Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು ವಿಮಾನ ನಿಲ್ದಾಣಕ್ಕೆ ಸಾಮ್ರಾಟ್...

ರಾಯಚೂರು ವಿಮಾನ ನಿಲ್ದಾಣಕ್ಕೆ ಸಾಮ್ರಾಟ್ ಅಶೋಕ ಚಕ್ರವರ್ತಿಯ ಹೆಸರು ನಾಮಕರಣಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ18 Oct 2026 8:49 PM IST
share
ರಾಯಚೂರು ವಿಮಾನ ನಿಲ್ದಾಣಕ್ಕೆ ಸಾಮ್ರಾಟ್ ಅಶೋಕ ಚಕ್ರವರ್ತಿಯ ಹೆಸರು ನಾಮಕರಣಕ್ಕೆ ಒತ್ತಾಯ

ರಾಯಚೂರು: ರಾಯಚೂರು ನಗರದ ವಿಮಾನ ನಿಲ್ದಾಣಕ್ಕೆ ಸಾಮ್ರಾಟ್ ಅಶೋಕ ಚಕ್ರವರ್ತಿಯವರ ಹೆಸರನ್ನು ನಾಮಕರಣ ಮಾಡಿ ಜಿಲ್ಲಾಡಳಿತ ಘೋಷಿಸಬೇಕು ಎಂದು ನವಯಾನ ಬೌದ್ಧಧರ್ಮ ಸಂಘದ ಸಂಚಾಲಕ ಎಸ್. ಮಾರೆಪ್ಪ ಆಗ್ರಹಿಸಿದರು.

ನಗರದಲ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮ್ರಾಟ್ ಅಶೋಕ ಚಕ್ರವರ್ತಿಯವರು ತಮ್ಮ ಸಾಮ್ರಾಜ್ಯದ ಆಡಳಿತದಲ್ಲಿ ಸಾಮಾಜಿಕ ಸ್ವಾಸ್ಥ್ಯ, ಶಾಂತಿ ಮತ್ತು ಸೌಹಾರ್ದತೆಗಾಗಿ ಬೌದ್ಧ ಧಮ್ಮವನ್ನು ಅಳವಡಿಸಿಕೊಂಡ ದಿನವನ್ನು ವಿಜಯದಶಮಿ ಹಾಗೂ ದಮ್ಮ ಪಬ್ಬತ್ತನ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು.

1956ರ ಅಕ್ಟೋಬರ್ 14ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ನಾಗಪುರದಲ್ಲಿ ತಮ್ಮ ಲಕ್ಷಾಂತರ ಅನುಯಾಯಿಗಳೊಂದಿಗೆ ಬೌದ್ಧ ಧಮ್ಮವನ್ನು ಸ್ವೀಕರಿಸುವ ಮೂಲಕ ನವಯಾನ ಬೌದ್ಧ ಧಮ್ಮಕ್ಕೆ ಚಾಲನೆ ನೀಡಿದರು. ಈ ಹಿನ್ನೆಲೆಯಲ್ಲಿ ಅಂಬೇಡ್ಕರ್ ಅವರ ಅನುಯಾಯಿಗಳು ವಿಜಯದಶಮಿಯನ್ನು ಬೌದ್ಧ ಧಮ್ಮ ದೀಕ್ಷಾ ಸ್ಮರಣೆಯ ದಿನವನ್ನಾಗಿ ಆಚರಿಸುತ್ತಾರೆ ಎಂದರು.

ಅಕ್ಟೋಬರ್ 21ರಂದು ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಸಾಮ್ರಾಟ್ ಅಶೋಕ ಚಕ್ರವರ್ತಿಯವರ ವಿಜಯದಶಮಿ ಹಾಗೂ ದಮ್ಮ ಪಬ್ಬತ್ತನ ದಿನವನ್ನು ಆಚರಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಅಂಬೇಡ್ಕರ್ ಅನುಯಾಯಿಗಳು, ಬೌದ್ಧ ಧಮ್ಮ ಉಪಾಸಕರು, ದಲಿತ ಮತ್ತು ಪ್ರಗತಿಪರ ಚಿಂತಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಹೇಮರಾಜ್ ಅಸ್ಕಿಹಾಳ, ನರಸಿಂಹಲು ಮರ್ಚೆಟಾಳ್, ಶ್ರೀನಿವಾಸ ಕಲವಲದೊಡ್ಡಿ, ಶರಣಪ್ಪ ದಿನ್ನಿ, ಆಂಜನೇಯ ಉಟ್ಕೂರು, ಶ್ರೀನಿವಾಸ ಕೊಪ್ಪರ ಹಾಗೂ ತಾಯಪ್ಪ ಗದಾರ ಉಪಸ್ಥಿತರಿದ್ದರು.

Tags

Raichur AirportEmperior Ashoka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X