರೋಪ

ವಾರ್ತಾಭಾರತಿವಾರ್ತಾಭಾರತಿ6 Dec 2025 11:36 AM IST
share
ಬಳಗಾನೂರು ಪಟ್ಟಣ ಪಂಚಾಯಿತಿಯಲ್ಲಿ ಇ- ಖಾತಾ ನೀಡಲು ವಿಳಂಬ, ಲಂಚ ಸ್ವೀಕಾರ; ಆರೋಪ
ಅಣಕು ಭಿಕ್ಷಾಟನೆ ಮೂಲಕ ಪ್ರತಿಭಟನೆ

ಮಸ್ಕಿ ಡಿ:4, ಬಳಗಾನೂರು ಪಟ್ಟಣ ಪಂಚಾಯಿತಿಯಲ್ಲಿ ಇ- ಖಾತಾ ನೀಡಲು ವಿಳಂಬ ಮಾಡಿ ಒಂದು ಹಂತದ ಲಂಚ ಪಡೆದುಕೊಂಡು ಹೆಚ್ಚಿನ ಹಣಕ್ಕೆ ಬೇಡಿಕೆ ಇಡಲಾಗಿದೆ ಎಂದು ಆರೋಪಿಸಿ, ಅಧ್ಯಕ್ಷ, ಮುಖ್ಯಾಧಿಕಾರಿ ವಿರುದ್ಧ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಹಾಗೂ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಪಟ್ಟಣದ ಸಂತೆ ಬಜಾರದಿಂದ ಪಟ್ಟಣ ಪಂಚಾಯ್ತಿಯ ಕಾರ್ಯಾಲಯದ ತನಕ ಗುರುವಾರ ಹಲಗಿ ಬಾರಿಸುತ್ತ ವಿನೂತನ ಅಣಕು ಭಿಕ್ಷಾಟನೆ ಮಾಡಿ ಪ್ರತಿಭಟನೆ ನೆಡೆಸಿದರು.

ಕೆಲವು ತಿಂಗಳುಗಳ ಹಿಂದೆ ಸಿಂಧನೂರಿನ ರಿಯಲ್ ಎಸ್ಟೇಟ್ ಉದ್ಯಮಿ ಖಾಜಾಸಾಬ್ ಮತ್ತು ಪಾಲುದಾರರು ಬಳಗಾನೂರಿನಲ್ಲಿ ನೂತನವಾಗಿ ನಿರ್ಮಿಸಿರುವ ಬಡಾವಣೆಯ ನಿವೇಷನಗಳ ನಮೂನೆ-3ನ್ನು ಕೋರಿ ಅರ್ಜಿ ಸಲ್ಲಿಸಿದ್ದರು. ಅದನ್ನು ಕೇಳಲು ಪಟ್ಟಣ ಪಂಚಾಯ್ತಿಯ ಕಾರ್ಯಾಲಯಕ್ಕೆ ಹೋದಾಗ ಐದು ಲಕ್ಷ ಲಂಚ ನೀಡಿದರೆ ಮಾತ್ರ ನಮೂನೆ-3ನ್ನು ಕೊಡುತ್ತೇವೆ ಎಂದಿದ್ದರು. ಈ ವೇಳೆ ಮಾತಿನ ಚಕಮಕಿ ನಡೆದು ದೈಹಿಕ ಹಲ್ಲೆಯೂ ಆಗಿ ಬಳಗಾನೂರು ಠಾಣೆಯಲ್ಲಿ ದೂರು ಪ್ರತಿದೂರುಗಳು ದಾಖಲಾಗಿ ತನಿಖೆ ಪ್ರಗತಿಯಲ್ಲಿದೆ.

ಆದರೆ ನಮೂನೆ-3ನ್ನು ಇನ್ನೂ ನೀಡದೆ ಸತಾಯಿಸುತ್ತಿರುವ ಮುಖ್ಯಾಧಿಕಾರಿಗಳ ವಿರುದ್ದ ಅಣಕು ಭಿಕ್ಷಾಟನೆ ಮಾಡಿ ನೂತನವಾಗಿ ವರ್ಗಾವಣೆಗೊಂಡು ಬಂದಿರುವ ಮುಖ್ಯಾಧಿಕಾರಿ ಗೋಪಾಲನಾಯಕರಿಗೆ ಪುನಃ ಮನವಿಪತ್ರ ನೀಡಲಾಯಿತು.

