Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ದೆಹಲಿ ವಿಧಾನ ಸಭೆ ಗೆಲುವು :...

ದೆಹಲಿ ವಿಧಾನ ಸಭೆ ಗೆಲುವು : ರಾಯಚೂರಿನಲ್ಲಿ ಬಿಜೆಪಿ ವಿಜಯೋತ್ಸವ

ವಾರ್ತಾಭಾರತಿವಾರ್ತಾಭಾರತಿ9 Feb 2025 12:27 PM IST
share
Photo of Election Celebration

ರಾಯಚೂರು : 27 ವರ್ಷಗಳ ನಂತರ ಭಾರತೀಯ ಜನತಾ ಪಕ್ಷ ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಗೆಲವು ಸಾಧಿಸುವ ಮೂಲಕ ಜಯದ ಸಂಭ್ರಮವನ್ನು ಇಂದು ಸಂಜೆ ಭಾರತೀಯ ಜನತಾ ಪಕ್ಷ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ವಿಜಯೋತ್ಸವ ಆಚರಿಸಿತು.

ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ವಿಜಯದ ಘೋಷಣೆಗಳನ್ನು ಕೂಗಿದರು. ವಿಧಾನ ಪರಿಷತ್ತು ಮಾಜಿ ಸದಸ್ಯರಾದ ಎನ್.ಶಂಕ್ರಪ್ಪ ವಕೀಲರು ಮಾತನಾಡುತ್ತ, ಇಂದಿನ ಫಲಿತಾಂಶ ನಿಜಕ್ಕೂ ಐತಿಹಾಸಿಕ ಗೆಲವು ತಂದಿದೆ. ದಶಕಗಳ ನಂತರ ಬಿಜೆಪಿ ದೆಹಲಿ ಗದ್ದುಗೆ ಹಿಡಿದಿದ್ದು, ಈ ಗೆಲುವಿಗೆ ದೆಹಲಿ ಮತದಾರರಿಗೆ ಮತ್ತು ಅಲ್ಲಿನ ಸಂಘಟಿತ ಕಾರ್ಯಕರ್ತರಿಗೆ ಹಾಗೂ ರಾಷ್ಟ್ರೀಯ ನಾಯಕರುಗಳಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ಹಾಗು ಎಲ್ಲಾ ನಾಯಕರುಗಳಿಗೆ ಸಲ್ಲುತ್ತದೆ. ಹೊಸ ದಿಕ್ಸೂಚಿ ದೆಹಲಿ ಜನರು ಕೊಟ್ಟಿದ್ದು ನಮಗೂ ಸಂತೋಷ ತಂದಿದೆ ಎಂದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಜಲ್ದಾರ, ಸಂತೋಷ ರಾಜಗುರು, ನಗರ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಸಜ್ಜನ, ಪಲುಗುಲ ನಾಗರಾಜ, ನಗರಾಭಿವೃದ್ಧಿ ಮಾಜಿ ಅಧ್ಯಕ್ಷರುಗಳಾದ ರಾಜಕುಮಾರ, ವೈ.ಗೋಪಾಲ ರೆಡ್ಡಿ, ಶಿವ ಬಸ್ಸಪ್ಪ ಮಾಲೀ ಪಾಟೀಲ,ಭಂಗಿ ನರಸರೆಡ್ಡಿ, ನಗರ ಸಭೆ ಸದಸ್ಯರಾದ ಮಹೇಂದ್ರ ರೆಡ್ಡಿ, ಮಾಜಿ ನಗರ ಸಭೆ ಸದಸ್ಯರಾದ ಮಂಚಾಲ ಭೀಮಯ್ಯ , ಮುಖಂಡರಾದ ಯು. ನರಸರೆಡ್ಡಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಎನ್. ವಿನಾಯಕ ರಾವ್, ನಗರ ಅಧ್ಯಕ್ಷ ಯು. ರಾಜಶೇಖರ, ಎಸ್.ಟಿ.ಮೋರ್ಚಾ ಅಧ್ಯಕ್ಷ ಸುರೇಶ ಬಾಬು , ಮಹಿಳಾ ಮೋರ್ಚಾ ಅಧ್ಯಕ್ಷೆ ನಾಗವೇಣಿ, ಎಸ್.ಸಿ.ಮೋರ್ಚಾ ಅಧ್ಯಕ್ಷ ಜೆ.ಎಂ.ಮೌನೇಶ, ಮುಖಂಡರುಗಳಾದ ನರಸಪ್ಪ ಯಕ್ಲಾಸಪೂರು, ಮುಕ್ತಿಯಾರ, ಶಿವಕುಮಾರ ಪೋಲೀಸ್ ಪಾಟೀಲ, ಆಲೂರು ವೆಂಕಟೇಶ, ಸುಲೋಚನಾ ಸ್ವಾಮಿ, ಎ. ಚಂದ್ರಶೇಖರ, ಶಿವಲಕ್ಷ್ಮೀ ನಾಯಕ, ಪ್ರದೀಪ ಸಾನಬಾಳ, ಹನೀಫ್ , ನಿವೇದಿತಾ ಸೇರಿದಂತೆ ಪಕ್ಷದ ಪ್ರಮುಖರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X