ಪಟ್ಟಣ ಪಂಚಾಯಿತಿಯಲ್ಲಿ ಸಾರ್ವಜನಿಕರ ಯಾವುದೇ ಕೆಲಸಗಳಾಗಬೇಕಾದರೆ ಲಂಚ ನೀಡಲೇ ಬೇಕು. ಇಲ್ಲವೇ ಎಮ್ ಪಿ, ಎಂಎಲ್‌ಎ ಶಿಫಾರಸು ಬೇಕು. ಅದಿಲ್ಲದಿದ್ದರೆ ಅಧಿಕಾರಿಗಳ ಕೈ ಕಾಲು ಹಿಡಿದರೆ ಮಾತ್ರ ಕೆಲಸಗಳಾಗುತ್ತವೆ. ಸಾಮಾನ್ಯ ವ್ಯಕ್ತಿಗಳು ಹೋದರೆ ಕ್ಯಾರೇ ಎನ್ನುವುದಿಲ್ಲವೆಂದು ಕೆಆರ್‌ಎಸ್ ಪಕ್ಷದ ಮುಖಂಡ ಕೆ.ನಿರುಪಾದಿ ಗೋಮರ್ಸಿ ಆರೋಪಿಸಿದರು.

ಅಂತರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾಧ್ಯಕ್ಷ ಎಸ್. ನಝೀರ್ ಮಾತನಾಡಿ, ಜನಪ್ರತಿನಿಧಿಗಳ, ರಾಜಕಾರಣಿಗಳ ಅಡಿಯಾಳುಗಳಾಗಿ ಇಲ್ಲಿನ ಸಿಬ್ಬಂದಿ, ಮುಖ್ಯಾಧಿಕಾರಿಗಳು ಕೆಲಸಮಾಡುತ್ತಿದ್ದಾರೆ. ಸಾರ್ವಜನಿಕರ ಸೇವಕರೆಂಬುದನ್ನು ಮರೆತು ಜನರ ರಕ್ತಹೀರುವ ರಕ್ತಪಿಪಾಸುಗಳಾಗಿದ್ದಾರೆ. ಕೆಲಸ ಮಾಡಿಕೊಡಿ ಸರ್ ಎಂದು ಕೇಳಲು ಕರೆಮಾಡಿದರೆ ಕರೆ ಸ್ವೀಕರಿಸುವುದಿಲ್ಲ. ಅದೇ ಲಂಚಕೊಡುತ್ತೇವೆ ಸರ್ ಬನ್ನಿ ಎಂದರೆ ತಕ್ಷಣವೇ ಹಾಜರ್. ಇಂತಹ ಲಂಚಬಾಕ ಅಧಿಕಾರಿಗಳಿಗಾಗಿಯೇ ಇವತ್ತು ಬಳಗಾನೂರಿನ ಸಾರ್ವಜನಿಕರು ಭಿಕ್ಷೆ ಹಾಕಿದ್ದಾರೆ. ತೆಗೆದುಕೊಂಡು ಫಾರ್ಮ್-3ನ್ನು ಕೊಡಿ. ಇಷ್ಟು ಭಿಕ್ಷೆ ಸಾಕಾಗದಿದ್ದರೆ ನಾಳೆಯೂ ಭಿಕ್ಷೆ ಬೇಡಿಕೊಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಎಸ್,ಎಫ್,ಐ,ದ ಮುಖಂಡ ಬಸವಂತ ಮಾಡಿನಾಡಿದರು. ಮನವಿಪತ್ರ ನೀಡಿ ಶೀಘ್ರ ನಮೂನೆ ಮೂರನ್ನು ನೀಡುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಖಾಜಾಸಾಬ್,ನಿರುಪಾದಿ ಗೋಮರ್ಸಿ,ಎಸ್,ನಜೀರ್, MD ಖಾಜಾ ಶೇಡ್ಮಿ, ಬಸ್ವಂತ ಹಿರೇಕಡುಬೂರು ನಿರುಪಾದಿ ಮುರಾರಿ, ಹುಸೇನ್ ಸಾಬ್ ಸೇರಿದಂತೆ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X